ಅಪ್ಪನ ಜೊತೆ ಮಂಗಳೂರಿಗೆ ಬಂದ ಪೂಜಾ ಹೆಬ್ಬಲಸು ತುಳುವಿನಲ್ಲೇ ಪೆಜಕಾಯಿ ಹಣ್ಣನ್ನು ಸವಿದ ಅದ್ಭುತ ಕ್ಷಣವನ್ನು ಹಂಚಿಕೊಂಡಿದ್ದಾರೆ. ಮಂಗಳೂರು : ಬಹುಭಾಷಾ ನಟಿ ತುಳುನಾಡ ಕುವರಿ ಪೂಜಾ ಹೆಗ್ಡೆ ಇತ್ತೀಚಿನ ದಿನಗಳಲ್ಲಿ ಅನೇಕ ಚಿತ್ರಗಳ ಮೂಲಕ...
2022ರ ಆಗಸ್ಟ್ ನಲ್ಲಿ ಮಂಗಳೂರಿನ ಕೋಡಿಕಲ್ ವ್ಯಾಯಾಮ ಶಾಲೆಯ ಬಳಿ ನಡೆದಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೀರೇಶ್ ಆಲಿಯಾಸ್ ಭದ್ರಪ್ಪ ಎಂಬಾತನನ್ನು ಆರೋಪ ಮುಕ್ತಗೊಳಿಸಿ ಮಂಗಳೂರು ನ್ಯಾಯಾಲಯ ಆದೇಶ ನೀಡಿದೆ. ಮಂಗಳೂರು : 2022ರ...
ಮಂಗಳೂರು: ನಗರ ಹೊರವಲಯದ ಉಳ್ಳಾಲದಲ್ಲಿ ವಾಸವಾಗಿದ್ದ ಬಿಹಾರ ಮೂಲದ ಮಹಿಳೆ ತನ್ನ 7 ವರ್ಷದ ಮಗುವಿನೊಂದಿಗೆ ನಾಪತ್ತೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಪಿಂಕಿ ದೇವಿ (36 ವರ್ಷ) ಹಾಗೂ 7...
ಹನ್ನೊಂದು ವರ್ಷಗಳಿಂದ ಸರ್ಕಾರ ನನಗೆ ನೀಡಿದ್ದ ಗನ್ ಮ್ಯಾನ್ ಭದ್ರತೆಯನ್ನು ಚುನಾವಣೆ ಘೋಷಣೆಯಾದ ದಿನದಿಂದ ವಾಪಸ್ ಪಡೆಯಲಾಗಿದ್ದು ಭಯದಿಂದ ಬದುಕಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದ್ದಾರೆ....
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳ ಕುರಿತಂತೆಯೂ ರಮಾನಅಥ ರೈ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರು: ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಈ ಬಾರಿ ಮತ್ತೆ ಚುನಾವಣಾ...
ನನ್ನ ಹತ್ಯೆಗೆ ವ್ಯವಸ್ಥಿತ ಸಂಚು ನಡೆಯುತ್ತಿದ್ದು, ಒಂದು ವೇಳೆ ಹತ್ಯೆಯಾದರೆ ಅದಕ್ಕೆ ಬಿಜೆಪಿ ರಾಜ್ಯಧ್ಯಕ್ಷ ಮತ್ತು ಅವರ ತಂಡ ಹೊಣೆ ಎಂದು ಹಿಂದೂ ಪರ ಹೋರಾಟಗಾರರ ಮುಖಂಡ ಸತ್ಯಜೀತ್ ಸುರತ್ಕಲ್ ಹೇಳಿದ್ದಾರೆ. ಮಂಗಳೂರು : ನನ್ನ...
ಮಂಗಳೂರು : ಚಲಿಸುತ್ತಿದ್ದ ಲಾರಿಯಿಂದ ಮೂಟೆ ಗಾಳಿಗೆ ಹಾರಿ ರಸ್ತೆಗೆ ಬಿದ್ದ ಪರಿಣಾಮ ರಸ್ತೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮಹಿಳೆ ಗಾಯ ಗೊಂಡ ಘಟನೆ ಮಂಗಳೂರು ನಗರದ ಕದ್ರಿ- ಮಲ್ಲಿಕಟ್ಟೆಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಮಂಗಳೂರು...
ಮಂಗಳೂರು ನಗರದ ಸ್ಟೇಟ್ ಬಳಿ ಮಂಗಳೂವಾರ ಸಂಜೆ ನಡೆದ ಚಾಲಕನ ಕೊಲೆ ಪ್ರಕರಣವನ್ನು ಮಂಗಳೂರು ಪೊಲೀಸರು ಭೇದಿಸಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು:ಮಂಗಳೂರು ನಗರದ ಸ್ಟೇಟ್ ಬಳಿ ಮಂಗಳೂವಾರ ಸಂಜೆ ನಡೆದ ಚಾಲಕನ ಕೊಲೆ ಪ್ರಕರಣವನ್ನು...
ಭಾನುವಾರದಂದು ಮಂಗಳೂರು ಪುರಭವನದ ಬಳಿ ಬೀದಿ ಬದಿ ವ್ಯಾಪಾರದಲ್ಲಿ ತೊಡಗಿಸಿಕೊಂಡವರ ಮೇಲೆ ಕೊಳಕು ನೀರನ್ನು ಚೆಲ್ಲಿ ಅವರನ್ನು ಅಲ್ಲಿಂದ ಎಬ್ಬಿಸಲು ಮುಂದಾಗಿರುವ ಅಧಿಕಾರಿಗಳ ಕ್ರಮವನ್ನು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ...
ಮಂಗಳೂರು: ಮಂಗಳೂರು ನಗರದ ಸ್ಟೇಟ್ಬ್ಯಾಂಕ್ ಬಳಿಯ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಅಮ್ಮುಂಜೆ ಜನಾರ್ದನ (45) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸ್ಟೇಟ್ಬ್ಯಾಂಕ್ನ ಬಳಿಯ ನೆಹರೂ ಮೈದಾನದ ಬದಿಯಲ್ಲಿ ವ್ಯಕ್ತಿಯೋರ್ವ ಕೊಲೆಯಾದ...