ಮಂಗಳೂರು : ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಮನೆಯೊಂದರ ಅಡುಗೆ ಕೋಣೆಯ ಕಟ್ಟಡವು ಧರೆಗುರುಳಿದ್ದು ಮನೆಯಲ್ಲಿದ್ದ ಬಾಡಿಗೆ ನಿವಾಸಿಗಳು ಅದೃಷ್ಟವಶಾತ್ ಪಾರಾಗಿದ್ದು,ಘಟನೆಯಲ್ಲಿ ಅಪಾರ ಪ್ರಮಾಣದ...
ಮಂಗಳೂರು: ಚಲನಚಿತ್ರ ನಟ, ಚುಟುಕು ಸಾಹಿತಿ, ಹಾಸ್ಯ ಕವಿ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪ್ರಾಸ ಪ್ರವೀಣ ಶೇಖರ್ ಭಂಡಾರಿ ಕಾರ್ಕಳ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 72 ವರ್ಷದ ಭಂಡಾರಿ ಕಳೆದ ನಾಲ್ಕು...
ಮಂಗಳೂರು : ಅಶೋಕನಗರದ ಮಾತೇ ಚಂಡ ಚಂಡೇಶ್ವರಿ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ನೂತನ ಭಗತ್ ಸಿಂಗ್ ಶಾಖೆಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭ ಮಾತನಾಡಿದ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್...
ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಸೃಷ್ಠಿಸಿದ ಪೋರನ ‘Subscribe’ ಮಾಡಿ…..!! ಮಂಗಳೂರು : ಹೌದು. ಕರಾವಳಿಯ ಪೋರನೊಬ್ಬ ರಾತ್ರಿ ಬೆಳಗಾಗೋದರ ಒಳಗೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಈ ಹುಡುಗನ ವಿಡಿಯೋ...
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಸದ್ಯ ನಿಲ್ಲುವ ಸಾಧ್ಯತೆ ಕಡಿಮೆ ಇದ್ದು, ಇನ್ನು ಮೂರು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಉಡುಪಿ, ದ.ಕ. ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಸೋಮವಾರ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..! ಮಂಗಳೂರು :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸದ್ಯ ಇಳಿಕೆ ಹಾದಿಯಲ್ಲಿದ್ದು, ಇಂದು ಕೇವಲ 132 ಕೊರೊನಾ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಇನ್ನು...
ಮಂಗಳೂರು: ಚಾಕಲೇಟ್ ಗಂಟಲಲ್ಲಿ ಸಿಲುಕಿದ ಪರಿಣಾಮ ಎಂಟು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದೆ.ರಹೀಂ ಎಂಬವರ ಮಗ 8...
ಮಂಗಳೂರು ಅಗಸ್ಟ್ 09: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಂಕಣ ರೈಲ್ವೆಯ ಕಾರವಾರ ವಿಭಾಗದ ಪ್ರೆನೆಮ್ ಸುರಂಗದ ಗೋಡೆಗಳಿಗೆ ಹಾನಿಯಾದ ಪರಿಣಾಮ ಗೋವಾ ಹಾಗೂ ದಕ್ಷಿಣಕ್ಕೆ ತೆರಳುವ ರೈಲು ಓಡಾಟಕ್ಕೆ ಸಮಸ್ಯೆ ಎದುರಾಗಿದೆ. 1.5 ಕಿ.ಮೀ.ಉದ್ದದ...
ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ : ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಡಿಸಿ ಸೂಚನೆ..! ಮಂಗಳೂರು : ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಗಾಳಿ-ಮಳೆ ಬೀಳುವ ಸಾಧ್ಯತೆ ಇದ್ದು,...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊರೊನಾ ಸೊಂಕಿತರ ಜೊತೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 194 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 6...