ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾಳೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಜ್ಯೋತಿನಗರ ನಿವಾಸಿ, ಮಿಸ್ರಿಯಾ (17) ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಬಿಳಿ...
ಮಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಇದೇ ಮಾ.16ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸುವರು....
ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಕಾರಣ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಟ್ಟಿನಲ್ಲಿ ಗಮನ ಹರಿಸಿರುವ ದ.ಕ ಜಿಲ್ಲಾಧಿಕಾರಿ ರವಿ ಕುಮಾರ್ ಅಪರಾಧ ಹಿನ್ನೆಲೆಯುಳ್ಳ ಹನ್ನೊಂದು ಮಂದಿಯನ್ನು 6 ತಿಂಗಳ ಕಾಲ ದ.ಕ.ಜಿಲ್ಲೆಯಿಂದ ಗಡಿಪಾರು ಮಾಡಿ...
ಮಂಗಳೂರು: ಮಂಗಳೂರಿನಿಂದ ಹೊರಟಿದ್ದ ಸರಕು ಸಾಗಣೆ ರೈಲಿನ ಗ್ಯಾಸ್ ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆಯಾಗಿ ರೈಲ್ವೇ ಹಳಿ ಸುತ್ತಮುತ್ತ ಜನಸಂಚಾರ ನಿರ್ಬಂಧ ಹೇರಿದ ಘಟನೆ ಮಂಗಳೂರಿನ ಜೋಕಟ್ಟೆ ಬಳಿ ಸಂಭವಿಸಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನಿಂದ (HPCL)...
ಮಂಗಳೂರು ಸೇರಿದಂತೆ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಂಗಳೂರು; ಮಂಗಳೂರು ಸೇರಿದಂತೆ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮುಂದಿನ...
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಚೇರಿಗೆ ಕರೆಸಿ ಬಂಟ ಸಮುದಾಯದ ಎಲ್ಲಾ ವಿಚಾರಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದರು. ಮಂಗಳೂರು :...
ವಿಶ್ವ ಮಹಿಳಾ ದಿನಾಚರಣೆ ಮಂಗಳೂರು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿತ್ತು. ಮಂಗಳೂರು : ವಿಶ್ವ ಮಹಿಳಾ ದಿನಾಚರಣೆ ಮಂಗಳೂರು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ...
ಮಂಗಳೂರು : ಮಂಗಳೂರು ನಗರವನ್ನು ಸ್ವಚ್ಚ ಮಾಡುವ ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿರುವ ಪಾಲಿಕೆ ಕಾರ್ಮಿಕರನ್ನು ಮಧ್ಯಯುಗದ ಗುಲಾಮರಂತೆ ನಡೆಸಿಕೊಳ್ಳುತ್ತಿದೆ ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ...
ಸೊಪ್ಪು ತಿಂದ ಎರಡು ಹಸುಗಳು, ಮೂರು ಕರುಗಳು ಅಸೌಖ್ಯಕ್ಕೀಡಾಗಿ ಗಂಭೀರ ಸ್ಥಿತಿ ತಲುಪಿದ್ದು, ಇದರಲ್ಲಿ ಒಂದು ಹಸು ಸಾವನ್ನಪ್ಪಿ ಉಳಿದ ನಾಲ್ಕು ಜಾನುವಾರುಗಳು ಗಂಭೀರ ಸ್ಥಿತಿಗೆ ತಲುಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಹಿಂದೂ ಜನಜಾಗೃತಿ ಸಮಿತಿಯ ಹೆಸರಿನಲ್ಲಿ “ಹಿಂದೂ ರಾಷ್ಟ್ರ ಜಾಗೃತಿ ಸಭೆ” ಎಂಬ ದೇಶ ವಿರೋಧಿ ಕಾರ್ಯಕ್ರಮ ನಡೆಸಲು ವ್ಯಾಪಕ ಪ್ರಚಾರ ನಡೆಯುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ವಾಹನಗಳ ಮೇಲೆ ಪೋಸ್ಟರ್...