ಮಂಗಳೂರು: ಪಠ್ಯ ಪುಸ್ತಕದಲ್ಲಿ ಕೇಸರೀಕರಣವನ್ನು ತುಂಬಲು ಮುಂದಾಗಿರುವ ಸರಕಾರದ ಕ್ರಮದ ವಿರುದ್ಧ ರಾಜ್ಯ ಶಿಕ್ಷಣ ಸಚಿವ ನಾಗೇಶ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ ಎನ್ಎಸ್ಯುಐ ಕಾರ್ಯಕರ್ತರನ್ನು ಬಂಧಿಸಿರುವುದನ್ನು ವಿರೋಧಿಸಿ ಇಂದು ಮಂಗಳೂರಿನಲ್ಲಿ ಎನ್ಎಸ್ಯುಐ ಕಾರ್ಯಕರ್ತರು...
ಮಂಗಳೂರು: ವಿವಾದಿತ ಮಳಲಿ ಮಸೀದಿಯ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿ ಮಂಗಳೂರಿನ 3ನೇ ಹೆಚ್ಚುವರಿ ಕೋರ್ಟ್ ಆದೇಶಿಸಿದೆ. ಮಳಲಿ ಮಸೀದಿ ವಿವಾದ ವಿಚಾರದಲ್ಲಿ ವಿಹೆಚ್ಪಿ ಅರ್ಜಿ ವಜಾ ಮಾಡುವಂತೆ ಮಳಲಿಯ ಮಸೀದಿ ಆಡಳಿತ ಸಮಿತಿಯಿಂದ ನ್ಯಾಯಾಲಯಕ್ಕೆ,...
ಮಂಗಳೂರು: ನಾಪತ್ತೆಯಾದ ಹೆಂಡತಿಯನ್ನು ಪತ್ತೆಮಾಡಿಕೊಡುವಂತೆ ವ್ಯಕ್ತಿಯೋರ್ವ ಪಣಂಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾದವಳನ್ನು ಕರ್ಪೆ ಪೇಗು(36) ಎಂದು ಗುರುತಿಸಲಾಗಿದೆ. ನಗರ ಹೊರವಲಯದ ಬೈಕಂಪಾಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಸ್ಸಾಂ ರಾಜ್ಯದ ಮೊನಿಕಾಂಟೊ ಮಿಲಿ ಎಂಬಾತ ತನ್ನ...
ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಹುಂಡಿ ಎಣಿಕೆ ವೇಳೆ ದೇವಳ ಸಮಿತಿ ಸದಸ್ಯೆ ನಿವೇದಿತಾ ಎನ್.ಶೆಟ್ಟಿ ಕಳ್ಳತನ ಮಾಡಿದ್ದಾರೆಂಬ ಪ್ರಕರಣದ ತನಿಖೆಯನ್ನು ಜಿಲ್ಲಾಧಿಕಾರಿ ನೇಮಿಸಿದ ತನಿಖಾ ತಂಡ ನಡೆಸಿದೆ. ಪ್ರಕರಣ ಸಾಬೀತಾಗದೇ...
ಮಂಗಳೂರು: ಗ್ಲೋಬಲ್ಲೀಡರ್ಸ್ ಫೌಂಡೇಶನ್ (ಜಿಎಲ್ಎಫ್) ನವದೆಹಲಿ ಅತ್ಯುತ್ತಮ ಸಾಂಸ್ಥಿಕ ನಾಯಕತ್ವದ ಆಧಾರದಲ್ಲಿ ನೀಡುವ ಮೋಸ್ಟ್ ಇನ್ನೋವೇಟೀವ್ ಬ್ಯುಸಿನೆಸ್ ಲೀಡರ್ಸ್ ಅವಾರ್ಡ್ – 2022 ವೈಯಕ್ತಿಕ ಪ್ರಶಸ್ತಿಯು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ...
ಮಂಗಳೂರು: ಕರ್ಣಾಟಕ ಬ್ಯಾಂಕ್ 2021-22 ವಿತ್ತೀಯ ವರ್ಷದಲ್ಲಿ ದಾಖಲೆಯ 507.99 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವಿತ್ತೀಯ ವರ್ಷದಲ್ಲಿ ಬ್ಯಾಂಕ್ 482.46 ಕೋಟಿ ರೂ. ನಿವ್ವಳ ಲಾಭ ಪಡೆದಿತ್ತು. ಪ್ರಸಕ್ತ ವರ್ಷದ 4ನೇ...
ಮಂಗಳೂರು: ಇಂದು ಮಳಲಿಯಲ್ಲಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ತಾಂಬೂಲ ಪ್ರಶ್ನೆ ಬಗ್ಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಪತ್ರಿಕಾ ಪ್ರಕಟಣೆ ಮೂಲಕ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಅದರ ವಿವರ ಇಲ್ಲಿದೆ. ಮನೇಲ್ (ಮಳಲಿ ಪೇಟೆ)...
ಮಂಗಳೂರು: ಹೆಚ್ಚು ಮಳೆಯಾಗುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ರೀತಿಯ ಪ್ರಕೃತಿ ವಿಕೋಪ ಸಂಭವಿಸಿದರೂ, ಅದನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಂಗಾರು ಪೂರ್ವಸಿದ್ಧತೆಗಳ...
ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಮೇ.27ರ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಗಂಟೆಯಿಂದ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ...
ಮಂಗಳೂರು: ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಟೆಡೆಕ್ಸ್ನ ಭಾಷಣ ಸರಣಿ ಕಾರ್ಯಕ್ರಮವು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಮೇ 22ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ ಪ್ರವೀಣ್ ಮಾರ್ಟಿಸ್ ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ...