ಕಾರವಾರ : ಇಂದು ಮದುವೆಯಾಗಬೇಕಿದ್ದ ಯುವಕನೊಬ್ಬ ಎರಡನೇ ಕೊರೊನಾ ಅಲೆಗೆ ಬಲಿಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ನಂದನಗದ್ದಾದಲ್ಲಿ ನಡೆದಿದೆ. ಮೃತಪಟ್ಟ ಮದುಮಗ 32 ವರ್ಷದ ರೋಷನ್ ಪಡುವಳಕರ ಎಂದು ತಿಳಿದು ಬಂದಿದೆ.ಇಂದು ಕಾರವಾರದಲ್ಲಿ ವಿವಾಹವಾಗಬೇಕಿದ್ದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಎರಡನೇ ಸೋಂಕಿನ ಅಲೆ ತೀವ್ರಗೊಳ್ಳುತ್ತಿರುವಂತೆಯೇ ಜಿಲ್ಲೆಯಲ್ಲಿ ರೋಗಿಗಳ ಸಂಖ್ಯೆಯೂ ದುಪ್ಪಟ್ಟಾಗ ತೊಡಗಿದೆ. ಈ ನಡುವೆ ರೋಗಿಗಳಿಗೆ ಉಸಿರಾಟಕ್ಕೆ ಪೂರಕವಾಗಬಲ್ಲ ಆಕ್ಸಿಜನ್ ಕೊರತೆಯೂ ಕಾಡುತ್ತಿರುವ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆಯಿಂದ ಜಿಲ್ಲಾಡಳಿತಕ್ಕೆ...
ಸುಳ್ಯ: ಕೇರಳದಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಅಳಿವಿನಂಚಿನಲ್ಲಿರುವ ಇರ್ತಲೆ ಹಾವು ಮಾರಾಟಕ್ಕಾಗಿ ಸಾಗಾಟ ಮಾಡುತ್ತಿದ್ದ ಐವರು ಕೇರಳ ಮೂಲದವರನ್ನು ಮಂಡೆಕೋಲು ಗ್ರಾಮದ ಮೂರೂರು ರಾಜ್ಯ ಹೆದ್ದಾರಿಯಲ್ಲಿ ವಶಕ್ಕೆ ತೆಗೆದುಕೊಂಡು ಹಾವನ್ನು ವಶಪಡಿಸಿಕೊಂಡ ಘಟನೆ ಮಂಗಳವಾರ...
ಮಂಗಳೂರು : ಐಪಿಎಲ್ ಕ್ರಿಕೆಟ್ ಆಟಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಸಿ ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತೊಡಗಿಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕ್ರಂ ಕುಂಪಲ, ಧನಪಾಲ್ ಶೆಟ್ಟಿ ಕೃಷ್ಣಾಪುರ, ಕಮಲೇಶ್ ಸುರತ್ಕಲ್, ಹರೀಶ್...
ಮಂಗಳೂರು :ರಾಜ್ಯ ಸರಕಾರ ಹೊರಡಿಸಿರುವ ಕರ್ಫ್ಯೂ ಆದೇಶ ಉಲ್ಲಂಘಿಸಿ ಎಪ್ರಿಲ್ 7 ರಿಂದ ಯಾವುದೇ ತರಗತಿಗಳನ್ನು ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಮಂಗಳೂರಿನ ಎಕ್ಸ್ ಪರ್ಟ್ ಸಮೂಹ ಶಿಕ್ಷಣ ಸಂಸ್ಥೆ ನಡೆಸಿಲ್ಲ, ಸಂಸ್ಥೆಯ ಮೇಲೆ ಮಾಡಿರುವ ಆರೋಪಗಳು...
ಮಂಗಳೂರು : ಮೋಬೈಲ್, ಬಟ್ಟೆ, ಇಲೆಕ್ಟ್ರಿಕಲ್, ಫರ್ನೀಚರ್ ಅಂಗಡಿಗಳು ಬಂದ್ ಮಾಡಿದೇರಿ..ಇದು ತುರ್ತು ಸೇವೆ ಅಲ್ಲ ಆಯಿತು.. ಆದರೆ Amazon, Flipkart ಕಂಪನಿ ಏನು ತುರ್ತು ಸೇವೆ ಕಂಪನಿ ನಾ? ಸರ್ಕಾರ ಕೂಡಲೇ Amazon Flipkart...
ಮಂಗಳೂರು:ಮಂಗಳೂರು ನಗರದ ಧಕ್ಕೆಯಲ್ಲಿ ಸಾರ್ವಜನಿಕರಿಗೆ ಮೀನು ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದೆ. ಮೀನುಗಾರಿಕಾ ಬಂದರಿನಲ್ಲಿ ಚಿಲ್ಲರೆ ಮೀನು ಮಾರಾಟಗಾರರು ಮೀನು ಮಾರಾಟ ಮಾಡುವುದು ಹಾಗೂ ಸಾರ್ವಜನಿಕರು ಮೀನು ಖರೀದಿ ಮಾಡುವುದನ್ನು ನಿಷೇಧಿಸಲಾಗಿದೆ ಎಂದು...
ಮಂಗಳೂರು: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉಡುಪಿ ಜಿಲ್ಲೆಯ ಬ್ರಹ್ಮಾವರದ ಆವರ್ಸೆ ಪಡುಮನೆಯಲ್ಲಿ ಜನಿಸಿದ ಸುರೇಂದ್ರ ಶೆಟ್ಟಿ ಅಚ್ಲಾಡಿಯಲ್ಲಿ ಬೆಳೆದರು. ಮಂಗಳೂರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಆಕ್ಸಿಜನ್ ಕೊರತೆ ಎದುರಾಗಿಲ್ಲ, ಮುಂದಿನ 24 ಗಂಟೆಗಳಿಗೆ ಅಗತ್ಯವಿರುವಷ್ಟು ಆಕ್ಸಿಜನ್ ದಾಸ್ತಾನು ಜಿಲ್ಲೆಯಲ್ಲಿದೆ.ಆದ್ದರಿಂದ ಜನತೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಕೋಲ್ಕತ್ತಾ:ವಿಧಾನಸಭಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಿಂಸಾಚಾರದ ಕಿಚ್ಚಿಗೆ ಬಿಜೆಪಿ ಕಚೇರಿ ಧ್ವಂಸಗೊಂಡಿದ್ದು, ರಸ್ತೆ ಬದಿಯ ಅಂಗಡಿಗಳು ಬೆಂಕಿಗಾಹಿತಿಯಾಗಿವೆ.ಇತ್ತ ಮಮತಾ ಬ್ಯಾನರ್ಜಿ ಸ್ಪರ್ಧಿಸಿ ಸೋತಿದ್ದ ನಂದಿಗ್ರಾಮದಲ್ಲಿ ಬಿಜೆಪಿ ಮತ್ತು...