ಮಂಗಳೂರು: ಸರ್ವೆ ನಡೆಸಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಮಂಗಳೂರಿನ ಸರ್ವೇಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರು ತಾಲೂಕು ಕಛೇರಿಯಲ್ಲಿ ಸರ್ವೆಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಶೀತಲ್ ರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಾಗದ...
ಮಂಗಳೂರು : ಪೈಂಟ್ ಮಾಡುವ ವೇಳೆ ಕಟ್ಟಡವೊಂದರ ಎರಡನೇ ಮಹಡಿಯಿಂದ ಬಿದ್ದ ಯುವಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ಮಂಗಳೂರಿನ ಶಕ್ತಿನಗರದಲ್ಲಿ ನಡೆದಿದೆ. ಏಣಿಯನ್ನು ಬಳಸಿ ಪೈಂಟಿಂಗ್ ಮಾಡುತ್ತಿದ್ದ 26 ವರ್ಷ ಪ್ರಾಯದ ಮೋಹಿತ್ ಪೂಜಾರಿ ಮೃತ...
ಉಡುಪಿ ಪೇಜಾವರದ ನಾಗೇಂದ್ರ ಆಚಾರ್ಯ- ಅರುಣಾ ಆಚಾರ್ಯ ದಂಪತಿ ಅಯೋಧ್ಯಾ ರಾಮ ಲಲ್ಲಾನಿಗೆ ವಿಶಿಷ್ಟ ದೀಪಸೇವೆ ಸಲ್ಲಿಸಿದ್ದಾರೆ. ಇವರು ಮೂಲತಃ ಉಡುಪಿಯವರಾಗಿದ್ದರೂ ಮುಂಬೈ ಉದ್ಯಮಿಯಾಗಿದ್ದಾರೆ. ಎರಡು ಬೆಳ್ಳಿಯ ಎರಡು ಬೃಹತ್ ಕಾಲುದೀಪಗಳನ್ನು ಅಯೋಧ್ಯೆಗೆ ಅರ್ಪಿಸಿದ್ದು, ದಂಪತಿ...
ಮಂಗಳೂರು: ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಎನ್ಎಸ್ಯುಐನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಕಾಂಗ್ರೆಸ್ ಸಮಾವೇಶಕ್ಕೆ ಶುಭಕೋರಿ ಹಾಕಿದ್ದ ಬ್ಯಾನರನ್ನು ಕಿಡಿಗೇಡಿಗಳು...
ಮಂಗಳೂರು : ಪಾಠದ ವೇಳೆ ಧರ್ಮ ನಿಂದನೆ ಮಾಡಿದ ವಿಚಾರದಲ್ಲಿ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ವೆಲೆನ್ಸಿಯಾದಲ್ಲಿ ಖಾಸಗಿ ಶಾಲೆಯೊಂದರಲ್ಲಿ ವರ್ಕ್ ಈಸ್ ವರ್ಶಿಪ್ ಎಂಬ ಪಠ್ಯದ ವೇಳೆ ವಿವರಿಸಿದ ಶಿಕ್ಷಕಿ...
ಉಳ್ಳಾಲ : ಉಳ್ಳಾಲ್ತಿ ಆರಾಧನೆಯ ವಿಶಿಷ್ಟ ಮಾಹಿತಿ ಯನ್ನು ಒಳಗೊಂಡ ಉಳಿಯ ಗ್ರಾಮ ಚರಿತ್ರೆಯ “ಉಳ್ಳಾಲ ಉಳಿಯದ ಉಳ್ಳಾಲ್ತಿ ಧರ್ಮ ಅರಸರು ” ಕ್ಷೇತ್ರ ಪರಿಚಯ ಗ್ರಂಥ ಲೋಕಾರ್ಪಣೆ ಉಳ್ಳಾಲ ಉಳಿಯ ಕ್ಷೇತ್ರದ ಅನಂದೋತ್ಸವ ವೇದಿಕೆ ಯಲ್ಲಿ...
ಪುತ್ತೂರು: ಮಂಗಳೂರಿನಲ್ಲಿ ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಶಲ್ ಆರ್ಟ್ಸ್ ಇದರ ವತಿಯಿಂದ ಜನವರಿ 7ರಂದು ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸೆನ್ಸಾಯಿ ಮಾಧವ ಅಳಿಕೆ ಮತ್ತು ರೋಹಿತ್ ಎಸ್ ಎನ್ ಅವರ...
ಮಂಗಳೂರು: ಮಂಗಳೂರಿನಲ್ಲಿ ಎರಡು ದಿನಗಳ ಹಿಂದೆ ನಡೆದ ನೈತಿಕ ಪೊಲೀಸ್ ಗಿರಿ ಘಟನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಬಂಟ್ವಾಳದ ಸಂದೇಶ್ (28) ಮತ್ತು ಆತನ ಸಹಚರರಾದ...
ಬೆಳ್ತಂಗಡಿ : ಉದ್ಯೋಗಿಯೊಬ್ಬರು ಸರಕಾರಿ ಬಸ್ ಹತ್ತುವ ವೇಳೆ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಇಬ್ಬರು ಕಳ್ಳಿಯರು ಬೆಳ್ತಂಗಡಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಮಿಳುನಾಡು ತಿರುಪುರ್ ಜಲ್ಲೆಯ ಮೋಹಿನಿ ಯಾನೆ...
ಬೆಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದೆ. ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಕೂಡಲೇ ಈ...