DAKSHINA KANNADA1 year ago
ಮಂಗಳೂರು ಆಟೋ ರಿಕ್ಷಾ ಸ್ಫೋಟ ಭಯೋತ್ಪಾದಕ ಕೃತ್ಯ: ಡಿಜಿಪಿ ಪ್ರವೀಣ್ ಸೂದ್
ಮಂಗಳೂರಿನ ಗರೋಡಿ ಬಳಿ ನಡೆದ ಆಟೋ ರಿಕ್ಷಾ ಸ್ಫೋಟ ಪ್ರಕರಣ ಭಯೋತ್ಪದನಾ ಕೃತ್ಯ ಎಂದು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರು ಖಚಿತಪಡಿಸಿಕೊಂಡಿದ್ದಾರೆ. ಮಂಗಳೂರು: ಮಂಗಳೂರು ನಗರದ ಗರೋಡಿ ಬಳಿ ಶನಿವಾರ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟವು...