DAKSHINA KANNADA2 years ago
ಮಂಗಳೂರಿನಲ್ಲಿ ನಾಯಿಕೊಡೆಗಳಂತೆ ತಲೆಎತ್ತಿದ ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ..!
ಜುಗಾರಿ ಅಡ್ಡೆ, ವಿಡಿಯೋ ಗೇಮ್, ಸ್ಕಿಲ್ ಗೇಮ್ ಗಳಂತಹ ಜೂಜುಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಇಂದು ಡಿವೈಎಫ್ಐ ಕಾರ್ಯಕರ್ತರು ನಗರ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ಜೂಜು ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಬಾಗಿಲು ಮುಚ್ಚಿಸಿದರು. ಮಂಗಳೂರು...