ಮಂಗಳೂರು: ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನ ಜಯನಗರದಲ್ಲಿ 1 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, “ಮರೋಳಿ ವಾರ್ಡಿನ ಜಯನಗರದ...
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆಯ ಸವಾರ್ಂಗೀಣ ಅಭಿವೃದ್ಧಿ ದೃಷ್ಟಿಯಿಂದ ತಯಾರಿಸಲಾದ 2021-22ನೇ ಸಾಲಿನ ಪರಿಷ್ಕತ ಆಯವ್ಯಯವನ್ನು ಹಾಗೂ 2022-23ನೇ ಸಾಲಿನ ಅಂದಾಜು ಆಯವ್ಯಯವನ್ನು ಮಹಾನಗರ ಪಾಲಿಕೆಯ ತೆರಿಗೆ ನಿರ್ಧರಣೆ ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷೆ...
ಮಂಗಳೂರು: ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಎಚ್ಎಲ್ಪಿಎಸ್ 1-18ಎಂಎನ್ಡಿ ರೇಚಕ ಸ್ಥಾವರದ ಜಾಕ್ವೆಲ್ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ನ.12ರಂದು ಬೆಳಗ್ಗೆ 6ರಿಂದ ನ.14ರ ಬೆಳಗ್ಗೆ 6ರವರೆಗೆ ಸುರತ್ಕಲ್, ಕಾಟಿಪಳ್ಳ, ಎನ್ಐಟಿಕೆ, ಎಂಸಿಎಫ್, ಕೂಳೂರು,...
ಮಂಗಳೂರು: ತುಂಬೆಯಿಂದ ಮಂಗಳೂರು ನಗರಕ್ಕೆ ನೀರು ಪೂರೈಕೆಯಗುವ ಸಾವಿರ ಎಂ.ಎಂ. ವ್ಯಾಸದ ಮುಖ್ಯ ಕೊಳವೆ ಮಾರ್ಗ ಅಡ್ಯಾರ್ ಕಟ್ಟೆ ಬಳಿ ಒಡೆದಿದೆ. ಇದರ ದುರಸ್ತಿ ಕಾರ್ಯ ಹಿನ್ನೆಲೆಯಲ್ಲಿ ನ.4ರಂದು ಬೆಳಗ್ಗೆ 7ರಿಂದ ಸಂಜೆ 8 ಗಂಟೆಯ...
ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ತುಂಬೆ ರೇಚಕ ಸ್ಥಾವರವನ್ನು ಉನ್ನತೀಕರಣಗೊಳಿಸುವ ಯೋಜನೆಗೆ ಸಂಬಂಧಿಸಿ ಮೇಯರ್ ಪ್ರೇಮಾನಂದ ಶೆಟ್ಟಿ ಇಂದು ತುಂಬೆ ರೇಚಕ ಸ್ಥಾವರಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ಕಾಮಗಾರಿಯನ್ನು ತ್ವರಿತವಾಗಿ ನಿವ೯ಹಿಸಲು ಅಧಿಕಾರಿಗಳಿಗೆ ಸೂಚಿಸಿದರು....
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ LLPS 1 -18MGD ಮತ್ತು 81.7 MLD ರೇಚಕ ಸ್ಥಾವರದ ಜಾಕ್ವೆಲ್ನಲ್ಲಿರುವ ತುರ್ತು ಕಾಮಗಾರಿ ಇದ್ದ ಕಾರಣ ಅ. 28 ರಂದು ಗುರುವಾರದಂದು ಬೆಳಗ್ಗೆ ಗಂಟೆ...
ಮಂಗಳೂರು: ಪ್ರಸಕ್ತ ಮಂಗಳೂರಲ್ಲಿ ಘನತ್ಯಾಜ್ಯ ಸಂಗ್ರಹ ಮಾಡುತ್ತಿರುವ ಆ್ಯಂಟನಿ ವೇಸ್ಟ್ ಸಂಸ್ಥೆಯ ಗುತ್ತಿಗೆ ಅವಧಿಯನ್ನು ಒಂದು ವರ್ಷ ಕಾಲ ವಿಸ್ತರಣೆ ಮಾಡಲು ಮನಪಾ ಸಾಮಾನ್ಯ ಸಭೆಯಲ್ಲಿ ಅನುಮೋದಿಸಲಾಯಿತು. ಸಂಸ್ಥೆಯ ಅವಧಿ 2022ರ ಜನವರಿ 31ಕ್ಕೆ ಮುಕ್ತಾಯಗೊಳ್ಳುತ್ತದೆ....
ಮಂಗಳೂರು: ಮಹಾನಗರಪಾಲಿಕೆಯ ಬೇಜಾಬ್ದಾರಿಯಿಂದ ಕುಡಿಯುವ ನೀರಿನ ಪೈಪ್ ಕಾಮಗಾರಿ ಅರ್ಧದಲ್ಲಿ ನಿಲ್ಲಿಸಿದ್ದು, ಇದರ ಪರಿಣಾಮ ಮಳೆಗೆ ಕೆಸರು ತುಂಬಿ ವಾಹನಗಳು ಹೂತು ಹೋಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿರುವ ಘಟನೆ ನಗರ ಹೊರವಲಯದ ಸುರತ್ಕಲ್ ಕಾನ ಜನತಾ...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ನಿರ್ವಹಣೆ ಕುರಿತು ಒಂದು ವಾರದೊಳಗೆ ಡಿಪಿಆರ್ ಸಲ್ಲಿಸುವಂತೆ ರಾಮಕೃಷ್ಣ ಮಠದ ಸ್ಪಾರ್ಟ್ ಅಪ್ ಸಂಸ್ಥೆ ಮಂಗಳಾ ರಿಸೋರ್ಸ್ ಮ್ಯಾನೇಜ್ ಮೆಂಟ್ಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ. ಪಾಲಿಕೆಯ ಸಭಾಂಗಣದಲ್ಲಿ...
ಬೆಂಗಳೂರು: ಸ್ಥಳೀಯ ಜನರು ಕುಡಿಯುವ ನೀರಿಗೆ ಘನತ್ಯಾಜ್ಯದ ವಿಷಪೂರಿತ ದ್ರವ ಹರಿಬಿಡುವ ಮಂಗಳೂರು ಮಹಾನಗರ ಪಾಲಿಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ಆದೇಶಿಸಿದೆ. ಘನತ್ಯಾಜ್ಯ ಭೂಭರ್ತಿ ಘಟಕದ ಅನಾಹುತಗಳ ಕುರಿತು...