ಮಂಗಳೂರು: ನಗರ ಹೊರವಲಯದ ಕಟೀಲು ಎಕ್ಕಾರು ಬಡಕೆರೆ ಜಾರಂದಯ ದೈವಸ್ಥಾನ ವಠಾರದಲ್ಲಿ ನಡೆದ ‘ಕಂಡಡೊಂಜಿ ದಿನ’ ಕಾರ್ಯಕ್ರಮದಲ್ಲಿ ತಾನೊಬ್ಬ ಐಪಿಎಸ್ ಶ್ರೇಣಿಯ ಅಧಿಕಾರಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಎಂಬ ಯಾವುದೇ ಹಮ್ಮು ಬಿಮ್ಮು ಇಲ್ಲದೇ...
ಮಂಗಳೂರು: ನಗರದ ಗುಜ್ಜರಕೆರೆ ಹಾಸ್ಟೆಲ್ನಲ್ಲಿ ನಡೆದ ಹೊಡೆದಾಟ ಪ್ರಕರಣದಲ್ಲಿ 8 ಮಂದಿ ಬಂಧಿಸಿದ್ದೇವೆ. ಅದರಲ್ಲಿ 4 ಜನ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂಬ ಅಂಶ ಬಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ...
ಮಂಗಳೂರು: ಪ್ರತಿಭಟನಾ ಸಭೆಯಲ್ಲಿ ಬಹುಮಾನ ಘೋಷಿಸಿದ್ದು ಅತ್ಯಂತ ಖುಷಿಯ ವಿಷಯ. ಆದರೆ ಸ್ವಾಮೀಜಿ ಘೋಷಿಸಿದ ಬಹುಮಾನ ಸ್ವೀಕರಿಸಲು ನಮ್ಮ ಇಲಾಖೆಯಲ್ಲಿ ಯಾವುದೇ ಅವಕಾಶ ಇಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಹೇಳಿದ್ದಾರೆ. ನಾಗಬನ ಅಪವಿತ್ರ...
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡದಲ್ಲಿ ಪ್ರತಿನಿತ್ಯ ಅಪರಾಧ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಅಪರಾಧ ಪ್ರಕರಣಗಳು ಹಲ್ಲೆ, ಕಳ್ಳತನಕ್ಕೆ ಮಾತ್ರ ಸೀಮಿತವಾಗಿಲ್ಲ. ಈ ಅಪರಾಧಗಳು ಒಂದು ಧರ್ಮಲೇಪಿತ, ರಾಜಕಾರಣ ಹಿನ್ನೆಲೆ ಹೊಂದಿರುವ ಪ್ರಕರಣಗಳಾಗಿ ಮಾರ್ಪಾಡುತ್ತಿವೆ. ಇದರಿಂದ ಕೋಮುಸೂಕ್ಷ್ಮ...
ಮಂಗಳೂರು: ಜಿಲ್ಲೆಯಲ್ಲಿ ಪ್ರತಿನಿತ್ಯ ಇಂತಹ ಘಟನೆಗಳು ಮರುಕಳಿಸುತ್ತಲಿವೆ. ಆದರೆ ಈ ಪ್ರಕರಣದಲ್ಲಿ ನಿಮ್ಮ ಉತ್ತರ ಒಪ್ಪಲಿಕ್ಕೆ ಸಾಧ್ಯವಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಮುಂದೆಯೇ ವಿಹಿಂಪ ಮುಖಂಡ ಶರಣ್ ಕಡ್ಡಿ ತುಂಡಾದಂತೆ ಹೇಳಿದರು. ನಗರದ...
ಮಂಗಳೂರು: ನಗರದ ಕೋಡಿಕಲ್ ನಾಗಬನದ ಕಲ್ಲನ್ನು ಎಸೆದಿರುವ ಕಿಡಿಗೇಡಿಗಳನ್ನು 24 ಗಂಟೆಯೊಳಗೆ ಬಂಧಿಸದೇ ಇದ್ದಲ್ಲಿ ಸೋಮವಾರ ಕೋಡಿಕಲ್ ಬಂದ್ಗೆ ಕರೆನೀಡುವುದಾಗಿ ವಿಶ್ವಹಿಂದೂ ಪರಿಷತ್ನ ಮುಖಂಡ ಶರಣ್ ಪಂಪ್ವೆಲ್ ಎಚ್ಚರಿಕೆ ನೀಡಿದ್ದಾರೆ. ಇಂದು ನಗರದ ಕೋಡಿಕಲ್ ನಾಗಬನದ...
ಮಂಗಳೂರು: ನಗರದ ಮಣ್ಣಗುಡ್ಡ ಬಳಿಯ ಗಾಂಧಿನಗರ 5ನೇ ಕ್ರಾಸ್ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಿ, 2 ಮನೆಯಿಂದ ಸುಮಾರು 6 ಲಕ್ಷ ಕಳವಾದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ನಾಪತ್ತೆಯಾಗಿ ಇಂದಿಗೆ 19 ದಿನಗಳು ಕಳೆದಿದೆ. ಇದಕ್ಕಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರು 4 ತಂಡಗಳನ್ನು ರಚಿಸಿದ್ದು, ಆದರೂ ಪ್ರಮುಖ ಆರೋಪಿ ಪತ್ತೆಯಾಗಿಲ್ಲ. ಈ ಘಟನೆ...
ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಹೋಗಿದ್ದ ಮಂಗಳೂರು ನಗರ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಯತ್ನಿಸಿದ್ದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು...
ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆಯಾದ ನಿನ್ನೆ ಪುಟಾಣಿ ಮಕ್ಕಳು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಪೊಲೀಸರ ಕಾರ್ಯ ಚಟುವಟಿಕೆಗಳನ್ನು ಅರಿತುಕೊಳ್ಳುವ ಮೂಲಕ ಪೊಲೀಸ್ ಹುತಾತ್ಮ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಿದರು. ಉಡುಗೊರೆ, ಸಿಹಿತಿಂಡಿಯೊಂದಿಗೆ...