ಮಂಗಳೂರು: ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ವಾಸವಾಗಿದ್ದ ಇಬ್ಬರು ವಿದೇಶಿಯರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಘಾನಾ ದೇಶದ ಸಲಾಂ ಕ್ರಿಸ್ಟೆನ್ ಮತ್ತು ನೈಜೀರಿಯಾದ ಅಂಕಿತೋಲ ವೀಸಾ...
ಮಂಗಳೂರು: ನಗರದ ಕದ್ರಿ ಪೊಲೀಸ್ ಠಾಣೆಯಲ್ಲಿ ಯುವತಿಯೋರ್ವಳು ಆಕ್ರಮಣಕಾರಿಯಾಗಿ ವರ್ತಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾದಕ ದ್ರವ್ಯ ವ್ಯಸನಿ ಎಂಬ ಶೀರ್ಷಿಕೆಯಲ್ಲಿ ವೀಡಿಯೋ ಹರಿದಾಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಂಗಳೂರು ನಗರ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಹಾಸನ ಎಸ್ಪಿ ಹರಿರಾಂ ಶಂಕರ್ ಸಹಿತ 35 ಐಪಿಎಸ್ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ...
ಮಂಗಳೂರು: ನಗರ ಸಿಸಿಬಿ ಪೊಲೀಸರು ಮಾದಕ ವಸ್ತು ಎಂಡಿಎಂಎ ಮಾರಾಟ ಮತ್ತು ಸಾಗಾಟ ಜಾಲದ ಪ್ರಮುಖ ಡ್ರಗ್ಸ್ ಪೆಡ್ಲರ್ ನೈಜೀರಿಯಾ ದೇಶದ ಮಹಿಳೆಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ನೈಜೀರಿಯಾ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೆಟ್ನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್ ಅವರನ್ನು ವರ್ಗಾಯಿಸಲಾಗಿದೆ. ಆದರೆ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ಅಂಶುಕುಮಾರ್ರ ಸ್ಥಾನಕ್ಕೆ 2019ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಸಿದ್ದಾರ್ಥ್...
ಮಂಗಳೂರು: ನಗರ ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯಲ್ಲಿ ದನಗಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ತಾಲೂಕಿನ 30 ವರ್ಷದ ಇರ್ಫಾನ್ ಮತ್ತು ಬಂಟ್ವಾಳ ತಾಲೂಕಿನ 32 ವರ್ಷದ ಮೊಹಮ್ಮದ್ ಆರಿಫ್ ಎಂಬವರನ್ನು ಬಂಧಿಸಿದ್ದಾರೆ....
ಮಂಗಳೂರು : ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿ ಬಂಟ್ವಾಳ ಕೊಡಂಗಾಯಿ ನಿವಾಸಿ ಹಸನ್ ಸಾದಿಕ್ ಯಾನೆ ಬ್ಲೇಡ್ ಸಾದಿಕ್(35) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ....
ಮಂಗಳೂರು: ನಗರದಾದ್ಯಂತ ಮಾದಕ ವಸ್ತು MDMA (Methylene dioxy methamphetamine) ನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಇಮ್ರಾನ್ @ ಮೂಡುಶೆಡ್ಡೆ ಇಮ್ರಾನ್(36), ಅಮ್ಜತ್...
ಮಂಗಳೂರು : ಹಿರಿಯ ನಾಗರಿಕರ ಮನೋಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಸಿಬಂದಿ ರವಿವಾರ ಹಲವಾರು ಮನೆಗಳಿಗೆ ಭೇಟಿ ನೀಡಿ ಹಿರಿಯ ನಾಗರೀಕರ ಜತೆ ಮಾತುಕತೆ ನಡೆಸಿ ಅವರ ಯೋಗಕ್ಷೇಮ ವಿಚಾರಿಸಿದರು. ಮಂಗಳೂರು ನಗರ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ನಂತೂರು – ಪಂಪ್ವೆಲ್ ಮಧ್ಯೆ ಇರುವ ಮಂಗಳ ಜ್ಯೋತಿ ಶಾಂತಿ ಕಿರಣ ಕಟ್ಟದ ಮುಂಭಾಗದ ಯೂ ಟರ್ನ್ ಮುಚ್ಚಿರುವುದನ್ನು ತೆರವುಗೊಳಿಸುವ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು...