ಮಂಗಳೂರು: ಏ.28ರಂದು ನಡೆದ ಕುಖ್ಯಾತ ರೌಡಿಶೀಟರ್ ಕಕ್ಕೆ ರಾಹುಲ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ನಗರ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಎಮ್ಮೆಕೆರೆ ನಿವಾಸಿ ಮಹೇಂದ್ರ ಶೆಟ್ಟಿ(27), ಬೋಳಾರದ ಅಕ್ಷಯ್ ಕುಮಾರ್(25), ಎಮ್ಮೆಕೆರೆಯ...
ಮಂಗಳೂರು: ಕಾರು ಹಾಗೂ ಕಂಟೈನರ್ ನಡುವೆ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಓರ್ವ ಮೃತಪಟ್ಟು ಮತ್ತಿಬ್ಬರು ಗಾಯಗೊಂಡ ಘಟನೆ ನಗರ ಹೊರವಲಯದ ರಾ.ಹೆ.75ರ ಅಡ್ಯಾರ್ ಕಣ್ಣೂರು ಬಳಿ ಇಂದು ಮುಂಜಾನೆ ಸಂಭವಿಸಿದೆ. ಮಂಜೇಶ್ವರ ಸಮೀಪದ ಕುಂಜತ್ತೂರು...
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಸೆಂಟ್ರಲ್ ಮಾರ್ಕೆಟ್ ರಸ್ತೆ(ಕಲ್ಪನಾ ಸ್ಟೀಟ್ಸ್ನಿಂದ ಮೈದಾನ 1ನೇ ಅಡ್ಡ ರಸ್ತೆ)ಯವರೆಗೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ವೇಳೆ ಮೋಟಾರು ವಾಹನ ಕಾಯ್ದೆ 1988ರ ಪ್ರಕಾರ ಏ.28 ರಿಂದ ಜೂ.26ರ ವರೆಗೆ...
ಮಂಗಳೂರು: ನಗರದ ಎಮ್ಮೆಕೆರೆ ಮೈದಾನದಲ್ಲಿ ಬಳಿ ಗುರುವಾರ ನಡೆದ ಕೊಲೆ ಪ್ರಕರಣದ ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಏ.28ರಂದು ಪಾಂಡೇಶ್ವರದ ಎಮ್ಮೆಕೆರೆ...
ಮಂಗಳೂರು: ನಗರದ ಸಂಚಾರ ಪೊಲೀಸ್ ಠಾಣೆಯೊಂದರಲ್ಲಿ ನಿನ್ನೆ ಹಿರಿಯ ಮತ್ತು ಕಿರಿಯ ಪೊಲೀಸ್ ಸಿಬ್ಬಂದಿ ಮಧ್ಯೆ ಹೊಡೆದಾಟ ನಡೆದ ಪ್ರಕರಣದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್...
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಅಂಬೇಡ್ಕರ್ ವೃತ್ತದಿಂದ ಫಳ್ನೀರ್ ರಸ್ತೆಯವರೆಗೆ ಒಳಚರಂಡಿ ಅಳವಡಿಸುವುದರಿಂದ ಮೇ.8 ರವರೆಗೆ, ಯೆಯ್ಯಾಡಿ ಮುದ್ದರ ಮನೆ ರಸ್ತೆಗೆ ಕಾಲು ಸಂಕ ನಿರ್ಮಾಣ ಮಾಡಲು ಮೇ.19 ರವರೆಗೆ, ಶರಬತ್ ಕಟ್ಟೆ ರಸ್ತೆ...
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಸಂಚಾರಿ ಪೊಲೀಸ್ ಠಾಣೆಯೊಂದರಲ್ಲಿ ಕಿರಿಯ ಪೊಲೀಸ್ ಕಾನ್ಸ್ಸ್ಟೇಬಲ್ ಹಿರಿಯ ಪೊಲೀಸ್ ಕಾನ್ಸ್ಸ್ಟೇಬಲ್ಗೆ ಹಲ್ಲೆ ನಡೆಸಿದ ಘಟನೆ ಬಗ್ಗೆ ವರದಿಯಾಗಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಗಾಯಗೊಂಡ ಹಿರಿಯ ಪೊಲೀಸ್...
ಮಂಗಳೂರು: ನಗರದ ಬಲ್ಲಾಳ್ಭಾಗ್ ಬಳಿ ಏ.9ರಂದು ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಗಾಯಾಳು ಮಹಿಳೆಯ ಮೆದುಳು ನಿಷ್ಕ್ರಿಯಗೊಂಡಿರುವ ಹಿನ್ನೆಲೆಯಲ್ಲಿ ಈಕೆಯ ಅಂಗಾಂಗ ದಾನ ಮಾಡಲು ಮನೆ ಮಂದಿ ನಿರ್ಧರಿಸಿದ್ದಾರೆ. ಗಾಯಾಳು...
ಮಂಗಳೂರು: ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಎಸ್ವಿಎಸ್ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು...
ಮಂಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ತಂದಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತರ ‘ ನೇರ ಫೋನ್ ಇನ್ ಕಾರ್ಯಕ್ರಮ’ ಇದೀಗ ಹೇಳ ಹೆಸರಿಲ್ಲದಂತೆ ಕಾಣೆಯಾಗಿದೆ. ಇದೇ ಮಾದರಿಯನ್ನು ಬೆಂಗಳೂರು ನಗರ ಸೇರಿದಂತೆ...