ಮಂಗಳೂರು: ನಗರದ ಮಣ್ಣಗುಡ್ಡ ಬಳಿಯ ಗಾಂಧಿನಗರ 5ನೇ ಕ್ರಾಸ್ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಿ, 2 ಮನೆಯಿಂದ ಸುಮಾರು 6 ಲಕ್ಷ ಕಳವಾದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಂಗಳೂರು: ಮದುವೆ ನಿಗದಿಯಾಗಿದ್ದ ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕುದ್ರೋಳಿ ನಿವಾಸಿ ಶ್ರೀನಿವಾಸ ಭಟ್ (35) ಬಂಧಿತ ಆರೋಪಿ. ಆರೋಪಿ ಶ್ರೀನಿವಾಸ ಭಟ್ ಜೊತೆ ನಗರದ ಯುವತಿಯೊಂದಿಗೆ ಮದುವೆ ಮಾತುಕತೆ...
ಮಂಗಳೂರು: ನಗರದ ಬಸ್ ಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ವಿರುದ್ದ ಇಂದು ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ನೂರಕ್ಕೂ ಅಧಿಕ ಹಾರ್ನ್ ಗಳನ್ನು ತೆರವು ಮಾಡಿದರು. ಇಂದು ಬೆಳಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ನೇತೃತ್ವದಲ್ಲಿ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ನಾಪತ್ತೆಯಾಗಿ ಇಂದಿಗೆ 19 ದಿನಗಳು ಕಳೆದಿದೆ. ಇದಕ್ಕಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರು 4 ತಂಡಗಳನ್ನು ರಚಿಸಿದ್ದು, ಆದರೂ ಪ್ರಮುಖ ಆರೋಪಿ ಪತ್ತೆಯಾಗಿಲ್ಲ. ಈ ಘಟನೆ...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಶಾರದಾ ಸ್ಕೂಲ್ ರಸ್ತೆಯಿಂದ (ಎಸ್ಬಿಐ ಸರ್ಕಲ್ ಹತ್ತಿರದಿಂದ) ಜೈಲ್ ರಸ್ತೆವರೆಗೆ ಒಳಚರಂಡಿ ಕೊಳವೆ ಅಳವಡಿಸುವ ಕಾಮಗಾರಿ ಕೈಗೊಳ್ಳಲಾಗುವುದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಮಾರ್ಪಡಿಸಲಾಗಿದೆ. ಶಾರದಾ ಸ್ಕೂಲ್ ರಸ್ತೆಯಿಂದ...
ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಹೋಗಿದ್ದ ಮಂಗಳೂರು ನಗರ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಯತ್ನಿಸಿದ್ದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು...
ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆಯಾದ ನಿನ್ನೆ ಪುಟಾಣಿ ಮಕ್ಕಳು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಪೊಲೀಸರ ಕಾರ್ಯ ಚಟುವಟಿಕೆಗಳನ್ನು ಅರಿತುಕೊಳ್ಳುವ ಮೂಲಕ ಪೊಲೀಸ್ ಹುತಾತ್ಮ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಿದರು. ಉಡುಗೊರೆ, ಸಿಹಿತಿಂಡಿಯೊಂದಿಗೆ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಡೆದ ಪ್ರಕರಣಗಳ ಬಗ್ಗೆ ಮಾಧ್ಯಮಕ್ಕೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಮಂಗಳೂರು ಸಿಟಿ ಪೊಲೀಸ್ ಎಂಬ ವೆಬ್ಸೈಟ್ ಇತ್ತು. ಅದು ಕೆಲ ತಿಂಗಳಿಂದ ನಿಷ್ಕ್ರಿಯಗೊಂಡು ಇದೀಗ...
ಉಳ್ಳಾಲ: ಅಪಘಾತದಿಂದ ಗಾಯಗೊಂಡು ಬಿದ್ದಿದ್ದ ನಾಯಿಯನ್ನು ಉಪಚರಿಸಲು ಹೋದ ಟ್ರಾಫಿಕ್ ಪೊಲೀಸ್ ಮತ್ತು ಇಬ್ಬರು ನಾಗರಿಕರಿಗೆ ಗಾಯಗೊಂಡಿದ್ದ ನಾಯಿ ಕಡಿದ ಪ್ರಕರಣ ನಡೆದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸ್ ಕಾನ್ಸ್ಟೆಬಲ್ ಮಹೇಶ್ ಆಚಾರ್ಯ ಮತ್ತು...
ಮಂಗಳೂರು: ನಗರದ ಅತ್ತಾವರದಲ್ಲಿ ಪರ್ಸ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕನೋರ್ವನನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಸನ್ಮಾನಿಸಿದ್ದಾರೆ. ನಗರದ ಅತ್ತಾವರದಲ್ಲಿರುವ ಬಿಗ್ಬಝಾರ್ ಮುಂದೆ ಪರ್ಸ್ ಅನಾಥವಾಗಿ ಬಿದ್ದಿತ್ತು. ಇದನ್ನು ಗಮನಿಸಿದ ರಿಕ್ಷಾ...