ಮಂಗಳೂರು: ನಗರ ಹೊರವಲಯದ ಬಜ್ಪೆಯಲ್ಲಿ ಅಕ್ರಮವಾಗಿ ಪಿಸ್ತೂಲ್ ಹಿಡಿದು ತಿರುಗಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್ ಸಹಿತ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್(61) ಹಾಗೂ ಯಶವಂತ್...
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ 222 ಮಂದಿ ಚಾಲಕರ ಡಿಎಲ್ ರದ್ದುಗೊಳಿಸಲು ಸಾರಿಗೆ ಇಲಾಖೆಗೆ ಮಂಗಳೂರು ಸಂಚಾರ ಪೊಲೀಸರು ಶಿಫಾರಸ್ಸು ಮಾಡಿದ್ದಾರೆ. ಜುಲೈ 13 ರಿಂದ ಜುಲೈ 26 ರವರೆಗೆ...
ಮಂಗಳೂರು: ಒಂದು ಕೈಲಿ ಮೊಬೈಲ್ ನೋಡ್ಕೊಂಡು ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ತಿರುಗಿಸುತ್ತ ಬಸ್ಸು ಓಡಿಸುತ್ತಿದ್ದ ಚಾಲಕನ ವಿರುದ್ಧ ಮಂಗಳೂರು ನಗರ ಪೊಲೀಸರು ಕೇಸು ದಾಖಲಿಸಿದ್ದು, ಜೊತೆಗೆ ಆತನ ಲೈಸನ್ಸ್ ರದ್ದುಗೊಳಿಸಲು ಆರ್ಟಿಒಗೆ ಮನವಿ ಮಾಡಲಾಗಿದೆ ಎಂದು...
ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಇಂದು(ಜು.1) ಬೆಳಗ್ಗೆ 10ರಿಂದ 11ರವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದೆ. ಮಂಗಳೂರು: ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಇಂದು(ಜು.1) ಬೆಳಗ್ಗೆ 10ರಿಂದ 11ರವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದೆ. ನಗರ...
ಮಂಗಳೂರು: ನಗರದ ತಣ್ಣೀರುಬಾವಿ ಬಳಿ ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದ ಅನ್ಯಕೋಮಿನ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಭವಿತ್ ಎಂಬ ಯುವಕನಿಗೆ ಆರೋಪಿ ಚೂರಿ ಇರಿದಿದ್ದು, ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ...
ಮಂಗಳೂರು: ಕೇರಳ ಮೂಲದ ಇಬ್ಬರು ವ್ಯಕ್ತಿಗಳನ್ನು ಹನಿಟ್ರ್ಯಾಪ್ಗೆ ಬೀಳಿಸಿ 10 ಲಕ್ಷ ರೂಪಾಯಿ ಸುಲಿಗೆ ಮಾಡಿ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮೂಡುಬಿದಿರೆಯ ಯುವತಿ ಸಹಿತ 7 ಮಂದಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ....
ಮಂಗಳೂರು : ಸಂಬಳ ತರಲೆಂದು ಹೊರ ಹೋಗಿದ್ದ 29 ಹರೆಯದ ವಿವಾಹಿತ ಮಹಿಳೆಯೋರ್ವಳು ನಾಪತ್ತೆಯಾದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮಿತಾ ಬಂಗೇರಾ (29) ನಾಪತ್ತೆಯಾದ ಮಹಿಳೆ. ದೂರಿನ ಸಾರಾಂಶ ನಮಿತಾ ಬಂಗೇರಾಳನ್ನು...
ಮಂಗಳೂರು: ಮಂಗಳೂರು ನಗರ ಕಮೀಷನರೆಟ್ ವ್ಯಾಪ್ತಿಯ ಹಲವು ಅಧಿಕಾರಿ ಹಾಗೂ ಸಿಬ್ಬಂದಿಯನ್ನು ವರ್ಗಾವಣೆಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯ 14 ಸಿಬ್ಬಂದಿ ಹಾಗೂ ಕೊಣಾಜೆ ಠಾಣೆಯ 7 ಸಿಬ್ಬಂದಿಯನ್ನು ವರ್ಗಾಯಿಸಿ...
ಮಂಗಳೂರು: ಸುರತ್ಕಲ್ ಜನತಾ ಕಾಲನಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ನಡೆದಿದೆ. ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಎಂದು ಗುರುತಿಸಲಾಗಿದ್ದು, ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ...
ಮಂಗಳೂರು: ಫೇಸ್ಬುಕ್ನಲ್ಲಿ ಪರಿಚಯವಾದ ಯುವಕನೊಬ್ಬ ಯುವತಿಯೊಬ್ಬಳ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಹಣ ವಸೂಲಿ ಮಾಡಿ ಜೀವ ಬೆದರಿಕೆ ಹಾಕಿದ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ರಂಜಿತ್...