ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಆಟೋ ಚಾಲಕರು ಪ್ರಯಾಣಿಕರನ್ನು ಸಾಗಿಸುವ ವೇಳೆ ಕಡ್ಡಾಯವಾಗಿ ಮೀಟರ್ ಹಾಕುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಮೀಟರ್ ಹಾಕದೇ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ರಿಕ್ಷಾಗಳ ಮೇಲೆ...
ಮಂಗಳೂರು: ಮಂಗಳೂರು ನಾಗರೀಕರ ಬಹುಬೇಡಿಕೆಯ ಪೊಲೀಸ್ ಫೋನ್ ಇನ್ ಕಾರ್ಯಕ್ರಮ ಮತ್ತೆ ಆರಂಭವಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ದೀಪ್ ಕುಮಾರ್ ಆರ್ ಜೈನ್ ತಮ್ಮ ಅಧಿಕೃತ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ. ಈ ಕಾರ್ಯಕ್ರಮವು...
ಮಂಗಳೂರು: ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಕಾಲೇಜಿಗೆಂದು ಹೋದವಳು ಅತ್ತ ತರಗತಿಗೆ ತೆರಳದೇ ಇತ್ತ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವಳನ್ನು ಕಲ್ಪನಾ (19) ಎಂದು ಗುರುತಿಸಲಾಗಿದೆ. ಘಟನೆ...
ಮಂಗಳೂರು: ನಗರದಲ್ಲಿ ಸಂಚಾರ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಮಂಗಳೂರು ನಗರದ ಎರಡು ಪೊಲೀಸ್ ಠಾಣೆಗಳಿಗೆ ನಾಲ್ಕು ‘ಕೋಬ್ರಾ’ ಹೆಸರಿನ ದ್ವಿಚಕ್ರ ವಾಹನಗಳನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ದೀಪ್ ಆರ್ ಜೈನ್ ಅವರು ಹಸ್ತಾಂತರಿಸಿದರು. ನಗರದಲ್ಲಿ...
ಮತದಾನೋತ್ತರ ಬಳಿಕ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ನಡೆದ ಕಾಂಗ್ರೆಸ್-ಬಿಜೆಪಿ ಸಂಘರ್ಷದ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ....
ಮಂಗಳೂರು: ನಗರದ ಮೂಡುಶೆಡ್ಡೆ ಬಳಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ದೀಪ್ ಆರ್ ಜೈನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. “ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದು,...
ಮಂಗಳೂರು: ಮಂಗಳಮುಖಿಗೆ ನಾಲ್ವರ ಯುವಕರ ಗುಂಪೊಂದು ಹಲ್ಲೆ ನಡೆಸಿ ಗಾಯಗೊಳಿಸಿದ ಘಟನೆ ನಗರದ ಕುಂಟಿಕಾನದಲ್ಲಿ ನಡೆದಿದೆ. ಗಾಯಗೊಂಡವರನ್ನು ಶಾಂತಿ ಎಂದು ಗುರುತಿಸಲಾಗಿದೆ. ದೂರಿನಲ್ಲೇನಿದೆ ? ಶಾಂತಿ ನಾಲ್ಕು ತಿಂಗಳಿಂದ ಮಂಗಳೂರು ಕುಂಟಿಕಾನ ಜುಲು ಗ್ಯಾಸ್ ಪಂಪ್...
ಮಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಅವರು (ನಾಳೆ 3) ಮೂಲ್ಕಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದು, ಈ ಸಂಬಂಧ ನಾಳೆ ಬೆಳಿಗ್ಗೆ 7ರಿಂದ ಮಧ್ಯಾಹ್ನ 2ರವರೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ,...
ಮಂಗಳೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಕಾರು ಗುದ್ದಿದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಗರದ ಕೆ.ಪಿ.ಟಿ-ಪದವಿನಂಗಡಿ ಮುಖ್ಯ ರಸ್ತೆಯಲ್ಲಿ ಏ.26 ರಂದು ನಡೆದಿದೆ. ಮೃತ ವ್ಯಕ್ತಿಯನ್ನು ಅಡಾಲ್ಫ್ ರೋಡ್ರಿಗಸ್ (69) ಎಂದು...
ಮಂಗಳೂರು: ಸ್ನೇಹಿತನನ್ನು ಮನೆಗೆ ಬಿಡಲು ತೆರಳಿದ್ದ ಯುವಕನಿಗೆ ಓಮ್ನಿ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ನಗರದ ಮೇರಿಹಿಲ್ನಲ್ಲಿ ಮೇ.24 ರಂದು ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕ ಮೃತಪಟ್ಟಿದ್ದಾನೆ. ಮೃತಪಟ್ಟ ಯುವಕನನ್ನು ಸೋಮಲಿಂಗ (17)...