ಮಂಗಳೂರು: ಹಾಸ್ಟೆಲ್ನಲ್ಲಿ ಕೆಲಸಕ್ಕೆ ಸೇರಿದ್ದ 20 ಹರೆಯದ ಯುವತಿಯೋರ್ವಳು ಏಕಾಏಕಿ ನಾಪತ್ತೆಯಾದ ಘಟನೆ ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಧ್ಯ ಪ್ರದೇಶ ಮೂಲದ ವಂದನಾ ಮಂಗಳೂರಿನ ಸೆಂಟ್ ಆಗ್ನೆಸ್ ಹಾಸ್ಟಲ್ನಲ್ಲಿ ಕೆಲಸಕ್ಕೆ...
ಮಂಗಳೂರು: ” ನಮಗೆ ರಕ್ಷಣೆ ನೀಡಬೇಕಾದ ನಗರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾತ್ರಿ ತನ್ನನ್ನು ಸೆಕ್ಸ್ಗೆ ಆಹ್ವಾನಿಸುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೇ ಹೀಗೆ ಮಾಡಿದರೆ ನಾವು ಯಾರಿಗೆ ದೂರು ನೀಡುವುದು?” ಎಂದು ತೃತೀಯ ಲಿಂಗಿಯೊಬ್ಬರು ಮಂಗಳೂರು...
ಮಂಗಳೂರು: ಇಂದಿನ ಮಂಗಳೂರು ಪ್ರಧಾನಿ ಸಮಾವೇಶದಲ್ಲಿ 4 ನೇ ತರಗತಿಯ ಬಾಲಕಿಯೊಬ್ಬಳು ಕಳೆದುಹೋಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಕೊನೆಗೆ ಮಂಗಳೂರು ಪೊಲೀಸರ ಸಮಯಪ್ರಜ್ಞೆಯಿಂದ ಬಾಲಕಿಯನ್ನು ಪತ್ತೆ ಹಚ್ಚಿ ಪಾಲಕರ ಸುಪರ್ದಿಗೆ ಒಪ್ಪಿಸಿದರು. ಮಂಗಳೂರು ನಗರದ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸುಗಮ ಸಂಚಾರ, ಭದ್ರತೆ ಹಾಗೂ...
ಮಂಗಳೂರು: ಸೆ.2 ರಂದು ಮಂಗಳೂರಿಗೆ ಪ್ರಧಾನಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣಗಳ ಮೇಲೆ ನಮ್ಮ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಈಗಾಗಲೇ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ನ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಕ್ಷತೆಯಿಂದ ಉತ್ತಮ ಕೆಲಸ ಮಾಡಿದ್ದಕ್ಕಾಗಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅಭಿನಂದಿಸಿದ್ದಾರೆ. ಆ.22 ರಂದು ಚೆಕ್ ಪಾಯಿಂಟ್ ಕರ್ತವ್ಯ ನಿರ್ವಹಿಸುತ್ತಿರುವ...
ಮಂಗಳೂರು: ಕೊಲೆಯತ್ನ ಸಹಿತ ಹಲವು ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಲೆತ್ನಿಸಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡಿಟ್ಟ ಘಟನೆ ಇಂದು ಮಂಗಳೂರು ಗ್ರಾಮಾಂತರ ಪೊಲೀಸ್...
ಮಂಗಳೂರು: ನನ್ನ ಕೊಲೆಗೆ ಸಂಚು ರೂಪಿಸಲಾಗಿದೆ. ಸಿಸಿಬಿ ಪೊಲೀಸ್ ಎಂದು ಹೇಳಿ ಕೆಲ ಹಿಂದೂಗಳೇ ಬಂದು ನನ್ನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎಂದು ಸ್ವತಃ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಆರೋಪಿಸಿದ್ದಾರೆ. ಈ...
ಮಂಗಳೂರು: ನಗರದ ಹೊರವಲಯದ ವಳಚ್ಚಿಲ್ನಲ್ಲಿ ತಂಡವೊಂದು ಯುವಕನನ್ನು ಮಾರಕಾಸ್ತ್ರಗಳಿಂದ ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮಿಸ್ತಾ ಆರೋಪಿಗಳನ್ನು ಮಿಸ್ತಾ, ಮನ್ಸೂರು ಯಾನೆ ಹುಸೈನ್...
ಮಂಗಳೂರು: ಶಿವಮೊಗ್ಗದಲ್ಲಿ ಸಾರ್ವಕರ್ ಫ್ಲೆಕ್ಸ್ನಿಂದ ಗಲಭೆ ಉಂಟಾದ ಬೆನ್ನಲ್ಲೇ ಮಂಗಳೂರು ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರೊಬ್ಬರು ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದಾರೆ. ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ. ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ ‘ವಿನಾಯಕ...