ಮಂಗಳೂರು: ಕೆಎಂಎಫ್ನಲ್ಲಿ ಕೆಲಸ ಕೊಡಿಸುತ್ತೇನೆಂದು 100ಕ್ಕೂ ಅಧಿಕ ಮಂದಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್ ಪ್ರಸಾದ್ ಸೇರಿ ಒಟ್ಟು ನಾಲ್ವರ ಮೇಲೆ ಮಂಗಳೂರು ನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮ್ ಪ್ರಸಾದ್ ಬೇರೆ...
ಮಂಗಳೂರು: ರೀಲ್ ಹೆಸ್ರು ಹರೀಶ್ ರಿಯಲ್ ಹೆಸ್ರು ರಾಮ್ಪ್ರಸಾದ್, ರೀಲ್ ವೃತ್ತಿ ಕೆಎಂಎಫ್ ಮಂಗಳೂರು ಇದರ ನಿರ್ದೇಶಕ, ರಿಯಲ್ ವೃತ್ತಿ ಅಮಾಯಕರ ದುಡ್ಡು ಹೊಡೆಯೋದು. ಈತನ ಊರು ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಮಲಾರು. ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗ್ಗೆ ನಡೆದಿದೆ....
ಮಂಗಳೂರು: ಫ್ಲ್ಯಾಟ್ ಮಾರಾಟ ಮಾಡುವುದಾಗಿ ರೂ. 4.50 ಲ ರೂ. ಪಡೆದು ವಂಚಿಸಿರುವ ದಂಪತಿ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಡುಪು ಜ್ಯೋತಿನಗರ ನಿವಾಸಿಗಳಾದ ಪ್ರಶಾಂತ್ ರಸ್ಕಿನಾ ಮತ್ತು ಅವರ ಪತ್ನಿ...
ಮಂಗಳೂರು: ಸೀರಿಯಲ್ ಕಿಲ್ಲರ್ ಪ್ರವೀಣ್ನನ್ನು ಸಾತಂತ್ರ್ಯ ಅಮೃತಮಹೋತ್ಸವ ಸಂದರ್ಭ ಸನ್ನಡತೆಯ ಆಧಾರದಲ್ಲಿ ಬಿಡುಗಡೆ ಮಾಡಲು ಸಿದ್ದತೆಗಳು ನಡೆಯುತ್ತಿರುವ ಬೆನ್ನಲ್ಲೆ ಸರಣಿ ಕೊಲೆಗಳ ಈ ಅಪರಾಧಿಯನ್ನು ಬಿಡುಗಡೆ ಮಾಡಲೇಬಾರದು ಎಂದು ಪ್ರವೀಣ್ ಕೈಯಾರೆ ಕೊಲೆಯಾದ ಕುಟುಂಬಸ್ಥರು ಹಾಗೂ...
ಮಂಗಳೂರು: ಕರ್ತವ್ಯದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ವಿನಾಕಾರಣ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಮಂಗಳೂರು ನಗರದಲ್ಲಿ ಇಂದು ನಡೆದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ಮಹಾಂತೇಶ್ ಹಾಗೂ ಮಂಜಪ್ಪ ಅವರು ನಗರದ ಕೆ.ಎಸ್ ರಾವ್...
ಮಂಗಳೂರು: ವಿಹೆಚ್ಪಿ ಕಾರ್ಯಕರ್ತನೊಬ್ಬನಿಗೆ ಇಂಟರ್ನೆಟ್ ಕರೆ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 506, 507ರ ಅನ್ವಯ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ...
ಮಂಗಳೂರು: ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಹಿನ್ನೆಲೆ ಆರೋಪಿಯೋರ್ವನನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರಿಗೆ ಹಲ್ಲೆ ನಡೆಸಿರುವ ಆರೋಪಿ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅದ್ಯಪಾಡಿ ನಿವಾಸಿ ಮನ್ಸೂರ್...
ಮಂಗಳೂರು: ಹೃದಯಾಘಾತದಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಿಭಾಗದ ಹೆಡ್ ಕಾನ್ಸ್ ಸ್ಟೇಬಲ್ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಗನ್ನಾಥ (44) ಇಂದು ಬೆಳಗ್ಗೆ ಕರ್ತವ್ಯದಲ್ಲಿರುವಾಗಲೇ ಅಸ್ವಸ್ಥಗೊಂಡಿದ್ದರು,...
ಮಂಗಳೂರು: ನಗರ ಹೊರವಲಯದಲ್ಲಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಹಾಸ್ ಶೆಟ್ಟಿ (29), ಮೋಹನ್ ಅಲಿಯಾಸ್ ಮೋಹನ್ ಸಿಂಗ್(26), ಗಿರಿಧರ (23), ಅಭಿಷೇಕ್...