ಮಂಗಳೂರು: ಜಿಲ್ಲೆಯಲ್ಲಿ ಸರಣಿ ಕೊಲೆ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಸುಳ್ಳು ಸುದ್ದಿಗಳು ವೈರಲ್ ಆಗುತ್ತಿದೆ. ಈ ಮಧ್ಯೆ ಆಗಾಗ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡುತ್ತಿದ್ದರೂ ಕೆಲವರು ಸುಳ್ಳು ಸುದ್ದಿ ವೈರಲ್ ಮಾಡುತ್ತಿದ್ದಾರೆ. ಈ ಬಗ್ಗೆ...
ಮಂಗಳೂರು: ಮಂಗಳೂರು ನಗರದಾದ್ಯಂತ ಸೆಕ್ಷನ್ 144 ಜಾರಿಯಲ್ಲಿದೆ. ಇಂದು ಸಂಜೆ 6 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚುವಂತೆ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ....
ಮಂಗಳೂರು: ಫಾಜಿಲ್ ಹತ್ಯೆ ಹಿನ್ನೆಲೆ 10ಕ್ಕೂ ಹೆಚ್ಚು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಸೆಕ್ಷನ್ 144 ಘೋಷನೆ ನಂತರ ಅನುಮಾನಾಸ್ಪದವಾಗಿ ಸುರತ್ಕಲ್ನ ಕೃಷ್ಣಾಪುರ, ಕುಳಾಯಿಯಲ್ಲಿ ತಿರುಗಾಡುತ್ತಿದ್ದ ಹಲವು ಯುವಕರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಮಂಗಳೂರು...
ಮಂಗಳೂರು: ಫಾಜಿಲ್ ಹತ್ಯೆ ಹಿನ್ನೆಲೆ ಮಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಹೊರಡಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮನೆಗಳಲ್ಲಿ ಅಥವಾ ಅತೀ ಹತ್ತಿರದ ಮಸೀದಿಗಳಲ್ಲಿ ನಮಾಜ್ ನಿರ್ವಹಿಸಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ ಎನ್.ಶಶಿಕುಮಾರ್ ಸಲಹೆ...
ಮಂಗಳೂರು: ಪೊಲೀಸರ ಮಾಹಿತಿ ಎಂದು ವದಂತಿ ಹರಡುವುದು ಬೇಡ. ಮನಸ್ಸಿಗೆ ಬಂದಂತೆ ಸುದ್ದಿ ಹರಡಿಸಿ ಗೊಂದಲ ಹರಡಿಸಬೇಡಿ. ಸುಳ್ಳು ಸುದ್ದಿ ಹರಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್...
ಮಂಗಳೂರು: ಮಂಗಳೂರಿನ ಬಲ್ಮಠ ರಸ್ತೆಯಲ್ಲಿರುವ ಪಬ್ ದಾಳಿಗೆ ಸಂಬಂಧಪಟ್ಟಂತೆ ಇಂದು ಬೆಳಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಈ ಘಟನೆ ಮಂಗಳೂರು ನಗರ ಕಮೀಷನರೇಟ್ನ...
ಮಂಗಳೂರು: ಮಂಗಳೂರು ನಗರದಲ್ಲಿ ಟ್ರಾಫಿಕ್ ಪೊಲೀಸರು ದುಡ್ಡು ವಸೂಲಿಗೆಂದೇ ನಿಲ್ತಾರೆ. ಅವರಿಗೆ ಕಿಂಚಿತ್ತೂ ದಯೆ ಕರುಣೆ ಅನ್ನೋದು ಇಲ್ಲ ಎಂಬ ಅಪಾದನೆ ಪ್ರತಿನಿತ್ಯ ಕೇಳಿ ಬರುತ್ತದೆ. ಆದ್ರೇ ಯುನಿಫರ್ಮ್ ಹಾಕಿದ ಪೊಲೀಸರ ಒಳಗೂ ಒಂದು ಕಾಳಜಿಯ...
ಮಂಗಳೂರು: ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಗುಂಡೇಟು ತಿಂದ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ಕ್ರೈಂ ಹಿಸ್ಟರಿಯೇ ಭಯಾನಕವಾಗಿದ್ದು, 15 ಪ್ರಕರಣಗಳು ಈತನ ಮೇಲೆ ದಾಖಲಾಗಿದ್ದವು. ಹಲವು ವರ್ಷಗಳಿಂದ ಪೊಲೀಸರ...
ಉಳ್ಳಾಲ: ಪ್ರಕರಣವೊಂದರ ಮಹಜರಿಗೆ ಕರೆದೊಯ್ಯುತ್ತಿದ್ದ ವೇಳೆ ಆರೋಪಿ ಪೊಲೀಸರ ಕೈಯಿಂದ ತಪ್ಪಿಸಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸ್ ಫೈರಿಂಗ್ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ಇಂದು ಮುಂಜಾನೆ ನಡೆದಿದೆ. ರೌಡಿಶೀಟರ್ ಮುಕ್ತಾರ್ ಘಟನೆಯಲ್ಲಿ ಪೊಲೀಸ್...
ಮಂಗಳೂರು: ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಹಲವು ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ಮೂಡುಬಿದಿರೆ, ಉಳ್ಳಾಲ, ಮಂಗಳೂರು ಉತ್ತರ, ಸುರತ್ಕಲ್...