ಮಂಗಳೂರು: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ದಕ್ಷಿಣ ಸಂಚಾರಿ ಪೊಲೀಸ್ ಠಾಣೆ(ನಾಗುರಿ) ಜು.8 ರಿಂದ ಜಪ್ಪಿನಮೊಗರುವಿಗೆ ಸ್ಥಳಾಂತರಗೊಂಡಿದೆ. ಕಂಕನಾಡಿ ನಗರ, ಮಂಗಳೂರು ಗ್ರಾಮಾಂತರ, ಉಳ್ಳಾಲ, ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆ ಅಪಘಾತ ಪ್ರಕರಣಗಳು ಈ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಕ್ರಿಮಿನಲ್ಗಳ ಪರೇಡ್ ಇಂದು ನಗರದ ಜಿಲ್ಲಾ ಪೊಲೀಸ್ ಗ್ರೌಂಡ್ನಲ್ಲಿ ನಡೆಯಿತು. ಈ ವೇಳೆ 275 ಕ್ರಿಮಿನಲ್ಗಳು ಪರೇಡ್ನಲ್ಲಿ ಭಾಗವಹಿಸಿದ್ದರು. ಇದರಲ್ಲಿ ರಾಜ್ಯಾದಾದ್ಯಂತ ಸುದ್ದಿ ಮಾಡಿದ್ದ ಡ್ರಗ್ ಪ್ರಕರಣದ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ನಿಂದ ಹಾಸನ ಜಿಲ್ಲೆಗೆ ಎಸ್ಪಿಯಾಗಿ ವರ್ಗಾವಣೆಗೊಂಡ ಡಿಸಿಪಿ ಹರಿರಾಂ ಶಂಕರ್ ಅವರನ್ನು ಇಂದು ಮಂಗಳೂರು ನಗರ ಪೊಲೀಸರು ಬೀಳ್ಕೊಟ್ಟರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹರಿರಾಂ ಶಂಕರ್, ಮಂಗಳೂರಿನಲ್ಲಿ ವಿವಿಧ ಹಾಗೂ...
ಮಂಗಳೂರು: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಎಕ್ಕೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ. ನಿನ್ನೆ ಮಧ್ಯರಾತ್ರಿ 12.30ರ...
ಬೆಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. 2018ರ ಐಪಿಎಸ್ ಬ್ಯಾಚ್ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ ಪಡೆ,...
ಮಂಗಳೂರು: ರಾಜ್ಯ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಪದೋನ್ನತಿ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಿಭಾಗದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಆಯುಕ್ತ ಹರಿರಾಂ ಶಂಕರ್ ಅವರನ್ನು...
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನದ ಅಂಗವಾಗಿ 1 ಕೋಟಿ ಅಧಿಕ ಮೌಲ್ಯದ ಮಾದಕ ವಸ್ತುವನ್ನು ನಾಶಗೊಳಿಸಲಾಯಿತು. ಮಂಗಳೂರು ನಗರ ಪೊಲೀಸ್ ಕಮಿಷನರೇಟ್...
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಬಗ್ಗೆ ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿಗೆ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿ ಗುಡ್ಡದಲ್ಲಿ ಜೂ.20 ರ ತಡರಾತ್ರಿ ನಡೆದಿದೆ. ಘಟನೆ ಸಂಬಂಧ...
ಮಂಗಳೂರು: ಪ್ರವಾದಿ ಅವಹೇಳನದ ವಿರುದ್ಧ ನಡೆದ ಹಿಂಸಾಚಾರ ಖಂಡಿಸಿ ನಾಳೆ ದೇಶಾದ್ಯಂತ ವಿಹೆಚ್ಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿಯೂ ವಿಹೆಚ್ಪಿ ಹಾಗೂ ಬಜರಂಗದಳದ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಮತಿ...
ಮಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಗಳಲ್ಲಿ ಆಂತರಿಕ ಭದ್ರತಾ ವಿಭಾಗದಡಿ (ಐಎಸ್ಡಿ) ನಗರ ಭಯೋತ್ಪಾದನಾ ನಿಗ್ರಹ ತಂಡ ರಚನೆಯ ನಿರ್ದೇಶನದಂತೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ತಂಡವೊಂದು ಸಿದ್ಧಗೊಂಡಿದೆ. 35 ಪೊಲೀಸ್ ಸಿಬ್ಬಂದಿ ಹೊಂದಿದ ಮಂಗಳೂರಿನ ಭಯೋತ್ಪಾದನಾ ನಿಗ್ರಹ...