ಮಂಗಳೂರು: ಸ್ಮಾರ್ಟ್ ಸಿಟಿಗ್ ಕಾಸ್ ಬೈದಿನ ಖುಷಿಟ್ ಮುಕ್ಲೆಗ್ ಮರ್ಲ್ ಪತ್ತ್ದ್ಂಡ್ (ಸ್ಮಾರ್ಟ್ ಸಿಟಿಗೆ ಹಣ ಬಂದ ಖುಷಿಯಲ್ಲಿ ಇವರಿಗೆ ಹುಚ್ಚು ಹಿಡಿದಿದೆ). ಮುಕ್ಲೆಗ್ ಮಂಡೆ ಸಮ ಉಂಡಾ (ಇವರಿಗೆ ಮಂಡೆ ಸಮ ಉಂಟಾ), ಇಡೀ...
ಮಂಗಳೂರು: ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಗಂಭೀರ ಹಲ್ಲೆಗೊಳಗಾಗಿದ್ದ ರೌಡಿಶೀಟರ್ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ಕೊನೆಯುಸಿರೆಳಿದಿದ್ದಾನೆ. ರಾಜು ಯಾನೆ ರವಿರಾಜ್ ಬಂಗೇರ ಅಲಿಯಾಸ್ ರಾಘವೇಂದ್ರ ಕೊಲೆಯಾದ ರೌಡಿಶಿಟರ್ ನಿನ್ನೆ ರವಿರಾಜ್ ಪತ್ನಿಯ ಹುಟ್ಟು ಹಬ್ಬ ಇದ್ದ ಕಾರಣ...
ಮಂಗಳೂರು: ಎಸ್ಡಿಪಿಐ ವತಿಯಿಂದ ಕಣ್ಣೂರಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಜನಾಧಿಕಾರ ಸಮಾವೇಶದ ಸಂದರ್ಭದಲ್ಲಿ ಪೊಲೀಸರನ್ನು ನಿಂದಿಸಿದ ಪ್ರಕರಣ ಸಂಬಂಧ ಪೊಲೀಸ್ ಸಿಬ್ಬಂದಿಯೊಬ್ಬರು ತಿರುಚಿದ ವಿಡಿಯೊವನ್ನು ತಮ್ಮ ಮೊಬೈಲ್ನ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ಹಾಕಿಕೊಂಡಿದ್ದಾರೆ ಎಂದು ಮಹಮ್ಮದ್ ಷರೀಫ್...
ಮಂಗಳೂರು: ಪೊಲೀಸರನ್ನು ಬ್ಯಾರಿ ಭಾಷೆಯಲ್ಲಿ ನಿಂದಿಸಿದ ಪ್ರಕರಣದಲ್ಲಿ 9 ಮಂದಿ ಆರೋಪಿಗಳನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನೌಷಾದ್, ಹೈದರಾಲಿ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಸಯ್ಯದ್ ಅಫ್ರಿದ್, ಬಶೀರ್, ಜುಬೇರ್, ಜಲೀಲ್,...
ಮಂಗಳೂರು: ನಾಪತ್ತೆಯಾದ ಹೆಂಡತಿಯನ್ನು ಪತ್ತೆಮಾಡಿಕೊಡುವಂತೆ ವ್ಯಕ್ತಿಯೋರ್ವ ಪಣಂಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾದವಳನ್ನು ಕರ್ಪೆ ಪೇಗು(36) ಎಂದು ಗುರುತಿಸಲಾಗಿದೆ. ನಗರ ಹೊರವಲಯದ ಬೈಕಂಪಾಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಸ್ಸಾಂ ರಾಜ್ಯದ ಮೊನಿಕಾಂಟೊ ಮಿಲಿ ಎಂಬಾತ ತನ್ನ...
ಪುತ್ತೂರು: ಮಂಗಳೂರು ನಗರ ಹೊರವಲಯದ ಕಣ್ಣೂರು ಮೈದಾನದಲ್ಲಿ ಎಸ್ಡಿಪಿಐ ಏರ್ಪಡಿಸಿದ ‘ಬೃಹತ್ ಜನಾಧಿಕಾರ ಸಮಾವೇಶ’ ದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತನೊಬ್ಬ ಪೊಲೀಸರನ್ನು ನಾಯಿಗೆ ಹೋಲಿಸಿ ನಿಂದಿಸಿದ ವೀಡಿಯೋ ವೈರಲ್ ಆಗುತ್ತಿದ್ದಂತೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...
ಮಂಗಳೂರು: ಮಳಲಿ ವಿವಾದಿತ ಮಸೀದಿಯ ಸುತ್ತಮುತ್ತ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಯಾವುದೇ ಆಸ್ಪದ ನೀಡುವುದಿಲ್ಲ. ಜೂನ್ 3ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ನ್ಯಾಯಾಲಯ ಆದೇಶಿಸಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗಿದೆ ಎಂದು ಕಾನೂನು...
ಮಂಗಳೂರು: ಮಂಗಳೂರು ನಗರ ಸಂಚಾರಿ ಪೊಲೀಸ್ ವಿಭಾಗದ ಎಸಿಪಿಯಾಗಿ ಗೀತಾ ಕುಲಕರ್ಣಿಯಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಗೀತಾ ಕುಲಕರ್ಣಿ ಈ ಹಿಂದೆ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆ, ಸಿಐಡಿ ಸೇರಿದಂತೆ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ....
ಮಂಗಳೂರು: ದರೋಡೆ ಪ್ರಕರಣವೊಂದರ ಆರೋಪಿಯನ್ನು ‘ಕೇಸ್ನಿಂದ ನಿನ್ನ ಹೆಸರು ತೆಗೆಸುತ್ತೇವೆ’ ಎಂದು ಇಬ್ಬರು ವಂಚನೆ ಮಾಡಿದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದಲ್ಲಿ ವಂಚನೆಗೈದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಬ್ದುಲ್ ಖಾದರ್...
ಮಂಗಳೂರು: ಇತ್ತೀಚೆಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ್ದರು. ಈ ವೇಳೆ ಪೊಲೀಸ್ ಕಮೀಷನರ್ ಮುತಾಲಿಕ್ಗೆ ರಾಜಾಥಿತ್ಯ ನೀಡಿದ್ದರು ಎಂದು ಕೆಲವರು ಸೋಷಿಯಲ್ ಮೀಡಿಯಾಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇಂದು...