DAKSHINA KANNADA3 years ago
ಡಿ.ಸಿ ಆದೇಶಕ್ಕೆ ಕ್ಯಾರೇ ಅನ್ನದೇ ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಅದ್ದೂರಿ ಸಮಾವೇಶ
ಮಂಗಳೂರು: ಕೊರೋನಾ ಹೆಚ್ಚಾದ ಹಿನ್ನೆಲೆ ಇಂದಿನಿಂದ 10 ದಿನಗಳ ಕಾಲ ಜಿಲ್ಲೆಯಲ್ಲಿ ಧಾರ್ಮಿಕ, ರಾಜಕೀಯ ಕಾರ್ಯಕ್ರಮಗಳನ್ನು ನಿಷೇಧಿಸಿ ಜಿಲ್ಲಾಡಳಿ ಆದೇಶ ಹೊರಡಿಸಿದ್ದರು. ಆದರೆ ಡಿ.ಸಿ ಆದೇಶಕ್ಕೆ ಕ್ಯಾರೇ ಅನ್ನದೆ ನಿಯಮ ಉಲ್ಲಂಘಿಸಿ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ...