ಮಂಗಳೂರು: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ. ದ.ಕ. ಜಿಲ್ಲೆಯ ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ನಿರ್ವಹಣೆಯ ಕುರಿತು ಜಿಲ್ಲಾಧಿಕಾರಿಯ...
ಮಂಗಳೂರು: ನಗರ ಹೊರವಲಯದ ಜೋಕಟ್ಟೆಯಲ್ಲಿರುವ ಕೈಗಾರಿಕಾ ಸಂಸ್ಥೆಯಿಂದ ಹೊಳೆ ಮತ್ತು ಫಲ್ಗುಣಿ ನದಿಗೆ ತ್ಯಾಜ್ಯ ನೀರು ಸೇರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತವು, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ....
ಮಂಗಳೂರು: ರಾಜ್ಯ ಸರಕಾರದ ಸೂಚನೆಯ ಮೇರೆಗೆ ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಶಾಲೆಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಈ ನಡುವೆ ಶಾಲಾ ಕಾಲೇಜುಗಳು ಶುಲ್ಕ ಪಾವತಿಸುವ ಕುರಿತಂತೆ ಒತ್ತಡ ಹೇರದಿರುವಂತೆಯೂ ಸೂಚನೆ ನೀಡಲಾಗಿದೆ ಎಂದು...
ಮಂಗಳೂರು: ನಗರದ ವ್ಯಕ್ತಿಯೊಬ್ಬನಿಗೆ ನಿಫಾ ಶಂಕೆ ಇದೆ ಎಂಬ ವರದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದೆ. ಆತನಿಗೆ ಯಾವುದೇ ನಿಫಾ ಲಕ್ಷಣಗಳಿಲ್ಲ, ಆತನ ದೇಹ ಸ್ಥಿತಿ ಸ್ಥಿರವಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಸ್ಪಷ್ಟನೆ ನೀಡಿದ್ದಾರೆ. ನಿನ್ನೆ...
ಮಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರಕಾರ ಷರತ್ತುಬದ್ಧ ಅನುಮತಿ, ದಕ್ಷಿಣ ಕನ್ನಡ ಜಿಲ್ಲೆಗೂ ಅದೇ ಅನ್ವಯ ವಾಗುತ್ತದೆ. ಯಾವುದೇ ಹೆಚ್ಚುವರಿ ನಿರ್ಬಂಧ ಗಳಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ರಾಜ್ಯ ಸರಕಾರ ಹೊರಡಿಸಿರುವ ಆದೇಶದಂತೆ ಒಮ್ಮೆಗೆ...
ಮಂಗಳೂರು: ನಮಗೆ ಈ ಆರ್ಥಿಕ ಹೊಡೆತ ಸಹಿಸಲು ಆಗುತ್ತಿಲ್ಲ, ಇತರ ಚಟುವಟಿಕೆಗೆ ಅವಕಾಶ ನೀಡಿದಂತೆ ಪಾದರಕ್ಷೆ, ಜವುಳಿ, ಫ್ಯಾನ್ಸಿ ಅಂಗಡಿಗಳಿಗೆ ಅವಕಾಶ ನೀಡಿ, ಇಲ್ಲದಿದ್ದರೆ ವೀಕೆಂಡ್ ಕರ್ಪ್ಯೂ ದಿನ ಅಂಗಡಿ ತೆರೆದು ಪ್ರತಿಭಟಿಸುತ್ತೇವೆ ಎಂದು ಮಂಗಳೂರಿನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೂಡ ಜಿಲ್ಲೆಯಲ್ಲಿ ಮಾತ್ರ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸದ್ಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ...
ಮಂಗಳೂರು: ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾದ ಕಾರಣ ರಸ್ತೆಯ ಎರಡು ಬದಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಾಸನ ಹಾಗೂ ಮಂಗಳೂರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿದರು. ಭೂ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಇದ್ದು, ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸುವುದನ್ನು ತಡೆಯಲು ಜಿಲ್ಲಾಧಿಕಾರಿ ಬಸ್ ಸಂಚಾರ ತಡೆಹಿಡಿಯುವಂತೆ ಕೆಎಸ್ಆರ್ಟಿಸಿ ಡಿಸಿಗೆ ಕೋರಿಕೆ ಪತ್ರವನ್ನು ಬರೆದಿದ್ದಾರೆ. ರಾಜ್ಯದ ಪ್ರಮುಖ ಧಾರ್ಮಿಕ...
ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಕೋರೋನಾ ಆರ್ಭಟ ಹೆಚ್ಚಾಗುತ್ತಿದೆ. ರಾಜ್ಯದಲ್ಲಿಯೇ ಅತೀ ಹೆಚ್ಚಿ ಪಾಸಿಟಿವಿಟಿ ರೇಟ್ ಇರುವ ಜಿಲ್ಲೆ ದಕ್ಷಿಣ ಕನ್ನಡ. ಈಗ ಶೇಕಡಾ 2.63 ರಷ್ಟು ಪಾಸಿಟಿವಿಟಿ ಪ್ರಮಾಣವಿದ್ದು, ಈ ಮಧ್ಯೆ ಜಿಲ್ಲೆಯಲ್ಲಿ...