ಮಂಗಳೂರು: ದ.ಕ.ದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ. ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ...
ಮಂಗಳೂರು: ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕಳೆದ ವಾರ ವಿಧಿಸಿದಂತೆ ಈ ವಾರವೂ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಇಂದಿನಿಂದ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ....
ಮಂಗಳೂರು:ಕೇರಳದಲ್ಲಿ ಕೊರೋನಾ ತೀವ್ರಗೊಂಡ ಹಿನ್ನೆಲೆ ಮಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ರದ್ದುಗೊಳಿಸಿದ ಪರೀಕ್ಷೆಯನ್ನು ನಡೆಸುವಂತೆ ಸಿಂಡಿಕೇಟ್ ಸದಸ್ಯ ರಮೇಶ್ ಕೆ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಕಳೆದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ದರವನ್ನು ನಾಲ್ಕು ದಿನಗಳ ಹಿಂದೆ ತಾತ್ಕಾಲಿಕವಾಗಿ ಏರಿಕೆ ಮಾಡಲಾಗಿತ್ತು. ಇಂದಿನಿಂದ ಶೇಕಡಾ 100ರಷ್ಟು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಿರುವುದರಿಂದ. ತಾತ್ಕಾಲಿಕವಾಗಿ ಏರಿಸಿದ ದರ ಕಡಿತಗೊಳಿಸಿ ಹಿಂದಿನ ದರವನ್ನೇ ಮುಂದುವರಿಸಲು...