ಮಂಗಳೂರು: ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬನಿಂದ 18 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಕೊಂಡ ಘಟನೆ ಮಾ.30ರಂದು ನಡೆದಿದೆ. ಮಾ.30ರಂದು ದುಬೈನಿಂದ ಸ್ಪೈಸ್ ಜೆಟ್ ಮೂಲಕ ಬಂದಿಳಿದ ಮಂಗಳೂರು ಮೂಲದ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಪ್ರಯಾಣಿಕನಿಂದ 34.32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ನ. 19 ರ ಶುಕ್ರವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ಫ್ಲೈಟ್...
ಮಂಗಳೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಳೀಯರನ್ನು ಹಲವು ನೆಪ ಮುಂದಿಟ್ಟು ಕೆಲಸದಿಂದ ಬಿಡಲಾಗುತ್ತಿದೆ. ಜೊತೆಗೆ ಹೊರ ರಾಜ್ಯದವರನ್ನು ನೇಮಿಸಲಾಗುತ್ತಿದೆ. ವಿಮಾನ ನಿಲ್ದಾಣದ ಅಗ್ನಿಶಾಮಕ ದಳದಲ್ಲೂ ಹೊರ ರಾಜ್ಯದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ...
ಮಂಗಳೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನದ ಬೇಟೆ ಮುಂದುವರಿದಿದ್ದು, ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಮೂಲದ ವ್ಯಕ್ತಿಯೊಬ್ಬ ದುಬೈ ನಿಂದ ಏರ್ಇಂಡಿಯಾ ಮೂಲಕ ಮಂಗಳೂರಿಗೆ...
ಮಂಗಳೂರು: ವಿಮಾನದ ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಯಾಣಿಕನೋರ್ವನನ್ನು ವಶಕ್ಕೆ ಪಡೆದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 41.33 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈಯಿಂದ ಮಂಗಳೂರು...