DAKSHINA KANNADA4 years ago
ಮಂಗಳೂರು ಮಿನಿವಿಧಾಸೌಧ ಲಿಫ್ಟ್ನಲ್ಲಿ ಸಿಲುಕಿದ್ದ ಮೂವರ ರಕ್ಷಣೆ
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಮಿನಿವಿಧಾನಸೌಧದ ಲಿಫ್ಟ್ನಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ 10.30ಕ್ಕೆ ಈ ಘಟನೆ ನಡೆದಿದೆ. ಮಿನಿ ವಿಧಾನಸೌಧದಲ್ಲಿ ಕೆಲಸಕ್ಕೆಂದು ಬಂದಿದ್ದ ಮೂವರು ಲಿಫ್ಟ್...