ಮಂಗಳೂರು: ಕೇಂದ್ರ ಗೃಹ ಇಲಾಖೆ ನೀಡುವ ತನಿಖಾ ಶ್ರೇಷ್ಠತೆ ಪದಕ ಗೌರವಕ್ಕೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೇಂದ್ರ ಉಪವಿಭಾಗದ ಎಸಿಪಿ ಪರಮೇಶ್ವರ್ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. ಅಪರಾಧ ತನಿಖೆಯ ಉನ್ನತ ವೃತ್ತಿಪರ ಗುಣಮಟ್ಟಕ್ಕಾಗಿ ಈ ಪ್ರಶಸ್ತಿ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಡೆದ ಪ್ರಕರಣಗಳ ಬಗ್ಗೆ ಮಾಧ್ಯಮಕ್ಕೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವ ಹಿನ್ನೆಲೆಯಲ್ಲಿ ಮಂಗಳೂರು ಸಿಟಿ ಪೊಲೀಸ್ ಎಂಬ ವೆಬ್ಸೈಟ್ ಇದ್ದು, ಅದು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಈ ಹಿಂದೆ...
ಬೆಂಗಳೂರು: ಪೊಲೀಸ್ ಸ್ಟೇಷನ್ ಗಳಲ್ಲಿ ಬರ್ತ್ ಡೇ ಆಚರಣೆ, ಪೊಲೀಸ್ ಠಾಣೆ, ಸರ್ಕಲ್ ಇನ್ಸ್ಪೆಕ್ಟರ್ ಕಚೇರಿ, ಎಸಿಪಿ ಕಚೇರಿಗಳಲ್ಲಿ ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ ಸೇರಿ ಖಾಸಗಿ ಕಾರ್ಯಕ್ರಮ ಆಚರಣೆಗೆ ಬ್ರೇಕ್ ಹಾಕಬೇಕೆಂದು ಡಿಜಿಐಜಿಪಿ ಪ್ರವೀಣ್...
ಮಂಗಳೂರು: ಗುಜರಾತ್ನ ರಾಜ್ಕೋಟ್ಗೆ ಮಂಗಳೂರಿನಿಂದ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಕೋಟಿ ರೂ. ಮೌಲ್ಯದ ಅಡಕೆ ತುಂಬಿರುವ ಲಾರಿ ಸಹಿತ ನಾಲ್ವರು ಪರಾರಿಯಾಗಿರುವ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲಾರಿ ಚಾಲಕ ಬಾವೇಶ್...
ಮಂಗಳೂರು: ಮಂಗಳೂರಿಗೆ ಶ್ರೀಲಂಕಾ ಪ್ರಜೆಗಳ ಅಕ್ರಮ ಪ್ರವೇಶ ವಿಚಾರಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಎನ್ಐಎ ತನಿಖೆ ಮುಂದುವರೆದಿದೆ. ರಾಷ್ಟ್ರೀಯ ಭದ್ರತೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಪ್ರಕರಣದ ತನಿಖೆ ವಿಚಾರಣೆ ನಡೆಸುತ್ತಿದೆ. ಎನ್ಐಎ ಮಂಗಳೂರು ಪೊಲೀಸರಿಂದ ಎಫ್ಐಆರ್...
ಮಂಗಳೂರು: ನಗರದ ಪಂಪ್ವೆಲ್ ಬಳಿ ಮಹಿಳೆಯೋರ್ವರು ಚಲಾಯಿಸುತ್ತಿದ್ದ ಕಾರೊಂದರ ಟೈರ್ ಪಂಕ್ಚರ್ ಆಗಿತ್ತು. ಇದನ್ನು ಗಮನಿಸಿದ ಮಂಗಳೂರು ದಕ್ಷಿಣ ಸಂಚಾರ (ನಾಗುರಿ) ಠಾಣಾ ಪೊಲೀಸರು ಬೇರೆ ಟೈರ್ ಅಳವಡಿಸಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ. ನಿನ್ನೆ...
ಮಂಗಳೂರು : ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸಮಗ್ರ ಪ್ಯಾಕೇಜ್ ಹಾಗೂ ತುರ್ತು ಕ್ರಮಕ್ಕಾಗಿ ಒತ್ತಾಯಿಸಿ ಉಸ್ತುವಾರಿ ಸಚಿವರು, ಶಾಸಕರ ಕಚೇರಿ ಎದುರು ಜನಾಗ್ರಹ ಆಂದೋಲನದಿಂದ ಖಾಲಿ ಚೀಲಗಳನ್ನು ಸುಡಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮಂಗಳವಾರ ಬೆಳಗ್ಗೆ ಮಂಗಳೂರು...