ಮಂಗಳೂರು ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ 21 ಪ್ರಕರಣಗಳು ದಾಖಲಾಗಿದ್ದು ಸೌಹರ್ದತೆ ಕೆಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ. ಮಂಗಳೂರು : ಮಂಗಳೂರು ನಗರದ ಪೊಲೀಸ್ ಕಮಿಷನರೇಟ್...
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನಲ್ಲಿ 2 ದಿನಗಳ ಹಿಂದೆ ಕೊಲೆಯಾದ ಕಾರ್ಮಿಕ ಗಜ್ವಾನ್ ಯಾನೆ ಜಗ್ಗು ಎಂಬಾತನ ವಿಳಾಸ ಪತ್ತೆಗೆ ಪಾಂಡೇಶ್ವರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ....
ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವ ಬರ್ಬರವಾಗಿ ಕೊಲೆಯಾಗಿದ್ದಾನೆ. ಮಂಗಳೂರು : ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವ ಬರ್ಬರವಾಗಿ ಕೊಲೆಯಾಗಿದ್ದಾನೆ....
@Instagram ಹುಡುಗಿಯ ಹನಿ ಜೇನಿನ ಮಾತಿಗೆ ಮರುಳಾಗಿ ಯುವಕನೊಬ್ಬ ರೂ. 98,000 ಹಣ ಕಳಕೊಂಡ ಘಟನೆ ಮಂಗಳೂರು ನಗರದಲ್ಲಿ ಬೆಳಕಿಗೆ ಬಂದಿದೆ. ವಂಚನೆಗೊಳಗಾದ ಯುವಕ ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಮಂಗಳೂರು : @Instagram...
ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡಲಾಗುತ್ತಿದ್ದು ಇವರ ಮೇಲೆ ಕ್ರಮಕ್ಕೆ ಪೊಲೀಸ್ ಆಯುಕ್ತರಿಗೆ ಶಾಸಕ ಡಾ. ಭರತ್ ಶೆಟ್ಟಿ ಮನವಿ ಮಾಡಿದ್ದಾರೆ. ಮಂಗಳೂರು : ಸಾಮಾಜಿಕ...
ಕಳೆದ ಕೆಲವು ದಿನಗಳಿಂದ ಮೂಡುಬಿದಿರೆ ವ್ಯಾಪ್ತಿ ಯಲ್ಲಿ ಪೊಲೀಸರು ತಡರಾತ್ರಿ ಸಂಘಪರಿವಾರದ ಕಾರ್ಯಕರ್ತರ ಮನೆಗೆ ತೆರಳಿ ಬಾಗಿಲು ಬಡಿದು ಆಧಾರ್ ಕಾರ್ಡ್ ಕೇಳಿ, ಫೋಟೋ ತೆಗೆದುಕೊಳ್ಳುತ್ತಿದ್ದಾರೆ. ಮೂಡುಬಿದಿರೆ : ಕಳೆದ ಕೆಲವು ದಿನಗಳಿಂದ ಮೂಡುಬಿದಿರೆ ವ್ಯಾಪ್ತಿ...
Instagram ಮೂಲಕ ಪರಿಚಯವಾದ ಯುವತಿಯನ್ನು ಪ್ರೀತಿಯ ನಾಟಕವಾಡಿ 20 ದಿನಗಳ ಕಾಲ ನಗರದ ಲಾಡ್ಜ್ ನಲ್ಲಿರಿಸಿ ನಿರಂತರ ಅತ್ಯಾಚಾರ ನಡೆಸಿದ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕಡಬದ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು: Instagram...
ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಿ ಎಸ್ ಐ ಬಾಲಿಕಾಶ್ರಮದ ಬಳಿ ಎಕ್ಸ್ಪ್ರೆಸ್ ಬಸ್ಸು ಮತ್ತು ಕಾರು ಮಧ್ಯೆ ಅಪಘಾತವಾಗಿದ್ದು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಪವಾಡ ಸದೃಶ ಪಾರಾಗಿದ್ದಾರೆ. ಮಂಗಳೂರು : ಮಂಗಳೂರು...
ಮಂಗಳೂರು ನಗರದ ಕಮೀಷನರೇಟ್ನ ವ್ಯಾಪ್ತಿಯ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಗುಟ್ಕಾ, ತಂಬಾಕು ಸಹಿತ ಅಮಲು ಪದಾರ್ಥ ಮಾರಾಟ ಮಾಡುತ್ತಿದ್ದ 153 ಅಂಗಡಿಗಳ ಮೇಲೆ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ. ಮಂಗಳೂರು: ಮಂಗಳೂರು...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ....