DAKSHINA KANNADA3 years ago
ಹಳಿ ದಾಟುತ್ತಿದ್ದಾಗ ರೈಲಿನಡಿಗೆ ಬಿದ್ದು ಮಹಿಳೆಯರಿಬ್ಬರ ಸಾವು
ಮಂಗಳೂರು: ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನಗರದ ಜಪ್ಪು ಮಹಾಕಾಳಿಪಡ್ಪು ಬಳಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಸ್ಥಳೀಯ ನಿವಾಸಿಗಳಾದ ವಸಂತಿ (50) ಮತ್ತು ಪ್ರೇಮಾ...