ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ಪ್ರಾಧ್ಯಾಪಕ ಉದಯ್ ಬಾರ್ಕೂರು ಅವರು ಇಂದು ಸಂಜೆ ಹೃದಯಾಘಾತದಿಂದ ನಿಧರಾಗಿದ್ದಾರೆ. ಇವರು ಉಡುಪಿ ಜಿಲ್ಲೆಯ ಬಾರ್ಕೂರು ನಿವಾಸಿಯಾಗಿರುವ ಇವರು 33 ವರ್ಷ ಬೋಧನಾ ಸೇವೆ ಸಲ್ಲಿಸಿದ್ದಾರೆ. ಮಧ್ಯಕಾಲೀನ ಭಾರತೀಯ ಇತಿಹಾಸ,...
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ಬಿಬಿಎ ದ್ವಿತೀಯ ಸೆಮಿಸ್ಟರ್ನ ಕನ್ನಡ ಪರೀಕ್ಷೆಗೆ ಹಳೆಯ ಪ್ರಶ್ನೆ ಪತ್ರಿಕೆ ನೀಡಿ ಎಡವಟ್ಟಿನಿಂದ ಪರೀಕ್ಷೆಯನ್ನೇ ಮುಂದೂಡಲಾಗಿದೆ. ಈ ಹಿನ್ನೆಲೆ ವಿವಿ ವ್ಯಾಪ್ತಿಯ 34ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಪರೀಕ್ಷೆ ಮುಂದೂಡಲಾಗಿದೆ....
ಮಂಗಳೂರು: ಪ್ರಗತಿಪರ ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯಾಗಿ 5 ವರ್ಷ ಕಳೆದರೂ ಆರೋಪಿಗಳನ್ನು ಬಂಧಿಸದ ಹಿನ್ನೆಲೆ ಇಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆ ಘಟಕದ ವತಿಯಿಂದ ವಿವಿ ಮುಂಭಾಗದಲ್ಲಿ ಪ್ರತಿಭಟನಾ...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಥಮ ಉಪಕುಲಪತಿ ಪ್ರೊ. ಬಿ.ಶೇಖ್ ಅಲಿ (98) ಇಂದು ಮೈಸೂರಿನಲ್ಲಿ ನಿಧರಾಗಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ವಾಸವಿದ್ದ ಪ್ರೊ. ಬಿ.ಶೇಖ್ ಅಲಿ ಇತಿಹಾಸ ತಜ್ಞರಾಗಿದ್ದರು. ಮೈಸೂರು ವಿವಿಯ ವಿದ್ಯಾರ್ಧಿಯಾಗಿದ್ದ ಅವರು ಅದೇ ಕಾಲೇಜಿನಲ್ಲಿ...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಮತ್ತೆ ಮತ್ತೆ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಕ್ರೋಶ ವ್ಯಕ್ತಪಡಿಸಿದೆ. ವಿಶ್ವವಿದ್ಯಾಲಯದಲ್ಲಿ ಸಮಸ್ಯೆಗಳ ಆಗರವಾಗಿದ್ದು, ಪರೀಕ್ಷೆಯ ಫಲಿತಾಂಶ ನೀಡದೆ, ಅಂಕ ಪಟ್ಟಿ ನೀಡದೆ ವಿದ್ಯಾರ್ಥಿಗಳ ಆಕ್ರೋಶಕ್ಕೆ...
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಅವರ ಭಾವಚಿತ್ರ ಬಳಸಿ ನಕಲಿ ವಾಟ್ಸ್ಆ್ಯಪ್ ಸೃಷ್ಟಿಸಿ, ಪ್ರಾಂಶುಪಾಲರು, ಪ್ರಾಧ್ಯಾಪಕರಿಗೆ ಸಂದೇಶ ಕಳುಹಿಸಿ, ಗಿಫ್ಟ್ ಕಾರ್ಡ್ ಪಡೆಯುವಂತೆ ಒತ್ತಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ, ಪ್ರೊ. ಯಡಪಡಿತ್ತಾಯ ಸೈಬರ್ ಪೊಲೀಸರಿಗೆ...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 40ನೇ ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕರಾವಳಿಯ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ನಡೆಯಲಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ತಿಳಿಸಿದ್ದಾರೆ. ಏ.23ರಂದು ಪದವಿ...
ಮಂಗಳೂರು: ಮಂಗಳೂರು ನಗರದ ಸೂಟರ್ಪೇಟೆಯ ರೇಖಾ.ಕೆ.ಎಸ್ ಅವರ ‘ರತ್ನಕುಮಾರ್ ಸಾಂಭರಿಯಾ ಕೀ ಕಹಾನಿಯೊ ಮೆ ಅಭಿವ್ಯಕ್ತ್ ದಲಿತ್ ಚೇತನ’ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ನೀಡಿದೆ. ವಿವಿಯ ಹಿಂದಿ ಸ್ನಾತಕೋತ್ತರ ವಿಭಾಗದ...
ಮಂಗಳೂರು: ನಗರ ಹೊರವಲಯದ ಮಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿದ್ದ ಒಣಹುಲ್ಲಿಗೆ ಬೆಂಕಿ ತಗುಲಿದ್ದು, ಮಂಗಳೂರು ಅಗ್ನಿಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಮಂಗಳೂರು ವಿವಿಯ ಸುತ್ತಮುತ್ತಲಿರುವ ಬಯಲು ಪ್ರದೇಶದಲ್ಲಿ ಒಣಹುಲ್ಲು ಹುಲುಸಾಗಿ ಬೆಳೆದಿದೆ....
ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರು ಭಾಗವಹಿಸಿದ ಕಾರ್ಯಕ್ರಮಕ್ಕೆ ಸಿಎಫ್ಐ ಅಡ್ಡಿಪಡಿಸಿ ಸಭಾಂಗಣದ ಹೊರಗೆ ಪ್ರತಿಭಟಿಸಿದ ಘಟನೆ ಮಂಗಳೂರಿನ ಕೊಣಾಜೆ ವಿಶ್ವ ವಿದ್ಯಾನಿಲಯದಲ್ಲಿ ನಡೆದಿದೆ. ಪ್ರತಿಭಟನಕಾರರನ್ನು ಪೊಲೀಸರು...