DAKSHINA KANNADA3 years ago
ನಾಳೆಯಿಂದ ಮಂಗಳೂರಿನಲ್ಲಿ ಎಲ್ಲಾ ಅಂಗಡಿ-ಶಾಪ್ ಓಪನ್ ..!!
ಮಂಗಳೂರಿನಲ್ಲಿ : ನಾಳೆಯಿಂದ ಮಂಗಳೂರಿನಲ್ಲಿ ಎಲ್ಲಾ ಅಂಗಡಿ-ಶಾಪ್ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇಂದು ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಜನರ ಬೇಡಿಕೆಯನ್ನು ಪರಿಗಣಿಸಿ...