ಮಂಗಳೂರು: ನಗರ ಹೊರವಲಯದ ತೊಕ್ಕೊಟ್ಟು ಬಳಿಯ ಎಟಿಎಂನಲ್ಲಿ ದರೋಡೆ ಯತ್ನ ನಿನ್ನೆ ತಡರಾತ್ರಿ ನಡೆದಿದ್ದು, ತಕ್ಷಣ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಕಳವಿಗೆ ಯತ್ನಿಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಯನ್ನು ಕೊಪ್ಪಳ ಜಿಲ್ಲೆಯ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಎಸಗಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ವಕೀಲ, ಕೆ.ಎಸ್.ಎನ್. ರಾಜೇಶ್ ಅವರಿಗೆ, ಹೈಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ನೀಡಿದೆ. ಇಂಟರ್ನ್ಶಿಪ್ಗೆ ಬಂದ ಮಹಾರಾಷ್ಟ್ರ ಮೂಲದ ಕಾನೂನು ವಿದ್ಯಾರ್ಥಿನಿಗೆ ವಕೀಲ...
ಮಂಗಳೂರು: ನಗರದ ಪಣಂಬೂರಿನಿಂದ ಬಳ್ಳಾರಿಗೆ ಕಲ್ಲಿದ್ದಲು ಹೇರಿಕೊಂಡು ಹೋಗುತ್ತಿದ್ದ 10 ವೀಲರ್ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ಮರೋಳಿ ಪಡೀಲಿನ ಸಮೀಪ ಲಾರಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ...
ಮಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಲಾದ “ಓಬವ್ವ ಆತ್ಮ ರಕ್ಷಣಾ ಕಲೆ” ಯ ಕೌಶಲ್ಯ ತರಬೇತಿ ಕಾರ್ಯಾಗಾರಕ್ಕೆ ಸಭೀಕರನ್ನು ಗಂಟೆಕಟ್ಟಲೇ ಕಾಯಿಸಿ ಇಲಾಖೆಯ ಸಚಿವ ಮತ್ತು ಅಧಿಕಾರಿಗಳೇ ಬಾರದೇ ಇದ್ದುದರಿಂದ ಬೇಸತ್ತ ಆಯೋಜಕರು ದೀಪ...
ಉಡುಪಿ: ವಸ್ತ್ರ ಸಂಘರ್ಷದ ಬಗ್ಗೆ ಇಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡುವ ಸಾಧ್ಯತೆ ಇದೆ. ಈ ಮಧ್ಯೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ಜೊತೆಗೆ ಕೇಸರಿ ಪೇಟ ಧರಿಸಿ ಬಂದಿದ್ದಾರೆ. ಇದೀಗ ಪೊಲೀಸರು ಬಿಗಿ...
ಮಂಗಳೂರು: ಕೊಣಾಜೆ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ಹಮ್ಮಿಕೊಂಡ ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಿದೆ. ಕೊಣಾಜೆ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಕೊಣಾಜೆ, ಮಂಜನಾಡಿ,...
ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ವಿಚಾರದಲ್ಲಿ ಉಂಟಾಗಿರುವ ವಿವಾದದ ಕುರಿತು ಇಂದು ರಾಜ್ಯ ಹೈಕೋರ್ಟ್ ವಿಚಾರಣೆ ನಡೆಸಲಿದ್ದು, ಎಲ್ಲರ ಚಿತ್ತ ಇದೀಗ ಹೈಕೋರ್ಟ್ನತ್ತ ನೆಟ್ಟಿದೆ. ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿದ ಉಡುಪಿಯ ಸರ್ಕಾರಿ...
ಮಂಗಳೂರು: ನಗರದ ಇತಿಹಾಸ ಪ್ರಸಿದ್ದ ರಥಬೀದಿಯ ವೆಂಕರಮಣ ದೇವಳದ 201ನೇ ರಥೋತ್ಸವ ಇಂದು ವಿಜೃಂಭಣೆಯಿಂದ ನಡೆಯಿತು. ದೇಶ-ವಿದೇಶದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ಜೊತೆಗೆ ನೂತನ ಬ್ರಹ್ಮ ರಥ ದಲ್ಲಿ ಪಾಲ್ಗೊಂಡರು. ಶ್ರೀ ಮಂಗಳಾದೇವಿಯ...
ಮಂಗಳೂರು: ನಗರದ ಪ್ರಮುಖ ರಸ್ತೆಯೊಂದನ್ನು ದುರಸ್ತಿಗೊಳಿಸಲು ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಮುಂದಾದ ವಿದ್ಯಮಾನ ಸ್ಮಾರ್ಟ್ ಸಿಟಿ ಮಂಗಳೂರು ನಗರದ ಬಿಕರ್ನಕಟ್ಟೆ ಕೈಕಂಬದಲ್ಲಿ ನಡೆದಿದೆ. ಬಿಕರ್ನಕಟ್ಟೆ ಕೈಕಂಬದ ಫ್ಲೈಓವರ್ ಬಳಿಯ ಸರ್ವೀಸ್ ರಸ್ತೆಯು ಕಳೆದ ಕೆಲವು ವರ್ಷಗಳಿಂದ...
ಮಂಗಳೂರು: ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಪ್ರಯುಕ್ತ ಫ಼ೆ. 4ರಂದು ವಿಶ್ವ ಕ್ಯಾನ್ಸರ್ ದಿನವನ್ನು ನಗರದ ಕುಂಟಿಕಾನದಲ್ಲಿರುವ ಎ. ಜೆ.ಆಸ್ಪತ್ರೆಯಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಎ. ಜೆ. ವೈದ್ಯಕೀಯ ಮಹಾವಿದ್ಯಾಲಯ. ಮಂಗಳೂರು ನಗರ ಪೊಲೀಸ್...