ಮಂಗಳೂರು: ನಗರದ ಚಿಲಿಂಬಿ ಬಳಿಯ ಕೋಟೆಕಣಿ ರಸ್ತೆ ಮತ್ತು ಕುಳೂರು ಫೆರ್ರಿ ರಸ್ತೆಯಲ್ಲಿ ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದ ಘಟನೆ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ 4 ಗಂಟೆಗೆ...
ಮಂಗಳೂರು: ಜಿಲ್ಲಾ ಪಂಚಾಯತ್ನಲ್ಲಿದ್ದ ಸಮಾಜ ಕಲ್ಯಾಣ ಇಲಾಖೆ, ಉಪನಿರ್ದೇಶಕರ ಕಚೇರಿಯು ಜ.24 2022 ರಂದು ಜಿಲ್ಲಾಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಭವನ, ಅಂಗಡಿಗುಡ್ಡೆ, ಉರ್ವಸ್ಟೋರ್, ಮಂಗಳೂರು ಇಲ್ಲಿಗೆ ಸ್ಥಳಾಂತರಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ: 0824-2451237 ಅನ್ನು...
ಮಂಗಳೂರು: ಮನೆಯೊಂದಕ್ಕೆ ನುಗ್ಗಿ ಕರಿಮಣಿ ಮತ್ತು ಮೊಬೈಲ್ ಕಳವುಗೈದಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತನನ್ನು ಕಾಟಿಪಳ್ಳದ ಅಶ್ರಫ್ ಎಂದು ಗುರುತಿಸಲಾಗಿದೆ. ಇಡ್ಯ ಗ್ರಾಮದ ಜನತಾ ಕಾಲನಿಯ ಸರಕಾರಿ ಶಾಲೆಯ ಬಳಿಯ ನಿವಾಸಿ ಸುನೀತಾ...
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಜೆಪದವು ಎಂಬಲ್ಲಿನ ಮನೆಯೊಂದಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಒಂಟಿ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಿನ್ನೆ ನಡೆದಿದೆ ಎನ್ನಲಾಗಿದೆ. ಮನೆ ಮನೆಗಳಿಗೆ ತೆರಳಿ ಕಸ್ತೂರಿ ಮಾತ್ರೆಗಳನ್ನು ಮಾರುತ್ತಿದ್ದ ಕೆಂಚನಕೆರೆಯ ಇಕ್ಬಾಲ್...
ಮಂಗಳೂರು: ಫ್ಲ್ಯಾಟ್ ಲೀಸ್ಗೆ ಕೊಡುವುದಾಗಿ ನಕಲಿ ದಾಖಲೆ ತೋರಿಸಿ, ಬೆಳ್ತಂಗಡಿ ಮೂಲದ ಮಹಿಳೆಯೊಬ್ಬರಿಂದ ಹಣ ಪಡೆದು ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣ ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಪಕ್ ಸಾವಿಯೋ ಅಂದ್ರಾದೆ...
ಬೆಂಗಳೂರು: ಹೆಂಡತಿಗೆ ಅಕ್ರಮ ಸಂಬಂಧವಿದೆಯೆಂದು ಶಂಕಿಸಿ ಆಕೆಯ ಮೇಲೆ ಕುದಿಯುವ ಅಡುಗೆ ಎಣ್ಣೆ ಸುರಿದು ವಿಕೃತಿ ಮೆರೆದಿದ್ದ ಘಟನೆ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಥಾಮಸ್ ಬಂಧಿತ ಆರೋಪಿ ಗಂಡನ ಹುಚ್ಚಾಟಕ್ಕೆ ಹೆಂಡತಿ...
ಮಂಗಳೂರು: ಸಾಂಪ್ರದಾಯಿಕ ನಾಡದೋಣಿಗಳು ಬಲೆ ಹಾಕಿ ದುಡಿಯುವ ಸಮುದ್ರದ ದಡ ಭಾಗದಲ್ಲಿ ಡೀಪ್ ಫಿಶಿಂಗ್ ಬೋಟುಗಳು ನಡೆಸುವ ಅಕ್ರಮ ಮೀನುಗಾರಿಕೆಯನ್ನು ಹಾಗೂ ನಾಡದೋಣಿಯವರ ಸಮಸ್ಯೆಗಳನ್ನು ಪರಿಹರಿಸಿ ಕೊಡುವ ಸಲುವಾಗಿ ಇಂದು ಬೆಂಗರೆಯ ಫಲ್ಗುಣಿ ಮೀನುಗಾರರ ಸಂಘದ...
ಮಂಗಳೂರು: ಅಪ್ರಾಪ್ತೆಯರು ಸೇರಿ ಯುವತಿಯರನ್ನು ವೇಶ್ಯಾವಾಟಿಕೆ ದಂಧೆಗೆ ಬಳಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ವೇಶ್ಯವಾಟಿಕೆಯ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಅಪ್ರಾಪ್ತ ಬಾಲಕಿಯರು ಹಾಗೂ ಇಬ್ಬರು ಯುವತಿಯರನ್ನು...
ಕಿನ್ನಿಗೋಳಿ: ನಗರದ ಮೂಲ್ಕಿ ಬಂಟರ ಸಂಘ(ರಿ) ಕಾರ್ಯಾಕಾರಿ ಸಮಿತಿಗೆ ಆಯ್ಕೆಯಾದ ಸದಸ್ಯರ ಶುಭಕೋರುವ ಬ್ಯಾನರ್ನ್ನು ಕಿನ್ನಿಗೋಳಿ ಸಮೀಪ ಮೂರು ಕಾವೇರಿಯಲ್ಲಿ ಅಳವಡಿಸಿದ್ದು ಮಂಗಳವಾರ ರಾತ್ರಿ ಕಿಡಿಗೇಡಿಗಳು ಅದನ್ನು ಹರಿದು ಹಾಕಿದ ಘಟನೆ ನಡೆದಿದೆ. ಅಷ್ಟೇ...
ಮಂಗಳೂರು: ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ಪರಿಸರದಲ್ಲಿ ಭಾರೀ ಬೆಂಕಿ ಬಿದ್ದಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಇಂದು ಬೆಳಿಗ್ಗೆ 10.30ರಸುಮಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು, 2ರಿಂದ 3 ಎಕರೆ ಬೆಂಕಿಗೆ ಗಿಡಗಂಟಿ, ಹುಲ್ಲು ನಾಶವಾಗಿದೆ. ಇಲ್ಲೇ ಹತ್ತಿರದಲ್ಲಿ...