ಮಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿದ ಅತಿಥಿ ಉಪನ್ಯಾಸಕರ ನೇಮಕಾತಿ ಬಗ್ಗೆ ಆದೇಶದಂತೆ ರಾಜ್ಯದಲ್ಲಿ ಅರ್ಧದಷ್ಟು ಸಂಖ್ಯೆಯ ಅತಿಥಿ ಉಪನ್ಯಾಸಕರಿಗೆ ನಿರುದ್ಯೋಗ ಸೃಷ್ಠಿಯಾಗುತ್ತದೆ. ಆದ್ದರಿಂದ ಇಲಾಖೆ “ಸರ್ಕಾರ ಹಿಂದಿನ ಆದೇಶದಂತೆ 8-10 ಗಂಟೆಯ ಅವಧಿಯ ಅವಕಾಶವನ್ನು...
ಬೆಂಗಳೂರು: ಆರೋಪಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾದ ನಂತರ ನಿರೀಕ್ಷಣಾ ಜಾಮೀನು ಸಲ್ಲಿಕೆಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಸೋಮವಾರ ಆದೇಶಿಸಿದೆ. ಆರೋಪಿಯು ಒಮ್ಮೆ ಕೋರ್ಟ್ ಮುಂದೆ ಹಾಜರಾದರೆ, ಬಳಿಕ ಆತ ಅಪರಾಧ ದಂಡ...
ಮಂಗಳೂರು: ಕರ್ನಾಟಕದಲ್ಲಿ ಬೆಂಗಳೂರು ಸೇರಿ 7 ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನವಾಗಿದೆ. ಇದರಲ್ಲಿ ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ ಆಗುತ್ತಿದೆ. ಇದನ್ನು ಮಾರ್ಚ್-ಎಪ್ರಿಲ್ ಒಳಗೆ ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ...
ಮಂಗಳೂರು: ವಿಧಾನ ಸಭೆಯ ವಿಪಕ್ಷದ ಉಪ ನಾಯಕನಾಗಿ ಆಯ್ಕೆಯಾದ ಯು.ಟಿ. ಖಾದರ್ ಸೋಮವಾರ ದ.ಕ ಮತ್ತು ಉಡುಪಿ ಜಿಲ್ಲಾ ದಿ. ಮುಸ್ಲಿಂ ಸೆಂಟ್ರಲ್ ಕಮಿಟಿಯ ಹಾಗೂ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅಲ್ ಹಾಜ್ ಕೆ.ಎಸ್....
ಮಂಗಳೂರು: ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ ದ.ಕ.ಜಿಲ್ಲೆ ವತಿಯಿಂದ ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಉಚಿತ ಊಟ ನೀಡಿದ ದೀಪಕ್ ಸನಿಲ್ರವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಜಿಲ್ಲಾ ಸಂಚಾಲಕ ಸರಪಾಡಿ ಅಶೋಕ ಶೆಟ್ಟಿ ವಹಿಸಿದ್ದರು...
ಮಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಗೌರವ ತೋರಿದ ರಾಯಾಚೂರಿನ ಮುಖ್ಯ ವಿರುದ್ಧ ಕ್ರಮ ಜರುಗಿಸಿ ಸೇವೆಯಿಂದ ವಜಾಗೊಳಿಸಬೇಕೆಂದು ಮಂಗಳೂರು ತಾಲೂಕು ತಹಶೀಲ್ದಾರರ ಕಚೇರಿ ಮುಂಭಾಗ ಕರ್ನಾಟಕ ದಲಿತ ಸಂಘರ್ಷ...
ಮಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಫೆಬ್ರವರಿ 15ರವರೆಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಅವರು ಆದೇಶಿಸಿದ್ದಾರೆ....
ಚಿಕ್ಕಮಗಳೂರು: ಭ್ರಷ್ಟಾಚಾರ ಆರೋಪದಡಿ ಬಂಧನಕ್ಕೊಳಗಾಗಿದ್ದ ಶೃಂಗೇರಿ ತಾಲೂಕಿನ ತಹಶೀಲ್ದಾರ್ ಅಂಬುಜಾ ಅವರ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಆತ್ಮಹತ್ಯೆಗೆ ಶರಣಾದ ಚಾಲಕನನ್ನ ವಿಜೇತ್(26) ಎಂದು ಗುರುತಿಸಲಾಗಿದೆ. ಶೃಂಗೇರಿ ತಾಲೂಕಿನ ಹೆಗ್ತೂರು...
ಮಂಗಳೂರು: ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಲು ಕ್ರಮವಹಿಸುವಂತೆ ಹಾಗೂ ಕೂಡಲೇ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಅವರು ಜನವರಿ 29ರ...
ಮಂಗಳೂರು: ನಗರದ ಕುದ್ರೋಳಿ ಉಪಕೇಂದ್ರದಿಂದ ಹೊರಡುವ ಕಾರ್ಸ್ಟ್ರೀಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದೆ. ಆದ ಕಾರಣ ಜ.31ರ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನ್ಯೂಫೀಲ್ಡ್ ಸ್ಟ್ರೀಟ್,...