ಮಂಗಳೂರು: ನಗರ ಕಮಿಷನರೇಟ್ ವ್ಯಾಪ್ತಿಯ ಕದ್ರಿ ಪೊಲೀಸ್ ಠಾಣೆಯ ಎಎಸ್ಐ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿಯ ಪದಕ ಘೋಷಿಸಲಾಗಿದೆ. ವಿಜಯ್ ಕಾಂಚನ್ ಅವರು ಸೇವಾವಧಿಯಲ್ಲಿ ಸಲ್ಲಿಸಿದ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ಲಭಿಸಿದೆ. ಈ ಬಗ್ಗೆ...
ಶೇಡಿಗುರಿ: ಮಂಗಳೂರು ಮಹಾನಗರ ಪಾಲಿಕೆಯ ಶೇಡಿಗುರಿ ಈರಿಯಲ್ಲಿ ಬೃಹತ್ ತೋಡಿನ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ನದಿಗೆ ಸಂಪರ್ಕಿಸುವ ಈ ರಾಜಕಾಲುವೆಯ ಕೆಲವೊಂದು ಭಾಗಗಳಲ್ಲಿ...
ಬೆಂಗಳೂರು: ’ಶ್ರೀಲಂಕಾದ ಪ್ರಜೆಗಳನ್ನು ಭಾರತಕ್ಕೆ ಕರೆತಂದು ವಿದೇಶಗಳಿಗೆ ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ‘ನಗರದ ಸಿಸಿಎಚ್ನ ವಿಶೇಷ ಸೆಷನ್ಸ್ ನ್ಯಾಯಾಲಯ ನೀಡಿರುವ ಜಾಮೀನು ರದ್ದುಗೊಳಿಸಬೇಕು’ ಎಂದು ಕೋರಿ...
ಮಂಗಳೂರು : ವೆಂಕಟರಮಣ ದೇವಸ್ಥಾನ ರಥಬೀದಿ ಇದರ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಇಂದು ದೇವಳದಲ್ಲಿ ವಿಶೇಷ ” ದೀಪಾಲಂಕಾರ ಸೇವೆ ” ನಡೆಯಿತು. ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ...
ಮಂಗಳೂರು: ಉದ್ಯೋಗ ನೀಡುವುದಾಗಿ ಆಮಿಷವೊಡ್ಡಿ 25,49,079ರೂ.ಗಳನ್ನು ವಂಚನೆಗೈದ ಆರೋಪದ ಮೇರೆಗೆ ತಂಡವೊಂದರ ವಿರುದ್ಧ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ವ್ಯಕ್ತಿಯೊಬ್ಬರು ಸೈನ್.ಕಾಮ್ ವೆಬ್ಸೈಲ್ನಲ್ಲಿ ನೌಕರಿಯ ಬಗ್ಗೆ 2021ರ ಎಪ್ರಿಲ್ 6ರಂದು ಹೇಳಿಕೊಂಡಿದ್ದರು....
ಮಂಗಳೂರು: ಈ ಬಾರಿಯ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ ಮಂಗಳೂರಿನ ರೆಮೊನಾ ಇವೆಟ್ಟಾ ಪಿರೇರಾ ಅವರಿಗೆ ದೊರೆತಿದೆ. ಸಾಂಸ್ಕೃತಿಕ ರಂಗದಲ್ಲಿ ಮಾಡಿದ ಸಾಧನೆಗೆ ಈ ಗೌರವ ಲಭಿಸಿದ್ದು, ಪುರಸ್ಕಾರವು ಒಂದು ಲಕ್ಷ ಮೊತ್ತ, 10...
ಮುಡಿಪು: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ಒಂದೇ ದ್ವಿಚಕ್ರ ವಾಹನಕ್ಕೆ ಪೊಲೀಸರು ಒಂದೇ ತಿಂಗಳಲ್ಲಿ ಒಂಭತ್ತು ಸಾವಿರ ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್ನಲ್ಲಿ ನಡೆದಿದೆ. ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಜೀವಿನಿ ಆಯುರ್ವೇದ ಮಡಿಕಲ್ ಎದುರುಗಡೆ...
ಮಂಗಳೂರು: ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್ಗೆ ಮತ್ತೊಂದು ಬಸ್ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಕುಂಪಲದ ಬೈಪಾಸ್ ಬಸ್ಸು ತಂಗುದಾಣದಲ್ಲಿ ಇಂದು ನಡೆದಿದೆ. ಕುಂಪಲದಿಂದ ಮಂಗಳೂರು ಕಡೆಗೆ ಸಾಗುವ ಖಾಸಗಿ ಸಿಟಿ ಬಸ್...
ಮಂಗಳೂರು: ಮಾಲೀಕನ ಎದುರಿನಲ್ಲಿಯೇ ಕಳ್ಳನೊಬ್ಬ ಸ್ಕೂಟರ್ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ. ರಿನ್ಸ್ ಮೋನ್ ಕ್ಸೇವಿಯರ್ ಅವರು ಜ.7ರಂದು ಬೆಳಗ್ಗೆ 11.30ರ ವೇಳೆಗೆ ಪಾರ್ಸಲ್ ಬಸ್ಗೆ ನೀಡಲು ಜ್ಯೋತಿ ವೃತ್ತದ ಬಳಿ ಸ್ಕೂಟರ್ ನಿಲ್ಲಿಸಿ...
ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ. ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ ಕೇಂದ್ರ...