ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ Tv 9 ವರದಿಗಾರ ಪೃಥ್ವಿ ರಾಜ್ ಬೊಮ್ಮನಹಳ್ಳಿ ಅವರಿಗೆ ಪತ್ರಕರ್ತರ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಿನ್ನೆ ಬೆಳಿಗ್ಗೆ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು....
ಮಂಗಳೂರು: ಚಿಪ್ಪು ಮೀನು ಅಥವಾ ಮರುವಾಯಿ ಸೇವಿಸಿ ಹಲವರು ಅಸ್ವಸ್ಥಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಜಪೆಯ ಕುಪ್ಪೆಪದವು ಪರಿಸರದಲ್ಲಿ ಶನಿವಾರ ನಡೆದಿದೆ. ತುಳುವಿನಲ್ಲಿ ಮರುವಾಯಿ ಎಂದು ಕರೆಯಲ್ಪಡುವ ಚಿಪ್ಪು ಮೀನು ಖರೀದಿಸಿ ಪದಾರ್ಥ...
ಮಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರ ಗತಿಯಲ್ಲಿ ಏರಿಕೆ ಕಂಡಿದೆ. ಜಿಲ್ಲಾದ್ಯಾಂತ ಕೋವಿಡ್ ಸೋಂಕು ಹೆಚ್ಚಳಗೊಂಡಿದೆ. ದ.ಕ ಜಿಲ್ಲೆಯಲ್ಲಿ ಇಂದು ಸೋಂಕಿನ ಪ್ರಮಾಣ ಸಾವಿರ ಗಡಿ ತಲುಪಿದೆ ಎಂಬ ಮಾಹಿತಿ ಆರೋಗ್ಯ ಇಲಾಖೆಯಿಂದ ತಿಳಿದಿದೆ. ಆರೋಗ್ಯ...
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ ಕಾಡುಕೋಣ ಬಾಹುಬಲಿ ಮತ್ತು ‘ಅನುಷ್ಕಾ’ ಒಂದು ಗಂಡು ಕರುವಿಗೆ ಜನ್ಮ ನೀಡಿದೆ. ತಾಯಿ ಮತ್ತು ಕರು ಆರೋಗ್ಯಕರವಾಗಿದೆ. 2020 ರಲ್ಲಿ ‘ಪಾರೋಲು’ ಎಂಬ ಹೆಣ್ಣು ಕರುವಿಗೆ ಜನ್ಮ ನೀಡಿತ್ತು. ‘ಬಾಹುಬಲಿ’...
ಮಂಗಳೂರು: ಕೊಲೆ ಸಂಚು ರೂಪಿಸಿದ ಆರೋಪದಲ್ಲಿ ಡಿ.14ರಂದು ಬಂಧಿತರಾದ ಐವರು ಆರೋಪಿಗಳಲ್ಲಿ ಪ್ರಸಾದ್ ಹಾಗೂ ಚೇತನ್ ಕೊಟ್ಟಾರಿ ನಿರಪರಾಧಿಗಳು. ವಿಚಾರಣೆ ನೆಪದಲ್ಲಿ ಕರೆದೊಯ್ದು ಪೊಲೀಸರು ಬಂಧಿಸಿದ್ದಾರೆ ಎಂದು ಇಬ್ಬರ ಕುಟುಂಬಸ್ಥರು ಆರೋಪಿಸಿದ್ದಾರೆ. ಇಂದು ನಗರದ ಪ್ರೆಸ್ಕ್ಲಬ್ನಲ್ಲಿ...
ಮಂಗಳೂರು: ಮಂಗಳೂರು ವಕೀಲರ ಸಂಘದ ಸದಸ್ಯರು ಹಿರಿಯ ವಕೀಲರು ಹಾಗೂ ನೋಟರಿ, ಎಂ.ಜಗನಾಥ್ (89) ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಕೇಂದ್ರದ ಮಾಜಿ ಸಚಿವ, ವಕೀಲರಾದ ಜನಾರ್ದನ ಪೂಜಾರಿಯವರಿಗೆ ವಕೀಲಿಕೆಯಲ್ಲಿ ಪ್ರಥಮ ಶಿಷ್ಯರಾಗಿದ್ದ ಅವರು ಪೂಜಾರಿಯವರ ಕಚೇರಿಯಲ್ಲಿ...
ಮಂಗಳೂರು: ಮಂಗಳೂರು ನಗರ ಸ್ಮಾರ್ಟ್ ಸಿಟಿ ಹೆಸರಲ್ಲಿ ಸ್ಮಾರ್ಟ್ ಆಗುತ್ತಿದೆ. ಆದರೆ ಅಲ್ಲಲ್ಲಿ ಅಗೆದು ಹಾಕುವ ಕೆಲಸ ಮಾತ್ರ ಮಾಡುತ್ತಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಅದರ ಬಗ್ಗೆ ‘ನಮ್ಮ...
ಮಂಗಳೂರು: ಅತ್ತಾವರ ಉಮಾಮಹೇಶ್ವರಿ ದೇವಸ್ಥಾನದ ಹಾಲ್ನಲ್ಲಿ ನಗರದ ಟ್ರಾಫಿಕ್ ಪೊಲೀಸ್ ಮತ್ತು ದ. ಕ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಆಶ್ರಯದಲ್ಲಿ ಚಾಲಕರಿಗೆ ಜಾಗೃತಿ ಶಿಬಿರವು ಜರುಗಿತು. ಕಾರ್ಯಕ್ರಮದಲ್ಲಿ ಟ್ರಾಫಿಕ್ ಎಸಿಪಿ ನಟರಾಜ್...
ಮಂಗಳೂರು: ಭೂಗತ ಲೋಕ ಅಂದ್ರೆ ಮಂಗಳೂರು, ಮಂಗಳೂರು ಅಂದ್ರೆ ಭೂಗತಲೋಕ ಅನ್ನುವ ಕಾಲವೊಂದಿತ್ತು. ರಾಜ್ಯದ ಅಂಡರ್ವಲ್ಡ್ಗೆ ಆಧುನಿಕ ಟಚ್ ಕೊಟ್ಟ ಇತಿಹಾಸ ಕರಾವಳಿಗರದ್ದು, ಇಲ್ಲಿನ ಭೂಗತ ಪಾತಕಿಗಳು ಮಂಗಳೂರು ಮಾತ್ರವಲ್ಲ. ಬೆಂಗಳೂರು, ಮುಂಬೈ ಹಾಗೂ ಗಲ್ಫ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿದೆ. ಆದರೆ ಬಸ್ಸು ಸಂಚಾರ ಓಡಾಡವಿರಲಿದೆ, ಆತಂಕ ಬೇಡ ಎಂದು ಕೆಎಸ್ಸಾರ್ಟಿಸಿ ಮಾಲಕ ತಿಳಿಸಿದ್ದಾರೆ. ಈ...