ಮಂಗಳೂರು : ಬೈಕಿಗೆ ಮೀನಿನ ಲಾರಿ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಮಂಗಳೂರಿನ ಎಕ್ಕೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಮೃತ ಬೈಕ್ ಸವಾರನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನರ...
ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಹಾಗೂ ಪೂರ್ವಭಾವಿ ಕ್ರಮಗಳ ಪಾಲನೆಯು ಅವಶ್ಯಕವಾಗಿದೆ ಎಂದು ಆರೋಗ್ಯ, ಕುಂಟುಂಬ ಕಲ್ಯಾಣ ಇಲಾಖೆ ಶಿಫಾರಸ್ಸುಗಳನ್ನು ಹೊರಡಿಸಿದೆ. ಭಾರತ ಸರ್ಕರಾದ ಮಾರ್ಗಸೂಚಿಗಳ...
ಮಂಗಳೂರು: ಮಂಗಳೂರು ನಗರದ ಜಪ್ಪು ಮಹಾಕಾಳಿ ಪಡ್ಪುವಿನಲ್ಲಿ ರೈಲ್ವೇ ಅಂಡರ್ ಪಾಸ್ ಕಾಮಗಾರಿಯ ವೇಳೆ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ನಾಲ್ವರು ಕಾರ್ಮಿಕರು ಗಾಯಗೊಂಡಿರುವ ಘಟನೆ ಡಿ.18ರಂದು ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರುವಿನಿಂದ ಮಹಾಕಾಳಿಪಡ್ಪು ಸಂಪರ್ಕದ...
ಮಂಗಳೂರು: ದ್ವಿಚಕ್ರ ವಾಹನ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಸರಣಿ ಕಳ್ಳತನ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿ ಎರಡು ದ್ವಿಚಕ್ರ ವಾಹನ ಮತ್ತು ಎರಡು ಲ್ಯಾಪ್ ಟೊಪ್ ಸೇರಿದಂತೆ ಒಟ್ಟು...
ಮಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕುಶಾಲ್ ನಗರದಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಡಿ.18 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಈ...
ಬೆಂಗಳೂರು: ಮಂಗಳೂರು- ಬೆಂಗಳೂರು ನಡುವೆ ಕಾರ್ಯಾಚರಿಸುತ್ತಿರುವ ರೈಲುಗಳ ಪೈಕಿ ಕೆಲವು ರೈಲುಗಳ ಸಂಚಾರವನ್ನು ಡಿಸೆಂಬರ್ 14 ರಿಂದ ಡಿಸೆಂಬರ್ 22 ರ ವರೆಗೆ ರದ್ದು ಪಡಿಸಲಾಗಿದೆ. ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ಮರು ನಿರ್ಮಾಣಕ್ಕೆ...
ಮಂಗಳೂರು: ಮಂಗಳೂರಿನ ಬೋಳಾರದಲ್ಲಿರುವ ಮಹತೋಭಾರ ಶ್ರೀ ಮಂಗಳಾದೇವಿ ದೇವಾಲಯದ ಹೆಸರನ್ನು ಯಾರೋ ಗೂಗಲ್ ಮ್ಯಾಪ್ನಲ್ಲಿ ತಿದ್ದಿರುವ ವಿಚಾರ ಬೆಳಕಿಗೆ ಬಂದಿದ್ದು, ಮಂಗಳೂರು ಸೆನ್ ಠಾಣೆಗೆ ದೂರು ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಟ್ಟ ಈ...
ಮಂಗಳೂರು: ಮಂಗಳೂರಿನ ಕೊಟ್ಟಾರ ಪರಿಸರದ ಪ್ರಖ್ಯಾತ ವೈದ್ಯ ಡಾ.ಬಿ.ಕೆ ವಿಶ್ವನಾಥ್ ಅವರು ಡಿ.12ರ ಮಂಗಳವಾರ ರಾತ್ರಿ ನಿಧನರಾದರು. ಬಡವರ ಪಾಲಿನ ದೇವರೆಂದೆ ಪ್ರಸಿದ್ಧರಾಗಿದ್ದ ಡಾ.ವಿಶ್ವನಾಥ್ ( 82 ) ಅವರು ಹೆಂಡತಿ, ಮಗಳು, ಇಬ್ಬರು ಮೊಮ್ಮಕ್ಕಳು...