ಮಂಗಳೂರು: ಶ್ರೀ ಕಾರಿಂಜೇಶ್ವರ ಕ್ಷೇತ್ರದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ನ.21ರಂದು ಪ್ರತಿಭಟನೆ ನಡೆಸಿ ಒಂದು ತಿಂಗಳ ಗಡುವು ನೀಡಿದ್ದೆವು. ಆ ಆಗ್ರಹಕ್ಕೆ ಏನೂ ಸ್ಪಂದನೆ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಇದೇ ಡಿ.21ರಂದು ಹಿಂಜಾವೇ ನೇತೃತ್ವದಲ್ಲಿ ರುದ್ರಗಿರಿಯ...
ಮಂಗಳೂರು: ನಿಮಗೆ ಧೈರ್ಯ ಇದ್ರೆ ಉಪ್ಪಿನಂಗಡಿಯಲ್ಲಿ ನಡೆದ ಲಾಠಿಚಾರ್ಜ್ ವೇಳೆ ಪಿಎಫ್ಐನ ಕಾರ್ಯಕರ್ತರು ಪೊಲೀಸರ ಮಾನಭಂಗ ಮಾಡಿದ, ಕಲ್ಲೆಸೆದ ಸಿಸಿಟಿವಿ ಫೂಟೇಜ್ ಇದ್ದರೆ ರಿಲೀಸ್ ಮಾಡಿ ಮಿಸ್ಟರ್ ಎಸ್ಪಿ. ಐ ಚಾಲೆಂಜ್ ಯೂ ಎಂದು ಎಸ್ಡಿಪಿಐ...
ನವದೆಹಲಿ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಿನ್ನೆ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಷಯಗಳ...
ಬೆಂಗಳೂರು: ಒಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ಕೆಲವು ನಿಬಂಧನೆಗಳನ್ನು ಹಾಕುವಂತೆ ರಾಜ್ಯ ಸರ್ಕಾರಕ್ಕೆ ತಾಂತ್ರಿಕಾ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ. ಅದರನ್ವಯ ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಹೊಸ ಮಾರ್ಗಸೂಚಿ ಬಿಡುಗಡೆ...
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಎ.ಸಿ.ಮದನ್ ಮೋಹನ್, ತಹಶೀಲ್ದಾರ್ ರಶ್ಮಿ. ಎಸ್.ಆರ್. ಹಾಗೂ ಗಣಿ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬರಿಮಾರು ಎಂಬಲ್ಲಿ ಜಮಿನು ತಕರಾರಿಗೆ ಜಿಲ್ಲಾಧಿಕಾರಿ...
ಮಂಗಳೂರು: ಉಪ್ಪಿನಂಗಡಿ ಲಾಠಿಚಾರ್ಜ್ ಘಟನೆಗೆ ಸಂಬಂಧಿಸಿ ಪಿಎಫ್ಐ ದ.ಕ.ಜಿಲ್ಲಾ ಸಮಿತಿಯು ಡಿ.17ರಂದು ನಗರದಲ್ಲಿ ನಡೆಸಲು ಉದ್ದೇಶಿಸಿರುವ ರ್ಯಾಲಿಗೆ ಅವಕಾಶ ಇಲ್ಲ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಘಟನೆಯನ್ನು ಖಂಡಿಸಿ ಇಂದು ಮಧ್ಯಾಹ್ನ 3 ಗಂಟೆಗೆ...
ಮಂಗಳೂರು: ಉಪ್ಪಿನಂಗಡಿಯಲ್ಲಿ ನಡೆದ ಲಾಠಿಚಾರ್ಜ್ ಪ್ರಕರಣದಲ್ಲಿ ನಮ್ಮ ಕಾರ್ಯಕರ ಮೇಲಿನ ಆರೋಪಕ್ಕೆ ತಕ್ಕುದಾದ ಫೋಟೋ, ವೀಡಿಯೋ ದೃಶ್ಯಾವಳಿ ಬಹಿರಂಗಪಡಿಸಿ ಎಂದು ಪಿಎಫ್ಐ ರಾಜ್ಯ ಕಾರ್ಯದರ್ಶಿ ಎ.ಕೆ ಅಶ್ರಫ್ ಪೊಲೀಸ್ ಇಲಾಖೆಗೆ ಸವಾಲೆಸೆದಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...
ಉಪ್ಪಿನಂಗಡಿ: ಡಿ. 14 ರಂದು ರಾತ್ರಿ ಉಪ್ಪಿನಂಗಡಿಯಲ್ಲಿ ಠಾಣೆ ಮುಂಭಾಗ ನಡೆದ ಪ್ರತಿಭಟನೆಯ ವೇಳೆ 10 ಮಂದಿ ಪಿಎಫ್ಐ ಕಾರ್ಯಕರ್ತರು ಇಬ್ಬರು ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ರಾಜೀನಾಮೆ ಕೇಳಿದರೆ ಅದು ನೀವು ಕೊಟ್ಟಿರುವ ಭಿಕ್ಷೆ ಅಲ್ಲ. ಸೋಷಿಯಲ್ ಮೀಡಿಯಾದಲ್ಲಿ ಬರೆದ ಮಾತ್ರಕ್ಕೆ ಸಂಘಟನೆ ಒಡೆಯುವುದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಗರಂ ಆಗಿದ್ದಾರೆ....
ಮಂಗಳೂರು: ಭಾರತೀಯ ಲೆಕ್ಕ ಪರಿಶೋಧಕರ ಸಂಘದ ಮಂಗಳೂರು ಶಾಖೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಲ್ವರು ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಡಿಸೆಂಬರ್ 18ರಂದು ಮಂಗಳೂರಿನ ಪಡೀಲ್ನಲ್ಲಿರುವ ಐಸಿಎಐ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ....