ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 100ಕ್ಕೂ ಅಧಿಕ ಹಳೆಯ ರೌಡಿಗಳ ಹೆಸರನ್ನು ರೌಡಿ ಶೀಟರ್ ಪಟ್ಟಿಯಿಂದ ತೆಗೆಯಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಈ ಹಿಂದೆ ರೌಡಿ ಶೀಟರ್ ಗಳಾಗಿದ್ದು, ಪ್ರಸ್ತುತ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರದ...
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ಧ ನಗರದ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನಗರದ ಕಾಲೇಜೊಂದರ ದ್ವಿತೀಯ ಪಿಯು ವಿದ್ಯಾರ್ಥಿನಿಗೆ ಪರಿಚಯದ ಮೂಡುಶೆಡ್ಡೆ-ವಾಮಂಜೂರು ನಿವಾಸಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ನಡೆಯುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಸಚಿವ ಮತ್ತು ಶಾಸಕರ ನಿಯೋಗ ಮನವಿ ಸಲ್ಲಿಸಿದೆ....
ಮಂಗಳೂರು: ಸಾಮಾಜಿಕ ಜಾಲತಾಣವೊಂದರಲ್ಲಿ ಪೊಲೀಸರ ವಿರುದ್ಧ ಬಹಿರಂಗ ಬೆದರಿಕೆ ಹಾಕಿದ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರದೀಪ್ ಎಂಬುವವರು ಈ ಬಗ್ಗೆ ದೂರು ದಾಖಲಿಸಿದ್ದು, ಕರೆಂಟ್ ಅಫೇರ್ಸ್ ಎಂಬ ವಾಟ್ಸಪ್ ಗ್ರೂಪ್ನಲ್ಲಿ...
ಮಂಗಳೂರು: ಯಕ್ಷಗಾನ ಮೇಳಗಳ ಪ್ರದರ್ಶನ ಏರ್ಪಡಿಸುವ ಮೂಲಕ ಯಕ್ಷಗಾನ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. ನಗರದ ಶ್ರೀ ಕ್ಷೇತ್ರ ಮಂಗಳಾದೇವಿ ದೇವಸ್ಥಾನ ಮುಂಭಾಗ ನಿನ್ನೆ ರಾತ್ರಿ ನಡೆದ ಮಹತೋಭಾರ ಶ್ರೀ...
ಮಂಗಳೂರು: ನಗರ ಹೊರವಲಯ ನೀರುಮಾರ್ಗದ ಪಡುವಿನಲ್ಲಿ ನಡೆದ ಕೊಲೆಯತ್ನ ಪ್ರಕರಣ ಮತ್ತೊಂದು ತಿರುವು ಪಡೆದಿದ್ದು, ಇದರಲ್ಲಿ ವೇಶ್ಯಾವಾಟಿಕೆ ಜಾಲದ ಅಂಶ ಬಯಲಾಗಿದೆ. ಹಲ್ಲೆಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ರಿಯಾಝ್ ವೇಶ್ಯಾವಾಟಿಕೆಯ ವ್ಯವಹಾರದಲ್ಲಿ ತೊಡಗಿಕೊಂಡಿದ್ದ, ಇದೇ ಹಿನ್ನೆಲೆ...
ಮಂಗಳೂರು: ದ.ಕ ಮತ್ತು ಉಡುಪಿ ದ್ವಿಸದಸ್ಯ ವಿಧಾನಪರಿಷತ್ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದೊಂದು ಸ್ಥಾನ ಗೆದ್ದು ಬೀಗಿವೆ. ಮತಎಣಿಕೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ, ನನಗೆ...
ಪುತ್ತೂರು: ಮೂವರು ಯುವಕರ ಮೇಲೆ ತಲವಾರು ಹಲ್ಲೆ ಪ್ರಕರಣದಲ್ಲಿ ಉಪ್ಪಿನಂಗಡಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದು, ಇದನ್ನು ಖಂಡಿಸಿ ಪಿ.ಎಫ್.ಐ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನ ನಡೆಸಿದ ಘಟನೆ ಇಂದು ಉಪ್ಪಿನಂಗಡಿ ಪೊಲೀಸ್...
ಮಂಗಳೂರು: ನಗರ ಹೊರ ವಲಯದ ನೀರುಮಾರ್ಗ ಸಮೀಪದ ಪಡು ಪೋಸ್ಟ್ ಆಫೀಸ್ ಬಳಿ ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿದ್ದ ಮಹಮ್ಮದ್ ರಿಯಾಜ್ ಎಂಬಾತನ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಾಂತರ ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ....
ಮಂಗಳೂರು: ದಕ್ಷಿಣ ಕನ್ನಡ-ಉಡುಪಿ ದ್ವಿಸದಸ್ಯ ವಿಧಾನಪರಿಷತ್ ಚುನಾವಣೆ ಮತಎಣಿಕೆ ಈಗಾಗಲೇ ಆರಂಭವಾಗಿದೆ. ಮೊದಲ ಸ್ಥಾನದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಇದ್ದರೆ 2ನೇ ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಇದ್ದಾರೆ. ಚುನಾವಣಾ ಮತ ಎಣಿಕೆ ನಡೆಯುತ್ತಿದೆ....