ಉಳ್ಳಾಲ: ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿ 2240 ಲೀಟರ್ ಸ್ಪಿರಿಟ್ ಮತ್ತು 222 ಲೀಟರ್ ನಕಲಿ ಲಿಕ್ಕರ್ ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕಿನ್ಯಾ ಗ್ರಾಮದ ಸಾಂತ್ಯ ಸಮೀಪ...
ಮಂಗಳೂರು: ನಗರದ ಮಂಗಳಾ ಕ್ರೀಡಾಂಗಣದ ಈಜುಕೊಳದಲ್ಲಿ ಈಜಾಡುತ್ತಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಡಿ.12ರ ಮಂಗಳವಾರ ಸಂಜೆ ನಡೆದಿದೆ. ಹರ್ಯಾಣ ಮೂಲದ ಅಭಿಷೇಕ್ ಆನಂದ್ (30) ಮೃತ ದುರ್ದೈವಿ. ಸಂಜೆ ಸುಮಾರು 4:45 ರಿಂದ...
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಿಂದ ನಡೆಸಲ್ಪಡುವ ಯಕ್ಷಗಾನವನ್ನು ಬೆಳಗ್ಗಿನವರೆಗೆ ನಡೆಸಲು ಹೈಕೋರ್ಟು ಅನುಮತಿ ನೀಡಿದೆ. ಆದರೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಯಕ್ಷಗಾನ ನಡೆಸಲು ರಾತ್ರಿ 10ರ ವರೆಗೆ...
ಮಂಗಳೂರು: ಸಮುದ್ರ ವಿಹಾರಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾದ ಘಟನೆ ಸೋಮೇಶ್ವರ ಅಲಿಮಕಲ್ಲು ಸಮುದ್ರ ತೀರದ ಬಳಿ ನಡೆದಿದೆ. ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಅವರ ಪುತ್ರ ಯಶ್ವಿತ್ (18) ಮತ್ತು...
ಮಂಗಳೂರು: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ವತಿಯಿಂದ ಮಂಗಳೂರಿನ ಸ್ಕೇಟ್ ಸಿಟಿ ಸ್ಕೇಟಿಂಗ್ ರಿಂಕ್ ನಲ್ಲಿ ನಡೆದ ರಾಜ್ಯಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ 7ರಿಂದ 9 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮಂಗಳೂರಿನ ಮೊಹಮ್ಮದ್ ಅಯಾನ್...
ಮಂಗಳೂರು: ‘ಸೋನಿ ಲೈವ್’ ಓಟಿಟಿ ಪ್ಲಾಟ್ ಫಾರ್ಮ್ ಮುಂಬಯಿನಲ್ಲಿ ಆಯೋಜಿಸಿದ ‘ಮಾಸ್ಟರ್ ಶೆಫ್ ಇಂಡಿಯಾ’ ಸ್ಪರ್ಧೆಯಲ್ಲಿ ಮಂಗಳೂರಿನ 24ರ ಹರೆಯದ ಯುವಕ ಮುಹಮ್ಮದ್ ಆಶಿಕ್ ವಿಜೇತರಾಗಿದ್ದಾರೆ. ಫೈನಲ್ ತಲುಪಿದ ರುಖ್ಸಾರ್ ಸಯೀದ್, ಸೂರಜ್ ಥಾಪಾ, ನಂಬಿ...
ಮಂಗಳೂರು: ಮಂಗಳೂರನ್ನು ‘ಡ್ರಗ್ಸ್ ಫ್ರಿ’ ನಗರವನ್ನಾಗಿಸುವ ನಿಟ್ಟಿನಲ್ಲಿ ಪೊಲೀಸರ ಪ್ರಯತ್ನ ಮುಂದುವರಿದಿದ್ದು, ನಿನ್ನೆ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ‘ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಅವರಿಂದ 6 ಲಕ್ಷ ರೂ. ಮೌಲ್ಯದ ಮಾದಕ...
ಮಂಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಯ ವೇಷ ಹಾಕಿಕೊಂಡು ಮನೆ ಮನೆಗೆ ತೆರಳಿ ಹಣ ಸಂಗ್ರಹ ಮಾಡುತ್ತಿದ್ದ ಇಬ್ಬರು ಯುವಕರನ್ನು ಗ್ರಾಮಸ್ಥರು ಹಿಡಿದು ಪ್ರಶ್ನಿಸುತ್ತಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ನಕಲಿ ಸ್ವಾಮಿಗಳ...
ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಜಂಕ್ಷನ್ ಬಳಿ ಲಾರಿಯೊಂದು ಚಾಲಕನ ಅತಿ ವೇಗ ನಿರ್ಲಕ್ಷ್ಯ ಚಾಲನೆಯಿಂದ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಡಿವೈಡರ್ ಮೇಲೇರಿ ಸರ್ವಿಸ್ ರಸ್ತೆಗೆ ಬಂದು ಪೊಲೀಸ್ ಸಿಬಂದಿ, ಸ್ಕೂಟರ್, ಹಾಗೂ ಆಟೋ...
ಮಂಗಳೂರು: ಮಂಗಳೂರು ನಗರದ ಜಪ್ಪು ಮಾರ್ನಮಿಕಟ್ಟೆಯಲ್ಲಿ ಬುಧವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದ್ದು, ಮೂರು ಕಾರು ಮತ್ತು ಒಂದು ಸ್ಕೂಟರ್ ಜಖಂಗೊಂಡಿವೆ. ಘಟನೆಗೆ ಸಂಬಂಧಿಸಿ ಓರ್ವ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳ ನೊಂದಾಯಿತ...