ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯ ನಗರದ ರೋಸಾರಿಯೋ ಕಾಲೇಜಿನಲ್ಲಿ ಆರಂಭವಾಗಿದೆ. ಒಟ್ಟು 6013 ಮತ ಎಣಿಕೆ ಆರಂಭವಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತ ಪಟ್ಟಿಗೆ ತೆರೆದು...
ಮಂಗಳೂರು: ಯುಎಇಯ ಶಾರ್ಜಾದಿಂದ ಮಂಗಳೂರಿಗೆ ನಿನ್ನೆ ಬಂದಿಳಿದ ವಿಮಾನದಲ್ಲಿ ಕಾಸರಗೋಡಿನ ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಿಸುತ್ತಿದ್ದ 16,79,860 ರೂ.ಮೌಲ್ಯದ 24 ಕ್ಯಾರೆಟ್ ನ 338 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್ನ ದ್ವಿ ಸದಸ್ಯತ್ವ ಸ್ಥಾನ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆಯಿಂದ ಆರಂಭಗೊಂಡಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8 ಗಂಟೆಯಿಂದ...
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭವು ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು ....
ಮಂಗಳೂರು: ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಪೊಲೀಸರು ರಾಜಕೀಯ ಮತ್ತು ಸಂಘಪರಿವಾರದ ಒತ್ತಡಕ್ಕೆ ಮಣಿದು ನೂರ್ಜಹಾನ್ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಆರೋಪಿಸಿದ್ದಾರೆ. ನಗರದಲ್ಲಿ ನಡೆದ...
ಮಂಗಳೂರು: ಸ್ಕೂಟರ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆದರ್ಶ್ ಜ್ಯೋತಿ(22), ಯೋಯಲ್ ಜಾಯ್ಸ್ (22) ಎಂದು ಗುರುತಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಸ್ಕೂಟರ್ ಮೂಲಕ ಸಾಗಿಸುತ್ತಿದ್ದ ವೇಳೆ...
ಮುಲ್ಕಿ: ಇಲ್ಲಿನ ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರದ ಆಶ್ರಯ ಕಾಲೋನಿ ಬಳಿಯ ಕೊಲ್ನಾಡು ಕೈಗಾರಿಕಾ ಪ್ರದೇಶದ ಸೈಟ್ ನ ಕಲ್ಲಿನ ಕೋರೆಯಲ್ಲಿ ಬಂಡೆಗಲ್ಲಿಗೆ ಕೆಲಸಗಾರರು ಡೈನಮೆಟ್ ಸ್ಪೋಟಿಸುವಾಗ ಸ್ಥಳೀಯ ಮನೆಗಳಿಗೆ ಹಾನಿಯಾಗಿದ್ದು, ಇಬ್ಬರು...
ಮಂಗಳೂರು: ನಗರದ ಸ್ಟೇಟ್ಬ್ಯಾಂಕ್ನ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಅನೈತಿಕ ಪೊಲೀಸ್ಗಿರಿ ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,...
ಮಂಗಳೂರು: ಸಿಡಿಎಸ್ ಬಿಪಿನ್ ರಾವತ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್...
ಮಂಗಳೂರು: ನಗರದ ಜೆಪ್ಪು ಮಾರ್ಕೆಟ್ ಬಳಿ ಒಂದೇ ಕುಟುಂಬದ 4 ಮೃತದೇಹ ಪತ್ತೆಯಾಗಿದ ಪ್ರಕರಣಕ್ಕೆ ಮತ್ತೆ ತಿರುವು ಸಿಕ್ಕಿದ್ದು, ಆಹಾರದಲ್ಲಿ ವಿಷ ನೀಡಿ ಕೊಲೆಗೈದಿಲ್ಲ ಬದಲಾಗಿ ಕತ್ತು ಹಿಸುಕಿ ಕೊಲೆಗೈದಿದ್ದಾನೆಂದು ಮಂಗಳೂರು ನಗರ ಪೊಲೀಸ್ ಆಯುಕ್ತ...