ಮಂಗಳೂರು: ತವರು ಮನೆಗೆ ಹೋಗುತ್ತೇನೆ ಎಂದು ಹೇಳಿದ ಒಂದು ಮಗುವಿನ ತಾಯಿ ಆಕೆಯ ತವರು ಮನೆಗೂ ಹೋಗದೆ ನಾಪತ್ತೆಯಾದ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಮಹಿಳೆಯನ್ನು ಕಾವ್ಯಾ(26) ಎಂದು ಗುರುತಿಸಲಾಗಿದೆ. ಪಡು,...
ಮಂಗಳೂರು: ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಹೋದ 19 ವರ್ಷ ಪ್ರಾಯದ ಯುವತಿ ನಾಪತ್ತೆಯಾದ ಬಗ್ಗೆ ಮಂಗಳೂರಿನ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಿಯಾಂಕ (19) ನಾಪತ್ತೆಯಾದ ಯುವತಿ ಘಟನೆ ಹಿನ್ನೆಲೆ ನ.29ರಂದು ಮಧ್ಯಾಹ್ನ 12:30 ಗಂಟೆಗೆ...
ಮಂಗಳೂರು: ವರ್ಷದಿಂದ ವರ್ಷಕ್ಕೆ ರೈತರ ಆದಾಯದಲ್ಲಿ ವ್ಯತ್ಯಾಸ ಕಾಣುತ್ತಿದೆ. ಆದ್ದರಿಂದ ರೈತರು ಸಮಗ್ರ ಕೃಷಿ ನಡೆಸಬೇಕು. ಇದರಿಂದ ನಷ್ಟ ಇರುವುದಿಲ್ಲ ಎಂದು ದಕ್ಷಿಣ ಕನ್ನಡದ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಪ್ರಸನ್ನ ಕುಮಾರ್...
ಮಂಗಳೂರು: ಒಂದನೇ ತರಗತಿಯಲ್ಲಿ ಓದುತ್ತಿದ್ದ ತನ್ನ ಮಗಳ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಂಗಳೂರು ನಗರ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕದ್ರಿ ನಿವಾಸಿಯಾಗಿದ್ದ ಈತ ಒಂದನೇ ತರಗತಿಯಲ್ಲಿ ಓದುತ್ತಿದ್ದ ಮಗಳ...
ಮೂಡುಬಿದಿರೆ: ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ, ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಡೇಲುಸುತ್ತಿನಲ್ಲಿ ಮಂಗಳವಾರ ರಾತ್ರಿ ಪಿಕ್ ಅಪ್ ವಾಹನ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಡಪದವು ಕನ್ನೊಳಿ ನಿವಾಸಿ ಯಾದವ (38) ಮೃತ ಚಾಲಕ ಎಂದು...
ಮಂಗಳೂರು: ಪೂಜೆಯ ಸಂದರ್ಭ ಕಲಶಕ್ಕೆ ಇಟ್ಟ ಚಿನ್ನದ ಕರಿಮಣಿ ಸರವನ್ನು ವಾಪಸ್ ನೀಡದೆ ಜ್ಯೋತಿಷಿಯೋರ್ವ ವಂಚಿಸಿರುವ ಬಗ್ಗೆ ಮಹಿಳೆಯೊಬ್ಬರು ಕಾವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆಯು ಅ.13ರಂದು ಕುಂಜತ್ತಬೈಲ್ನಲ್ಲಿರುವ ಜ್ಯೋತಿಷಿ ವಿನೋದ ಪೂಜಾರಿ ಬಳಿ...
ಕಾಸರಗೋಡು: ದಕ್ಷಿಣ ಆಫ್ರಿಕಾದಲ್ಲಿ ಕಂಡುಬಂದಿರುವ ಒಮೈಕ್ರಾನ್ ಸೋಂಕು ಹಿನ್ನೆಲೆ ಯಲ್ಲಿ ಕೇರಳದಿಂದ ಕರ್ನಾಟಕಕ್ಕೆ ತೆರಳುವವರಿಗೆ ನಿರ್ಬಂಧ ವಿಧಿಸಿರುವ ಕರ್ನಾಟಕ ಸರಕಾರದ ತೀರ್ಮಾನ ಬಗ್ಗೆ ಮಧ್ಯಪ್ರವೇಶಿಸುವಂತೆ ಮಂಜೇಶ್ವರ ಶಾಸಕ ಎ.ಕೆ. ಎಂ.ಅಶ್ರಫ್ ಅವರು ರಾಜ್ಯಪಾಲ ಆರಿಫ್ ಮುಹಮ್ಮದ್...
ಮುಡಿಪು: ಪವಾಡ ಬೆಟ್ಟದಲ್ಲಿರುವ ಸಂತ ಜೋಸೆಫ್ ವಾಝ್ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ.2ರಿಂದ ಡಿ.5 ರತನಕ ನಡೆಯಲಿದೆ ಎಂದು ಕ್ಷೇತ್ರದ ನಿರ್ದೇಶಕ ರೆ.ಫಾ. ಆಸ್ಸಿಸಿ ರೆಬೆಲ್ಲೊ ತಿಳಿಸಿದ್ದಾರೆ. ಡಿ.2ರಂದು ಸಂಜೆ 5ಕ್ಕೆ ಮಂಗಳೂರು ಬಿಷಪ್...
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಗರದ ಬಂದರ್ ದಕ್ಕೆಯಲ್ಲಿ ಮಂಗಳವಾರ ಸಂಜೆಯ ಸುಮಾರಿಗೆ ನಡೆದಿದೆ. ಆಂದ್ರಪ್ರದೇಶ ಮೂಲದ ಮಲ್ಲಪಲ್ಲಿ ಅಪ್ಪಯ್ಯ (36) ಮೃತ ಮೀನುಗಾರ. ಮಂಗಳವಾರ ಸಂಜೆ ಬೋಟಿನಲ್ಲಿ...
ಮಂಗಳೂರು: ಡಿಸೆಂಬರ್ ತಿಂಗಳ ಮೊದಲ ದಿನವಾದ ಇಂದು ಪೆಟ್ರೋಲಿಯಂ ಕಂಪನಿಗಳು ಸಾಮಾನ್ಯ ಜನರಿಗೆ ಮತ್ತೊಂದು ಶಾಕ್ ನೀಡಿವೆ. 19 ಕೆಜಿ ತೂಕದ ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನು 102 ರೂಪಾಯಿಗಳಷ್ಟು ಹೆಚ್ಚಿಸಿವೆ. ಇನ್ನು ಮುಂದೆ ಹೋಟೆಲ್, ರೆಸ್ಟೋರೆಂಟ್ಗಳಲ್ಲಿ...