ಪುತ್ತೂರು: ಮೈಸೂರಿನ ಛಾಯಾಗ್ರಾಹಕ, ಮಂಗಳೂರು ಮೂಲದ ಫೋಟೋಗ್ರಾಫರ್ ಜಗದೀಶ್ (58) ಅವರನ್ನು ಹತ್ಯೆ ಮಾಡಿ ಹೂತು ಹಾಕಿದ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿವೆ. ಈ ಪ್ರಕರಣದಲ್ಲಿ ಇದೀಗ 5ನೇ ಆರೋಪಿ ಬಂಧನವಾಗಿದೆ. ಜಯರಾಜ್...
ಮಂಗಳೂರು: ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ(ಮಾಮ್) ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆದಿದ್ದು, ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಮಾಮ್ ನೂತನ ಅಧ್ಯಕ್ಷರಾಗಿ ನವೀನ್ ಅಮ್ಮೆಂಬಳ ಅವರು ಸರ್ವಾನುಮತದಿಂದ...
ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಜಿಲ್ಲಾಡಳಿತಕ್ಕೆ 7 ತಿಂಗಳ ಹಿಂದೆಯೇ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧೀನ ಕಾರ್ಯದರ್ಶಿ ನ.8ರಿಂದ ಅಮಾನತು ಮಾಡಲಾಗಿತ್ತು. ಈ ವೀಡಿಯೋ ಏಪ್ರಿಲ್ನಲ್ಲೇ...
ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ...
ಮಂಗಳೂರು: ಉಗ್ರಗಾಮಿ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ಗೆ ಹಣ ರವಾನೆ ಆರೋಪ ಎದುರಿಸುತ್ತಿದ್ದ ನಗರದ ಪಂಜಿಮೊಗರುವಿನ ದಂಪತಿ ಸಹಿತ ನಾಲ್ವರಿಗೆ ಛತ್ತೀಸ್ಗಢ ಕೋರ್ಟ್ 10 ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಧೀರಾಜ್ ಸಾವೋ (21), ಪಪ್ಪು...
ಮುಂಬೈ: ನವೆಂಬರ್ 26, 2008- ಭಾರತೀಯರು ಎಂದೂ ಮರೆಯಲಾರದ ಕರಾಳ ದಿನದ ಘಟನೆ ನಡೆದು ಇಂದಿಗೆ 13 ವರ್ಷಗಳಾಗಿವೆ. ಅಂದು ಮುಂಬೈನ ಪ್ರತಿಷ್ಠಿತ ತಾಜ್ ಹೊಟೇಲ್ಗೆ ದಾಳಿ ನಡೆಸಿದ ಉಗ್ರರು 18 ಭದ್ರತಾ ಪಡೆಯ ಸಿಬ್ಬಂದಿಯೂ...
ಮಂಗಳೂರು: ಯುವಕನೋರ್ವ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪವು ಮಂಗಳೂರಿನ 1ನೇ ತ್ವರಿತಗತಿ ಸೆಷನ್ಸ್ ನ್ಯಾಯಾಲಯದಲ್ಲಿ ನಿನ್ನೆ ಸಾಬೀತಾಗಿದೆ. ನಾಳೆ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದ್ದಾರೆ. ಪ್ರಕರಣದ ಹಿನ್ನೆಲೆ ಬಂಟ್ವಾಳ ತಾಲೂಕಿನ ಕೇಪು...
ಬಂಟ್ವಾಳ: ಇಲ್ಲಿನ ಶಂಭೂರು ಗ್ರಾಮದ ಅಡೆಪಿಲದಲ್ಲಿ ಎಚ್.ಟಿ. ವಿದ್ಯುತ್ ಲೈನ್ ವೀಕ್ ಆಗಿ ತುಂಡಾಗಿ ಬಿದ್ದು ಹಲವು ಮನೆಗಳ ವಯರಿಂಗ್ ಹಾಗೂ ವಿದ್ಯುತ್ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಎಚ್.ಟಿ.ಲೈನ್, ಎಲ್.ಟಿ.ಲೈನ್ ಮೇಲೆ ಬಿದ್ದು...
ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ...
ಮಂಗಳೂರು : ಹಲ್ಲೆಗೊಳಗಾದ ಪತ್ರಕರ್ತ ಸುಖ್ ಪಾಲ್ ಪೊಳಲಿ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ತಲೆಗೆ ಗಂಭೀರ ಗಾಯವಾಗಿರುವ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಇಂದು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಆಸ್ಪತ್ರೆಗೆ...