ಮಂಗಳೂರು: ಹೆಣ್ಮಕ್ಕಳನ್ನು ಅತ್ಯಾಚಾರಗೈದು ಕೊಲೆ ಮಾಡುವ ಕಿರಾತಕರನ್ನು ಕಂಡಲ್ಲಿ ಗುಂಡಿಕ್ಕಿ ಸಾಯಿಸಬೇಕು. ಅಂಥವರಿಗೆ ಬದುಕುವ ಯಾವುದೇ ಹಕ್ಕಿಲ್ಲ ಎಂದು ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರ ಹೇಳಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಅವರಿಗೆ ನೋಟೀಸ್ ನೀಡಲಾಗಿತ್ತು. ಇಂದು ಅವರು ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗಿ, ವಿಚಾರಣೆಯಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಅವರಿಗೆ ಬೆಂಬಲ ನೀಡುವ ಸಲುವಾಗಿ ನಟ ಚೇತನ್...
ಮಂಗಳೂರು: ಫುಟ್ಪಾತ್ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾರು ಹರಿದ ಘಟನೆ ನಗರದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆದಿದೆ. ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊರ ರಾಜ್ಯದ ಸುಮಾರು 10ಕ್ಕೂ ಅಧಿಕ ಕಾರ್ಮಿಕರು ಈ...
ಮಂಗಳೂರು: ಸ್ವಉದ್ಯೋಗ ಮಾಡಲು ಇಚ್ಛಿಸುವ ದ.ಕ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಪಿಎಂಇಜಿಪಿ ಯೋಜನೆಯಡಿ ಬ್ಯಾಂಕುಗಳ ಮೂಲಕ ಸಾಲ ಅಥವಾ ಸಹಾಯಧನ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ (PMEGP website: www/kviconline.gov. in/pmegpeportal) ಅರ್ಜಿಗಳನ್ನು ಸಲ್ಲಿಸಬಹದು....
ಪುತ್ತೂರು: ಕಳೆದ ಏಳು ದಿನಗಳಿಂದ ನಾಪತ್ತೆಯಾಗಿದ್ದ ಮೈಸೂರಿನಲ್ಲಿ ಫೋಟೊಗ್ರಾಫರ್ ಆಗಿರುವ ಮೂಲತಃ ಮಂಗಳೂರು ನಿವಾಸಿ ಜಗದೀಶ್ (58) ಅವರ ಮೃತದೇಹ ನಿನ್ನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಪುಳಿತ್ತಡಿ ಸಮೀಪದ ಮುಗುಳಿ ಎಂಬಲ್ಲಿನ ಸರಕಾರಿ...
ಮಂಗಳೂರು: ನಗರ ಹೊರವಲಯದ ತಿರುವೈಲ್ ಗ್ರಾಮದ ರಾಜ್ ಟೈಲ್ಸ್ ಕಾರ್ಖಾನೆಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಗ್ಯಾಂಗ್ರೇಪ್-ಕೊಲೆ ಪ್ರಕರಣದ 4 ಆರೋಪಿಗಳನ್ನು ಮಂಗಳೂರು ನಗರದ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಜಯಬಾನ್ ಯಾನೆ ಜೈ ಸಿಂಗ್(21), ಮುಖೇಶ್...
ಕಲಬುರಗಿ: ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳಿಂದ ನಡೆದ ಮಹಾಬೇಟೆಯಲ್ಲಿ ಭ್ರಷ್ಟ ಅಧಿಕಾರಿಗಳ ಅಕ್ರಮ ಆಸ್ತಿಗಳಿಕೆ ಬೆಳಕಿಗೆ ಬರುತ್ತಿದೆ. ಬೆಳಗ್ಗೆ ಆರಂಭವಾದ ದಾಳಿ ಮಧ್ಯಾಹ್ನವಾದರೂ ಮುಂದುವರಿದಿದ್ದು, ಝಣ ಝಣ ಕಾಂಚಾಣ ಅಧಿಕಾರಿಗಳ ಮನೆಯಲ್ಲಿ ಕುಣಿಯುತ್ತಿದೆ. ಒಂದೆಡೆ ನೀರಿನ...
ಮಂಗಳೂರು: ರಾಜ್ಯಾದ್ಯಾಂತ 15 ಕಡೆ ಎಸಿಬಿ ದಾಳಿ ನಡೆದಿದೆ. ಅದರ ಒಂದು ಭಾಗವಾಗಿ ಮಂಗಳೂರಿನ ಸ್ಮಾರ್ಟ್ ಸಿಟಿ ಎಂಜಿನಿಯರ್ ಲಿಂಗೇಗೌಡ ಮನೆ ಮೇಲೆ ಅಧಿಕಾರಿಗಳ ದಾಳಿ ನಡೆದಿದೆ. ಇಂದು ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ ಎಸಿಬಿ...
ಮಂಗಳೂರು: ಗೂಡ್ಸ್ ರೈಲಿನ ಮೇಲೆ ಹತ್ತಿ ಸೆಲ್ಫಿ ತೆಗೆಯಲು ಹೋದ ಮಂಗಳೂರು ಮೂಲದ ಯುವಕನೊಬ್ಬ ವಿದ್ಯುತ್ ಆಘಾತಕ್ಕೆ ಈಡಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನಿನ್ನೆ ಸಂಜೆ...
ಬೆಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಎಸ್.ಲಿಂಗೇಗೌಡ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರ ನಿಕಟವರ್ತಿಗಳ ಮನೆಗಳ ಮೇಲೆ ಇಂದು ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ...