ಮಂಗಳೂರು: ಮಾಸ್ಕ್, ಗ್ಲೌಸ್ ಇಲ್ಲದೇ ಏನ್ ಆಡಳಿತ ಮಾಡ್ತೀರಾ ಇಲ್ಲಿ? ಆರೋಗ್ಯ ಸಿಬ್ಬಂದಿಗೆ ಬೇಕಾದ ಸವಲತ್ತು ಕೊಡೋಕೆ ನಿಮ್ಮಿಂದ ಆಗಲ್ವಾ?, ಅಷ್ಟು ಕಾಮನ್ ಸೆನ್ಸ್ ಇಲ್ಲದೇ ಏನ್ರೀ ಮಾಡ್ತೀರಾ ನೀವು ಇಲ್ಲಿ, ನಿಮ್ಮ ಯಾವುದೇ ಸಮರ್ಥನೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋವಿಡ್ ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ...
ಬಂಟ್ವಾಳ: ಸ್ಕೂಟರ್ಗೆ ಲಾರಿ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಾಡ ಅವರ ಪುತ್ರ ಗಣೇಶ್...
ಬಿಗ್ ಬಜಾರ್ ನೀಡುತ್ತಿದೆ ಉಳಿತಾಯದ ಆಫರ್. ಗ್ರಾಹಕರು ತಮ್ಮ ಪ್ರತೀ ಖರೀದಿಗೆ ತಾವು ಇರಿಸಿದ ಬಜೆಟ್ ನಲ್ಲಿ ಹೆಚ್ಚಿನ ಉಳಿತಾಯ ಮಾಡಬಹುದಾಗಿದೆ. ಈ ಮಹಾ ಉಳಿತಾಯದ ಅವಧಿಯಲ್ಲಿ ಸಾಮಾಗ್ರಿಗಳನ್ನು ಖರೀದಿಸಿದರೆ ಗ್ರಾಹಕರಿಗೆ ಸಿಗುತ್ತೆ ಮಹಾ ಉಳಿತಾಯದ...
ಮಂಗಳೂರು: ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿಗೆ ಭೇಟಿ ವೇಳೆ ಜಿಲ್ಲೆಯ ಸುಸಜ್ಜಿತ ಅಂಬೇಡ್ಕರ್ ಭವನವನ್ನು ಉದ್ಘಾಟಿಸಲಿದ್ದಾರೆ. ಆದರೆ ಸುಮಾರು 17.85 ಕೋ.ರೂ.ನಲ್ಲಿ ನಿರ್ಮಾಣವಾದ ಈ ಭವನದ ಕಾಮಗಾರಿ ಪೂರ್ಣಗೊಂಡು ವರ್ಷಗಳು ಕಳೆದರೂ ಉದ್ಘಾಟನ ಭಾಗ್ಯ...
ಮಂಗಳೂರು: ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ. ಈ ವಾರಂತ್ಯದಲ್ಲೂ ವೀಕೆಂಡ್ ಕರ್ಫ್ಯೂ ಇರಲಿದೆ. ಈ ಬಗ್ಗೆ ಇನ್ನಷ್ಟೇ...
ಮಂಗಳೂರು: ವಿದೇಶದಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ಹಣ ಪಡೆದು ವಂಚಿಸುವ ಏಜೆನ್ಸಿಗಳಿದ್ದು, ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಮಂಗಳೂರು ಪೊಲೀಸರು ತಿಳಿಸಿದ್ದಾರೆ. ಅನಧಿಕೃತ ಏಜೆನ್ಸಿಗಳೊಂದಿಗೆ ವ್ಯವಹರಿಸಬಾರದು ಎಂದು ವಿದೇಶಾಂಗ ಸಚಿವಾಲಯದ ಎಮಿಗ್ರೆಂಟ್ ಅಧಿಕಾರಿಯವರು ಸೂಚನೆ ನೀಡಿದ್ದಾರೆ ಎಂದು...
ಬಂಟ್ವಾಳ: ಖಾಸಗಿ ಜಮೀನಿನಲ್ಲಿ ಹಾದು ಹೋಗಿರುವ ಮಂಗಳೂರು–ಬೆಂಗಳೂರು ನಡುವಿನ ತೈಲ ಸರಬರಾಜು ಸಂಸ್ಥೆಗೆ ಸೇರಿದ ಡೀಸೆಲ್ ಪೂರೈಸುವ ಪೈಪ್ ಲೈನ್ ಗೆ ಕನ್ನ ಕೊರೆದು ಡೀಸೆಲ್ ಕಳವು ಮಾಡುವ ದಂಧೆಗೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆ ಪೊಲೀಸರು...
ಬೆಂಗಳೂರು: ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರದಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಬೆಳಗ್ಗೆ 9.50ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ...
ನಾಸಾ: ಭಾರತ ಸೇರಿದಂತೆ ಜಗತ್ತಿನ ಆನೇಕ ರಾಷ್ಟ್ರಗಳಲ್ಲಿ ನಿತ್ಯ ಪ್ರಳಯ. ಒಂದಲ್ಲ ಒಂದು ರಾಷ್ಟ್ರದ ಮೇಲೆ ಸಮುದ್ರದ ಆಪತ್ತು ದಿನಾ ತಪ್ಪಿದ್ದಲ್ಲ. ಆದರೆ ಇವುಗಳ ಮಧ್ಯೆ ನಾಸಾ ಒಂದು ಬೆಚ್ಚಿ ಬೀಳಿಸುವ ಸಂಶೋಧನಾ ವರದಿಯನ್ನು ಮುಂದಿಟ್ಟಿದೆ....