ಮಂಗಳೂರು: ರಿಕ್ರಿಯೇಷನ್ ಕ್ಲಬ್ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭದಲ್ಲಿ ಕೊರೊನಾ ಸೋಂಕು ಸಾಂಕ್ರಾಮಿಕವಾಗಿ ಪಸರಿಸುವ ಸಾಧ್ಯತೆಗಳು ಹೆಚ್ಚಾಗಿರುವುದು ಮುಂದಿನ ಆದೇಶದವರೆಗೆ ಕ್ಲಬ್ ಗಳನ್ನು ಬಂದ್ ಮಾಡಲಾಗಿದೆ. ದಕ್ಷಿಣ ಕನ್ನಡ...
ಮಂಗಳೂರು: ಪರಿಶಿಷ್ಟ ಜಾತಿ ವಿಭಾಗದಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ 5 ಲಕ್ಷ ರೂಗೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಿನ್ನೆ ವಿಕಾಸ...
ಉಡುಪಿ: ಸಭೆಗೆ ಲೇಟಾಗಿ ಬಂದ ಅಧಿಕಾರಿಯನ್ನು ಇಂಧನ ಇಲಾಖೆ ಸಚಿವರು ಸಭೆಯ ಮಧ್ಯದಲ್ಲಿ ಹೊರಕ್ಕೆ ಕಳುಹಿಸಿದ ಪ್ರಸಂಗ ಕಾರ್ಕಳದಲ್ಲಿ ನಿನ್ನೆ ನಡೆದಿದೆ. ಕಾರ್ಕಳ ಮತ್ತು ಹೆಬ್ರಿ ತಾಲೂಕು ಪಂಚಾಯತ್ ಸಭೆ ಸೋಮವಾರ ಕಾರ್ಕಳ ತಾ.ಪಂ ಸಾಮರ್ಥ್ಯ...
ಮಂಗಳೂರು: ದಿನಂಪ್ರತಿ ನೂರಾರು ಹೆರಿಗೆಗಳು ನಡೆಯುವ ನಗರದ ಜಿಲ್ಲಾ ಲೇಡಿಗೋಷನ್ ಆಸ್ಪತ್ರೆಯಲ್ಲಿ ಇಂದು ನೀರು ಸರಬರಾಜು ವ್ಯವಸ್ಥೆಯಲ್ಲಿ ಸಮಸ್ಯೆಯಾಗಿ ರೋಗಿಗಳು ಹಾಗೂ ಆರೈಕೆದಾರರು ಪರದಾಡಿದ ಘಟನೆ ನಡೆದಿದೆ. ಕುರಿತು ಮಾಹಿತಿ ಪಡೆದು ಶಾಸಕ ವೇದವ್ಯಾಸ್ ಕಾಮತ್...
ಕಡಬ: ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಶಿಕ್ಷಕರೊಬ್ಬರು ಅತ್ಯಾಚಾರವೆಸಗಿ, ವಿದ್ಯಾರ್ಥಿನಿಯ ನಗ್ನ ಫೊಟೋಗಳನ್ನು ತೆಗೆದು ಬ್ಲ್ಯಾಕ್ಮೇಲ್ ನಡೆಸುತ್ತಿದ್ದ ಶಿಕ್ಷಕ ಹಾಗೂ ಪತ್ನಿಯನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಫೊಕ್ಸೋ...
ಸಾಮಾನ್ಯವಾಗಿ ಮಂಗಳೂರಿಗರ ಮನೆಗೆ ಸಂಬಂಧಿಕರು, ಸ್ನೇಹಿತರು ಬಂದರೆ ಮೊದಲು ಹೋಗುವುದು ಮಂಗಳೂರಿನ ಸುಂದರ ಬೀಚ್ಗಳಿಗೆ. ನಂತರದ ಸ್ಪಾಟ್ ಐಸ್ಕ್ರೀಂ ಪಾರ್ಲರ್. ಅದರಲ್ಲೂ ಐಡಿಯಲ್ ಐಸ್ಕ್ರೀಂಗೆ ಅಂದ್ರೇ ತಪ್ಪಾಗಲಾರದು. ಮಂಗಳೂರಿಗೆ ಬಂದವ ಐಡಿಲ್ ಐಸ್ ಕ್ರೀಂ ಸವಿಯದೇ...
ಚೆನ್ನೈ: ಅಪ್ರಾಪ್ತ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ 71 ವರ್ಷದ ಅಜ್ಜನಿಗೆ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳೇ ಸಹಾಯ ಮಾಡಿರುವ ಭಯಾನಕ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ...
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಮೊದಲ ಕ್ಯಾಬಿನೆಟ್ನಲ್ಲಿ ರೈತ ಶಿಷ್ಯವೇತನವನ್ನು ಜಾರಿ ಗೊಳಿಸಿದ್ದಾರೆ. ಅದರ ಅಧಿಕೃತ ಆದೇಶ ಹೊರಬಿದ್ದಿದೆ. ಕೃಷಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ರಫೀ ಅಹಮದ್ ಎಂ.ಎಸ್ ನಡವಳಿಗಳನ್ನು ಹೊರಡಿಸಿದ್ದಾರೆ....
ಮಂಗಳೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು ರೋಗಿಗಳು ಹಾಗೂ ಅವರ ಸಂಬಂಧಿಕರಿಂದ ಹೆಚ್ಚುವರಿ ಹಣ ಪಡೆದಿರುವ ಬಗ್ಗೆ ಹಾಗೂ ಯೋಜನೆಯಡಿ ಚಿಕಿತ್ಸೆಗೆ ನಿರ್ಲಕ್ಷ್ಯ ವಹಿಸಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ...
ಮಂಗಳೂರು: ಹಾರ್ದಿಕ್ ಫ್ರೆಂಡ್ಸ್ ಪಚ್ಚನಾಡಿ, ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್, ಶ್ರೀ ದೇವಿ ಮಾತೃ ಮಂಡಳಿಗಳ: ಸಂಯುಕ್ತ ಆಶ್ರಯದಲ್ಲಿ ದಿ. ಹಾರ್ಧಿಕ್ ರಾಜ್ ಕೊಟ್ಟಾರಿ ಅವರ 5 ನೇ ವರ್ಷದ ಸವಿನೆನಪಿಗೆ ಸಾರ್ವಜನಿಕ ರಕ್ತದಾನ ಶಿಬಿರವನ್ನು...