ಮಂಗಳೂರು: ಬೀದಿನಾಯಿಯನ್ನು ಗುಂಡಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿ ಅಲ್ಲಿನ ಸ್ಥಳೀಯ ನಿವಾಸಿ ಅನಿಲ್ ಸೋನ್ಸ್ಗೆ ಕದ್ರಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಾಯಿಯನ್ನು ಗುಂಡಿಕ್ಕಿ ಕೊಲ್ಲಲು ಕಾರಣ ಏನು ಎಂಬ ಬಗ್ಗೆ ಠಾಣೆಗೆ ಹಾಜರಾಗಿ ವಿವರಣೆ ನೀಡುವಂತೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ದರವನ್ನು ನಾಲ್ಕು ದಿನಗಳ ಹಿಂದೆ ತಾತ್ಕಾಲಿಕವಾಗಿ ಏರಿಕೆ ಮಾಡಲಾಗಿತ್ತು. ಇಂದಿನಿಂದ ಶೇಕಡಾ 100ರಷ್ಟು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಿರುವುದರಿಂದ. ತಾತ್ಕಾಲಿಕವಾಗಿ ಏರಿಸಿದ ದರ ಕಡಿತಗೊಳಿಸಿ ಹಿಂದಿನ ದರವನ್ನೇ ಮುಂದುವರಿಸಲು...
ಮಂಗಳೂರು: ಜಿಲ್ಲೆಯಾದ್ಯಂತ ಇಂದು ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ, ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಖಾಸಗಿ ವಾಹನ ಸಂಚಾರ ನಡೆಯುತ್ತಿದೆ. ...
ಉಡುಪಿ: ಗಿರಿಜಾ ಹೆಲ್ತ್ಕೇರ್ ಹಾಗೂ ಸರ್ಜಿಕಲ್ಸ್ ವತಿಯಿಂದ ವೈದ್ಯರ ದಿನಾಚರಣೆಯನ್ನು ಸೀನಿಯರ್ ಚೇಂಬರ್ ಉಡುಪಿ ಟೆಂಪಲ್ ಲೀಜನ್ ಮತ್ತು ಆಯುಷ್ ಫೆಡರೇಷನ್ ಆಫ್ ಇಂಡಿಯಾ ಮಂಗಳೂರು ಇದರ ವತಿಯಿಂದ ಉಡುಪಿ ಮತ್ತು ಮಂಗಳೂರಿನಲ್ಲಿ ನಡೆಯಿತು. ಈ...
ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿ ಇಂದು ಎಲ್ಲರಿಗೂ ಉಚಿತ ಆರ್ಟಿಪಿಸಿಆರ್ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ದಿನನಿತ್ಯ ಸರಿಸುಮಾರು 8ರಿಂದ 10 ಸಾವಿರಗಳಷ್ಟು ಆರ್ಟಿಪಿಸಿಆರ್ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಗಳು ಮಾಧ್ಯಮಕ್ಕೆ ಹೇಳಿದ್ದಾರೆ. ಕಂದಾಯ...
ಮಂಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತಪಟ್ಟಿರುವ ಘಟನೆ ನಗರದ ಮಂಗಳಾದೇವಿ ಸಮೀಪ ನಡೆದಿದೆ. ಕೊಲ್ಯ ಕಣೀರುತೋಟ ನಿವಾಸಿ ಆಕಾಶ್(34) ಮೃತ ದುರ್ದೈವಿ. ನಿನ್ನೆ ಸಂಜೆ ನಗರದ ಮಂಗಳಾದೇವಿಯ ಸಮೀಪ ಕಟ್ಟಡಕ್ಕೆ ಬಣ್ಣ ಬಳಿಯುತ್ತಿದ್ದ ವೇಳೆ...
ಮಂಗಳೂರು: ಇವತ್ತು ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ನಾಳೆ ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಅಂಗಡಿಮುಂಗಟ್ಟು, ಹಾಲು ದಿನಸಿ ಸೇರಿದಂತೆ ಅಗತ್ಯ ಸೇವೆಗಳಿಗೆ ಅವಕಾಶ ನೀಡಿದೆ. ಸ್ವತಂತ್ರ ಮದ್ಯದಂಗಡಿಗಳು...
ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ಅವಕಾಶ ಕೊಡಿ, ನನ್ನ ಕ್ಷೇತ್ರದಲ್ಲಿ ಯುವಕರಿಗೆ ಅವಕಾಶ ಕೊಟ್ಟು ಗೆಲ್ಲಿಸಿ ತೋರಿಸುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಕ್ರೀಡಾ ಸಚಿವ ಅಭಯಚಂದ್ರ ಜೈನ್ ಮಾತನಾಡಿದ್ದಾರೆ. ಮಂಗಳೂರಿನಲ್ಲಿ ನಡೆದ ಖ್ಯಾತ ಅಥ್ಲೆಟ್...
ಮಂಗಳೂರು : ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಎಲ್ಲಾ ಅಂಗಡಿಗಳು ತೆರೆಯಲು ಹಾಗೂ ಬಸ್ ಓಡಾಟಕ್ಕೆ ಅವಕಾಶ ಕಲ್ಪಿಸಿ ರಾಜ್ಯ ಸರಕಾರ ಆದೇಶ...
ಸುಳ್ಯ: ಬಾಲಕನೊಬ್ಬ ಆಟವಾಡುತ್ತಿರುವಾಗ ಜೋಕಾಲಿಯ ಹಗ್ಗ ಕುತ್ತಿಗೆಗೆ ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಸುಳ್ಯದ ಚೆಂಬು ಗ್ರಾಮ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ಹತ್ತು ವರ್ಷದ ಬಾಲಕ ಚೆಂಬು ಗ್ರಾಮದ ಪನೇಡ್ಕ ತಾರಾಕುಮಾರ ಎಂಬವರ ಮಗ ಭರತ್ ಎಂದು...