ಮಂಗಳೂರು: ನಗರದ ವೆಲೆನ್ಸಿಯಾದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಹುಕ್ಕಾ ಕೆಫೆಯನ್ನ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವೆಲೆನ್ಸಿಯಾದ ಹುಸೇನ್ ಸಾಹಿಲ್ ಹಾಗೂ ಮಹಮ್ಮದ್ ಸಿರಾಜುದ್ದೀನ್ ಮಾಲಕತ್ವದ ಕ್ಲೌಡ್ ಹೆಸರಿನ ಹುಕ್ಕಾ ಕೆಫೆ...
ಮಂಗಳೂರು: ನಾಳೆ ಮಂಗಳೂರಿಗೆ ಬರುವ ಪ್ರತಿಯೊಬ್ಬರು ಆಫೀಸ್ ಅಥವಾ ಮನೆಗೆ ಸರಿಯಾದ ಸಮಯದಲ್ಲಿ ತಲುಪುತ್ತಾರೆಂಬ ಆಸೆ ಕೈ ಬಿಡಬೇಕು. ಕಾರಣ ನಗರದಾದ್ಯಂತ ಸ್ಟಾರ್ಟ್ ಸಿಟಿ ಹೆಸರಲ್ಲಿ ನಗರದಾದ್ಯಂತ ರಸ್ತೆ ಅಗೆದು ಹಾಕಿದ್ದಾರೆ. ಜೊತೆಗೆ ಖಾಸಗಿ ಬಸ್ಗಳ ಓಡಾಟ...
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಜುಲೈ 1ರಿಂದ ಶೇ.50ರಷ್ಟು ಸಿಟಿ ಮತ್ತು ಸರ್ವಿಸ್ ಬಸ್ಗಳು ಸಂಚಾರ ಆರಂಭಿಸಲಿದೆ. ಶೇಕಡಾ 20ರಷ್ಟು ಪ್ರಯಾಣ ದರ ಏರಿಕೆ ಮಾಡಿ ಸಂಚಾರ ಆರಂಭಿಸಲು ಚಿಂತನೆ ನಡೆಸಲಾಗಿದ್ದು, ಮಿನಿಮಮ್ ಪ್ರಯಾಣ ದರ 12 ರೂಪಾಯಿ...
ಮಂಗಳೂರು: ಮಂಗಳೂರಿನಿಂದ-ಮುಂಬೈಗೆ ಇನ್ನೂರು ಕೆ.ಜಿಗೂ ಅಧಿಕ ಚಿನ್ನ ಸಾಗಾಟವಾಗುತ್ತಿದೆ ಎಂಬ ಮಾಹಿತಿ ಸಿಐಡಿ ತನಿಖೆ ವೇಳೆ ಹೊರಬಿದ್ದಿದ್ದು, ಪೊಲೀಸರೇ ಇದಕ್ಕೆ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿ ಸಿಐಡಿ ಮೂಲಗಳು ತಿಳಿಸಿವೆ. ಮಂಗಳೂರಿನಿಂದ-ಮುಂಬೈಗೆ ರಸ್ತೆ ಮೂಲಕ...
ಮಂಗಳೂರು: ಕುದ್ಮುಲ್ ರಂಗರಾವ್ ಅವರ 162ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಂದಿಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸ್ಮಾರಕದ ಬಳಿ ಸ್ಮರಣೆ ನಡೆಯಿತು. ಈ ಸಂದರ್ಭ ಮಾತನಾಡಿದ ನಿವೃತ್ತ ಆರ್ಟಿಒ ಅಧಿಕಾರಿ ಕೇಶವ ಧರಣಿ, ಸಮಾಜಕ್ಕಾಗಿ ಅಂದು ಶಿಕ್ಷಣವೆನ್ನುವುದು...
ಮಂಗಳೂರು : ಕರಾವಳಿಯ ಪ್ರಮುಖ ಆರೋಗ್ಯ ಕೇಂದ್ರಗಳಲ್ಲೊಂದಾದ ಮಂಗಳೂರಿನ ಇಂಡಿಯಾನಾ ಹಾಸ್ಪಿಟಲ್ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ ಲಿಮಿಟೆಡ್ ವೃದ್ಧ ರೋಗಿಯೊಬ್ಬರಿಗೆ ಅತ್ಯಂತ ಅಪರೂಪದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ಜೀವ ಉಳಿಸುವ ಕಾರ್ಯ ಮಾಡಿದ್ದಾರೆ. ರೋಗಿಯ...
ಮಂಗಳೂರು: ನಗರದ ವಸತಿಗೃಹದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಜೊತೆ ರವಿವಾರ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಕುದ್ರೋಳಿಯ ಶೇಖ್ ಮುಹಮ್ಮದ್ ಮತ್ತು ಬೋಳಾರದ ಮುಹಮ್ಮದ್ ರಹೀಂ...
ಮಂಗಳೂರು : ಅಭಿವ್ಯಕ್ತಿ ಸ್ವಾತಂತ್ರ್ಯದ ಧಮನದ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರುವ ಮೂಲಕ ಕೊಡಲು ಏಟು ಹಾಕುವುದಕ್ಕೆ ಪ್ರಯತ್ನಿಸಿದ್ದರು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಡೊಂಗರಕೇರಿ ಭುವನೇಂದ್ರ...
ಮಂಗಳೂರು: “ಆತ್ಮವಿಶ್ವಾಸ ನಮ್ಮಲ್ಲಿದ್ದಾಗ ನಮ್ಮ ಯಶಸ್ಸನ್ನು ತಡೆಯಲು ಸಾಧ್ಯವಿಲ್ಲ. ಆಗ ನಮ್ಮ ಪ್ರಯತ್ನಕ್ಕೆ ತಕ್ಕ ಫಲ ಪ್ರಾಪ್ತಿಯಾಗುವುದು, ಶಕ್ತಿ ಪಿಯು ಕಾಲೇಜಿನಲ್ಲಿರುವ ಸೌಲಭ್ಯಗಳನ್ನು ಬಳಸಿಕೊಳ್ಳಿ, ಕೆವಿಸಿ ಜೊತೆಗೆ ಇದು ನಿಮ್ಮ ಯಶಸ್ಸಿಗೆ ಅದ್ಭುತ ಸೂತ್ರವಾಗಿದೆ” ಎಂದು...
ಮಂಗಳೂರು: ರಕ್ತದೊತ್ತಡ ಪರಿಶೀಲನೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರೊಂದಿಗೆ ತೆರಳಿದ್ದ ರಿಕ್ಷಾ ಚಾಲಕ ಯುವಕನೋರ್ವ ಕ್ಷಣಾರ್ಧದಲ್ಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಇಂದು ನಗರದಲ್ಲಿ ನಡೆದಿದೆ. ಕುಂಪಲ ಆಶ್ರಯ ಕೊಲನಿ ನಿವಾಸಿ ರಾಜೇಶ್ ರಾವ್ (32) ಹೃದಯಾಘಾತಕ್ಕೆ...