ಮಂಗಳೂರು: ರೈತ ವಿರೋಧಿ ಕರಾಳ ಕೃಷಿ ಕಾಯ್ದೆಗಳು ವಾಪಾಸಾಗಲೀ, ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾಯ್ದೆ ಹಾಗೂ ಋಣಮುಕ್ತ ಕಾಯ್ದೆ ಜಾರಿಗೆ ಬರಲಿ ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಬೆಳಿಗ್ಗೆ ಪ್ರತಿಭಟನೆ ನಡೆಯಿತು....
ಮಂಗಳೂರು: ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಛತ್ರಗಳು, ಹೊಟೇಲ್ ಗಳು, ರೆಸಾರ್ಟ್ಗಳು, ಸಭಾಂಗಣಗಳಲ್ಲಿ ಮದುವೆ ಕಾರ್ಯಕ್ರಮಗಳನ್ನು ಜೂನ್ 28ರಿಂದ ನಡೆಸಲು ಜಿಲ್ಲಾದ್ಯಂತ ಅವಕಾಶ ಕಲ್ಪಿಸಲಾಗಿದೆ. ಆದರೆ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರ ಸಂಖ್ಯೆ 40ರ ಗಡಿ ದಾಟಬಾರದು...
ಮಂಗಳೂರು: ಎಟಿಎಂ ಕಾರ್ಡ್ ಅವಧಿ ಮುಗಿದಿದೆ ಎಂದು ಕಾರ್ಡ್ ಸಂಖ್ಯೆ ಹಾಗೂ ಎಕ್ಸ್ಪೈರಿ ದಿನಾಂಕ ಪಡೆದು ಹಂತಹಂತವಾಗಿ ಲಕ್ಷ ರೂ. ವಂಚನೆ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರು...
ಮಂಗಳೂರು: ಜಿಲ್ಲೆಯಾದ್ಯಂತ ಇಂದು ಸಂಜೆ 7 ಗಂಟೆಯಿಂದಲೇ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ. ಈ ನಿಟ್ಟಿನಲ್ಲಿ ಪಣಂಬೂರು ಉಪವಿಭಾಗ ಮಟ್ಟದ ಪೊಲೀಸರಿಗೆ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಮಹೇಶ್ ಕುಮಾರ್ ಮಾಹಿತಿ ಕಾರ್ಯಕ್ರಮ ಬೈಕಂಪಾಡಿ ಎಪಿಎಂಸಿ ಬಳಿ...
ಕುಂದಾಪುರ: ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೀಡಾದ ಸಣ್ಣಪುಟ್ಟ ರೈತರಿಗೆ ಈ ಹೊಸ ಉದ್ಯಮ ಆಶಾದೀಪವಾಗುವ ಲಕ್ಷಣ ಗೋಚರಿಸುತ್ತಿದ್ದು, ಅದರಂತೆ ತಾಲೂಕಿನ ಜಪ್ತಿ ಎಂಬಲ್ಲಿ ಕಲ್ಪರಸ ತೆಗೆಯುವ ಸಂಸ್ಕರಣಾ ಘಟಕ ಆರಂಭಿಸಲಾಗಿದೆ. 14 ಯುವಕರಿಗೆ 45 ದಿನದ ತರಬೇತಿ...
ಮಂಗಳೂರು/ಉಡುಪಿ : ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳು ಕೊಂಚ ಇಳಿಮುಖ ಕಂಡಿವೆಯಾದರೂ ಕೊರೊನಾ ಸಾವಿನ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇಂದು ಗುರುವಾರ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಮಂದಿ ಕೊರೊನಾ...
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಜುಲೈ 1ರಿಂದ ಸಿಟಿ ಮತ್ತು ಸರ್ವಿಸ್ ಬಸ್ಗಳು ಸಂಚಾರ ಆರಂಭಿಸಲಿದೆ ಎಂದು ಕೆನರಾ ಬಸ್ ಮಾಲಕರ ಅಸೋಸಿಯೇಶನ್ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮತ್ತು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ...
ಮಂಗಳೂರು: ಮಕ್ಕಳ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರಿಗೆ ಸಂಬಂಧಿಸಿದ ಈ ದೂರನ್ನು ಬೆಂಗಳೂರು ಸೈಬರ್ ಕ್ರೈಂ ವಿಭಾಗದ ಸಿಐಡಿ ಸ್ವೀಕರಿಸಿ, ದೂರಿನ ಪ್ರಾಥಮಿಕ ವಿಚಾರಣೆ ಕೈಗೊಂಡು...
ಮಂಗಳೂರು : ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ 2021-22ರ ಶೈಕ್ಷಣಿಕ ವರ್ಷದಿಂದ ಹೊಸ ಸ್ವಾಯತ್ತ ಸ್ಥಾನಮಾನ ಸಿಕ್ಕಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿಗೆ ಮೊದಲ ಬಾರಿಗೆ ಯುಜಿಸಿಯಿಂದ ಸ್ವಾಯತ್ತತೆ ದೊರಕಿದಂತಾಗಿದೆ....
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಲಾಕ್ಡೌನ್ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವಂತೆಯೇ ಜಿಲ್ಲೆಯ ಕೇಂದ್ರ ಭಾಗವಾದ ಮಂಗಳೂರು ನಗರದೆಲ್ಲೆಡೆ ಲವಲವಿಕೆ ಕಂಡು ಬಂದಿದೆ. ನಗರದ ಪ್ರಮುಖ ಜಂಕ್ಷನ್ಗಳು, ಪೇಟೆಗಳಲ್ಲಿ ಜನಸಂದಣಿ ಹೆಚ್ಚಿದ್ದು,...