ಮಂಗಳೂರು: ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿ ವಾಹನ ಸಮೇತ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಾಹನದಲ್ಲಿ ಬಜಪೆ ಸಮೀಪದ ಕಳವಾರು...
ಮಂಗಳೂರು : ಹಂಪನಕಟ್ಟೆಯಲ್ಲಿರುವ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಮಾಜಿ ಶಾಸಕ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಏರ್ಪಡಿಸಿದ್ದ ದಿಲ್ಲಿ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ಶಂಸುಲ್ ಇಸ್ಲಾಂ ಅವರ ಬಿ.ವಿ.ಕಕ್ಕಿಲ್ಲಾಯ ಸಂಸ್ಮರಣಾ ಉಪನ್ಯಾಸ ಕಾರ್ಯಕ್ರಮದ ವಿರುದ್ಧ ಎಬಿವಿಪಿ...
ಮಂಗಳೂರು: ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕಾಗುತ್ತದೆ. ಇದು ಸದ್ಯ ಬಿಜೆಪಿಯಲ್ಲಿ ಕಾಣಿಸುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಬೋಸ್ ರಾಜು ತಿಳಿಸಿದ್ದಾರೆ. ಬಿಜಿಪಿಯ ಕೆಲವರು ಕಾಂಗ್ರೆಸಿಗೆ ಬರಲು ಇಚ್ಛೆ ವ್ಯಕ್ತ ಪಡಿಸುತ್ತಿರುವ ಪ್ರಸ್ತುತ ರಾಜಕೀಯ...
ಮಂಗಳೂರು: ARMC- IUF ಮಂಗಳೂರು ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಇದರ HOD ಡಾ. ನಾಗರತ್ನ, ಕಸ್ತೂರ್ಬಾ ಮೆಡಿಕಲ್ ಕಾಲೇಜು ಇದರ ನಿವೃತ್ತ ಪ್ರೋಫೆಸರ್ ಶ್ರೀಮತಿ...
ಮಂಗಳೂರು ಸೆಪ್ಟೆಂಬರ್ 8: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಉಪಮೇಯರ್ ಚುನಾವಣೆ ಇಂದು ನಡೆದಿದ್ದು, ಮೇಯರ್ ಆಗಿ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಉಪಮೇಯರ್ ಆಗಿ ಸುನೀತಾ ತಣ್ಣೀರುಬಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಲಾಲ್...
ಮಂಗಳೂರು: ಕರಾವಳಿಯಲ್ಲಿ ಕೆಥೋಲಿಕ್ ಕ್ರೈಸ್ತ ಸಮುದಾಯದವರಿಗಿಂದು ಮೋಂತಿ ಫೆಸ್ಟ್ ಸಂಭ್ರಮ.. ಕರಾವಳಿಯಾದ್ಯಂತ ಸೆ.8ರಂದು ಮೇರಿ ಮಾತೆಯ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾನೀರ್ ಅವರ್ ಲೇಡಿ ಆಫ್ ಮರ್ಸಿ ಚರ್ಚ್...
ಮಂಗಳೂರು: ಮಂಗಳೂರು ನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಮತ್ತು ಉಪಮೇಯರ್ ಪೂರ್ಣಿಮಾ ಅವರ ಒಂದು ವರ್ಷದ ಅವಧಿ ಸೆಪ್ಟೆಂಬರ್ 8ಕ್ಕೆ ಕೊನೆಗೊಂಡಿದ್ದು, ಇಂದು ಮೇಯರ್ , ಉಪಮೇಯರ್ ಚುನಾವಣೆ ನಡೆಯಲಿದೆ. ಮಂಗಳೂರು ಮಹಾನಗರಪಾಲಿಕೆಯ 24ನೇ...
ಮಂಗಳೂರು : ನಗರದ ಸಿಟಿಬಸ್ ಕಂಡಕ್ಟರ್ ಈರಯ್ಯ(23) ಎಂಬವರು ಬಸ್ಸಿನ ಮುಂಭಾಗದ ಬಾಗಿಲಿನಿಂದ ಹೊರಕ್ಕೆಸೆಯಲ್ಪಟ್ಟು ಸಾವನ್ನಪ್ಪಿದ ಘಟನೆ ನಂತೂರು ತಿರುವಿನಲ್ಲಿ ನಡೆದಿದೆ. ಮಧ್ಯಾಹ್ನ ನಗರ ಸಾರಿಗೆ ಬಸ್ಸು ಪದುವದಿಂದ ಶಿವಭಾಗ್ ಕಡೆ ಹೋಗುವ ಸಂದರ್ಭ ನಂತೂರು...
ಮಂಗಳೂರಿನ ಶಕ್ತಿ ನಗರದಲ್ಲಿರುವ ಸಾನಿಧ್ಯ ವಿಶೇಷ ಮಕ್ಕಳ ವಸತಿ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ಪೌರಾಣಿಕ ರಾಜ ಮಹಾಬಲಿಯ ಪುನರಾಗಮನವನ್ನು ಸ್ಮರಿಸುವ “ಓಣಂ” ಕೇರಳದ ಸುಗ್ಗಿಯ ಹಬ್ಬ ಆ.29ರಂದು ಆಚರಣೆ ನಡೆಯಿತು. ಮಂಗಳೂರು: ಮಂಗಳೂರಿನ ಶಕ್ತಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ ಮೊದಲ ವಾರದಿಂದ ಮುಂದಿನ 14 ಶನಿವಾರಗಳವರೆಗೆ ಇಡೀ ದಿನ ಶಾಲಾ ತರಗತಿಗಳನ್ನು ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಮಂಗಳೂರು: ದಕ್ಷಿಣ...