ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃ ಶಕ್ತಿ, ದುರ್ಗಾ ವಾಹಿನಿ ವೈದ್ಯನಾಥ ಶಾಖೆ ವತಿಯಿಂದ ಹತ್ತನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಬಹಳ ವಿಜೃಂಭಣೆಯಿಂದ ನಡೆಯಿತು. ಮಂಗಳೂರು: ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ವಿಶ್ವ ಹಿಂದೂ...
ಮಂಗಳೂರು ಕೊಡಿಯಲ್ಬೈಲ್ ನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜುನಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಂಗಳೂರು: ಮಂಗಳೂರು ಕೊಡಿಯಲ್ಬೈಲ್ ನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜುನಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ...
ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ 2015 ರಲ್ಲಿ ದಾಖಲಾಗಿದ್ದ ಗಂಭೀರ ಹಲ್ಲೆ ಮತ್ತು ಬೆದರಿಕೆ ಪ್ರಕರಣಕ್ಕೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ 2015 ರಲ್ಲಿ ದಾಖಲಾಗಿದ್ದ ಗಂಭೀರ...
ಕಿಡ್ನಾಪ್ ಮಾಡಿ ಆಟಿಕೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ ಕಾರು, ಮೊಬೈಲ್ ದೋಚಿದ್ದ ಪ್ರಕರಣದ ಆರೋಪಿಯನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿ, ಇನ್ನೋರ್ವ ಆರೋಪಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ. ಮಂಗಳೂರು: ಕಿಡ್ನಾಪ್ ಮಾಡಿ ಆಟಿಕೆ ಪಿಸ್ತೂಲ್ ತೋರಿಸಿ...
ಕೇರಳದಲ್ಲಿ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ರೋಗ ದೃಡಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೋಗ ಹರಡದಂತೆ ಅಗತ್ಯ ಮುನ್ನೆಚ್ಛರಿಕೆ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಜಿಲ್ಲೆಯ ಪಶುಪಾಲನಾ ಮತ್ತು...
ಪುತ್ತೂರಿನಲ್ಲಿ ನಿನ್ನೆ ಕೊಲೆಯಾದ ಯುವತಿ ಗೌರಿ ಮತ್ತು ಕೊಲೆಗಾರ ಪದ್ಮರಾಜ್ ಅವರು ಕಳೆದ 6 ವರ್ಷಗಳಿಂದ ಪರಿಚಿತರಾಗಿದ್ದು, ಇದೀಗ ಯುವತಿಯ ಕೊಲೆಯೊಂದಿಗೆ ಅವರೊಳಗಿನ ಪರಿಚಯ ಮತ್ತು ಪ್ರೀತಿ ಸಹಿತ ಎಲ್ಲವೂ ಅವಸಾನಗೊಂಡಿದೆ. ಮಂಗಳೂರು: ಪುತ್ತೂರಿನಲ್ಲಿ ನಿನ್ನೆ ಕೊಲೆಯಾದ ಯುವತಿ...
ಮಂಗಳೂರು ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಮಂಗಳೂರು ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರ...
ಮಂಗಳೂರು: ನಗರ ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯಲ್ಲಿ ದನಗಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ತಾಲೂಕಿನ 30 ವರ್ಷದ ಇರ್ಫಾನ್ ಮತ್ತು ಬಂಟ್ವಾಳ ತಾಲೂಕಿನ 32 ವರ್ಷದ ಮೊಹಮ್ಮದ್ ಆರಿಫ್ ಎಂಬವರನ್ನು ಬಂಧಿಸಿದ್ದಾರೆ....
ವ್ಯಕ್ತಿಯೋರ್ವರು ನಾಯಿಗಳನ್ನು ಸಾಯಿಸಲು ಇಟ್ಟ ವಿಷವನ್ನು ಹಲವು ನಾಯಿಗಳು ತಿಂದು 9ಕ್ಕೂ ಅಧಿಕ ನಾಯಿಗಳು ಹಾಗೂ ಒಂದು ದನ ಸಾವನ್ನಪ್ಪಿದ ಘಟನೆ ಉಳ್ಳಾಲದ ತಲಪಾಡಿ ಅಲಂಕಾರುಗುಡ್ಡೆಯಲ್ಲಿ ನಡೆದಿದೆ. ಉಳ್ಳಾಲ: ವ್ಯಕ್ತಿಯೋರ್ವರು ನಾಯಿಗಳನ್ನು ಸಾಯಿಸಲು ಇಟ್ಟ ವಿಷವನ್ನು ...
ಮಂಗಳೂರು- ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169 ರ ಬಿಕರ್ಣಕಟ್ಟೆ ಕೈಕಂಬದಿಂದ ಸಾಣೂರು ವರೆಗೆ ಚತುಷ್ಪಥ ಹೆದ್ದಾರಿ ನಿರ್ಮಾಣ ಯೋಜನೆಯಿಂದ ಭೂಮಿ ಕಳೆದುಕೊಂಡು ಸಂತ್ರಸ್ತರಾಗುವ ಕುಟುಂಬಗಳಿಗೆ ಪರಿಹಾರ ಪಾವತಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಬಗ್ಗೆ ಭೂ ಮಾಲೀಕರ...